ಸಮೀಕ್ಷೆಗೆ ಬೆಳಗ್ಗೆ 6ಕ್ಕೆ ಬರಲು ಹೇಳ್ತಾರೆ!ಸಾಕಷ್ಟು ವಿರೋಧದ ನಡುವೆಯೇ ರಾಜ್ಯ ಸರ್ಕಾರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಹೆಸರಲ್ಲಿ ಈ ಗಣತಿ ನಡೆಸುತ್ತಿದೆ. ಇದಕ್ಕೆ ಸರ್ಕಾರ ಪ್ರಾಥಮಿಕ ಶಾಲಾ ಶಿಕ್ಷಕ- ಶಿಕ್ಷಕಿಯರನ್ನು ಗಣತಿದಾರರನ್ನಾಗಿ ನೇಮಿಸಿದರೆ, ಪ್ರೌಢಶಾಲಾ ಶಿಕ್ಷಕರನ್ನು ಮೇಲ್ವಿಚಾರಕರನ್ನಾಗಿ, ಅವರ ಮೇಲೆ ನೋಡಲ್ ಅಧಿಕಾರಿಗಳನ್ನು ಹೀಗೆ ಬೇರೆ ಬೇರೆ ಹಂತಗಳಲ್ಲಿ ನೇಮಿಸಲಾಗಿದೆ.