• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡಾನೆ ಉಪಟಳ: ರೈತರ ಆಕ್ರೋಶ
ಕಾಡಾನೆ ಉಪಟಳದಿಂದ ಹಾನಿಗೊಳಗಾದ ಭತ್ತದ ಸಸಿ, ಅಡಕೆ ಸಸಿ, ಬಾಳೆ, ಕಬ್ಬು ಹಾಗೂ ಮೆಕ್ಕೆಜೋಳವನ್ನು ತಂದು ಶಿವಮೊಗ್ಗ ವನ್ಯಜೀವಿ ವಲಯದ ಉಪಸಂರಕ್ಷಣಾಧಿಕಾರಿ ಕಚೇರಿ ಎದುರು ಸುರಿದು ಪುರದಾಳು ಗ್ರಾಮದ ರೈತರು ಮಂಗಳವಾರ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.
ಹರಿಹರ ಬೆಸ್ಕಾಂ ಉಗ್ರಾಣದಲ್ಲಿ ಸಾಮಗ್ರಿಗಳ ದುರುಪಯೋಗ: ಎಫ್‌ಐಆರ್‌
ನಗರದ ಬೆಸ್ಕಾಂ ಉಗ್ರಾಣದಲ್ಲಿ ಕೋಟ್ಯಂತರ ರು. ಮೌಲ್ಯದ ಸಾಮಗ್ರಿಗಳ ದುರುಪಯೋಗ ಆರೋಪದ ಮೇಲೆ ಸಹಾಯಕ ಉಗ್ರಾಣ ಪಾಲಕ ಅರುಣಕುಮಾರ್ ಜಿ.ಎನ್. ಹಾಗೂ ಮತ್ತಿತರರ ವಿರುದ್ಧ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
ಬೆಲೆ ಏರಿಕೆ ನಡುವೆ ದಸರಾ ಸಂಭ್ರಮ
ಪ್ರತಿ ವರ್ಷಕ್ಕಿಂತ ಈ ವರ್ಷ ಆಯುಧ ಪೂಜೆ ಹಾಗೂ ನಾಡಹಬ್ಬ ವಿಜಯದಶಮಿ ಹಬ್ಬದ ಖರೀದಿ ಮಾರುಕಟ್ಟೆಯಲ್ಲಿ ಜೋರಾಗಿತ್ತು. ಪ್ರತಿವರ್ಷ ಅದ್ಧೂರಿಯಾಗಿ ಆಚರಿಸಲ್ಪಡುವ ಈ ಹಬ್ಬಗಳಿಗೆ ಮಾರುಕಟ್ಟೆಯಲ್ಲಿ ಹೂವು, ವಿವಿಧ ಬಗೆಯ ಹಣ್ಣುಗಳ ಮಾರಾಟ ಜೋರಾಗಿತ್ತು.
ನಾಟಕಗಳು ನಮ್ಮ ಸಂಸ್ಕೃತಿಯ ಪ್ರತೀಕ: ಸಿಪಿ ಯೋಗೇಶ್ವರ್
ಹಿಂದೆಲ್ಲಾ ಗ್ರಾಮೀಣ ಭಾಗದ ಪ್ರತಿ ಹಳ್ಳಿಗಳಲ್ಲೂ ಪಕ್ಷಭೇದ ಮರೆತು ಎಲ್ಲರೂ ಸೇರಿ ತಿಂಗಳಾನುಗಟ್ಟಲೆ ಅಭ್ಯಾಸ ಮಾಡಿ ನಾಟಕ ಪ್ರದರ್ಶಿಸುತ್ತಿದ್ದರು. ಆದರೆ ಇಂದು ನಾಟಕದ ಪ್ರಾತಧಾರಿಗಳನ್ನೆ ಹುಡುಕುವಷ್ಟರ ಮಟ್ಟಿಗೆ ನಾಟಕ ಕಲೆ ತನ್ನ ಆಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ ಎಂದು ಆತಂಕ ವ್ಯಕ್ತ ಪಡಿಸಿದರು.
ಬಸಪ್ಪನ ದೊಡ್ಡಿ ತೋಟದಲ್ಲಿ 2 ಚಿರತೆ ಮರಿಗಳು ಪ್ರತ್ಯಕ್ಷ
ಕಾಂಚಳ್ಳಿ ಹಾಗೂ ಬಸಪ್ಪನ ದೊಡ್ಡಿ ಮಾರ್ಗ ಮಧ್ಯ ಇರುವಂತಹ ಪ್ರಕಾಶ ಎಂಬುವರ ತೋಟದಲ್ಲಿ ಎರಡು ಚಿರತೆ ಮರಿಗಳು ಪ್ರತ್ಯಕ್ಷವಾಗಿರುವ ಘಟನೆ ಮಂಗಳವಾರ ನಡೆದಿದೆ.
ಗ್ಯಾರಂಟಿ ಯೋಜನೆಯಿಂದ ಜನರ ಬದುಕು ಹಸನು
ಗ್ಯಾರಂಟಿ ಯೋಜನೆಗಳಿಂದ ಬಡವರು ಹಾಗೂ ಗ್ರಾಮೀಣರ ಬದುಕು ಹಸನಾಗಿದೆ. ಜನರು ನೆಮ್ಮದಿಯಿಂದ ಬದುಕು ಸಾಗಿಸುವಂತಾಗಿದೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಕಿನಕಹಳ್ಳಿ ಪ್ರಭುಪ್ರಸಾದ್ ಮಾಹಿತಿ ನೀಡಿದರು
ಗರ್ಭಿಣಿ, ಬಾಣಂತಿಯರು ಸಮತೋಲಿತ ಆಹಾರ ಸೇವಿಸಿ
ಗರ್ಭಿಣಿ, ಬಾಣಂತಿಯರ ಆಹಾರದಲ್ಲಿ ಹೆಚ್ಚು ಪೌಷ್ಠಿಕಾಂಶ, ಸತ್ವಯುತ ಆಹಾರವನ್ನು ಸೇವನೆ ಮಾಡಬೇಕು, ಯಾವುದೇ ಕಾರಣಕ್ಕೂ ಆಹಾರದಲ್ಲಿ ನಿರ್ಲಕ್ಷ್ಯ ವಹಿಸಬಾರದು. ಜೊತೆಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಹಾಗೂ ಲಸಿಕೆಗಳನ್ನು ಹಾಕಿಸಿಕೊಳ್ಳಬೇಕು ಎಂದು ತಾಲೂಕು ವೈದ್ಯಾಧಿಕಾರಿ ಡಾ. ತನುಜಾ ಕರೆ ನೀಡಿದರು.
ಕಾವೇರಿಗೆ ದೈವ ಶಕ್ತಿ, ನದಿಗೆ ನಮಿಸಿದರೆ ಪ್ರಗತಿ ಸಾಧ್ಯ: ವಿನಯ್ ಗುರೂಜಿ
ಕಾವೇರಿಯನ್ನು ನಾವು ಪೂಜಿಸುವುದರ ಜೊತೆಗೆ ನದಿಯ ಸ್ವಚ್ಛತೆಯನ್ನೂ ಕಾಪಾಡಬೇಕು. ಅಮೆರಿಕನ್ನರು ನೀರನ್ನು ಪೂಜಿಸದಿದ್ದರೂ ಸ್ವಚ್ಛತೆ ಕಾಪಾಡುತ್ತಾರೆ.‌ ನಾವು ನೀರನ್ನು ಪೂಜಿಸುವ ಜೊತೆಗೆ ನೀರು ಮಲೀನವಾಗದಂತೆ ನೋಡಿಕೊಳ್ಳಬೇಕು ಎಂದು ಆಶಿಸಿದರು.
ಸೇವಂತಿ ಹೂವು ಕೀಳುವಾಗ ಹಾವು ಕಡಿದು ಮಹಿಳೆ ಸಾವುWoman dies after being bitten by snake while picking sevanti flowers
ತುರ್ತು ಚಿಕಿತ್ಸೆಗಾಗಿ ಕಿಕ್ಕೇರಿ ಆಸ್ಪತ್ರೆಗೆ ತೆರಳಿದ್ದರು. ಅಲ್ಲಿ ಚಿಕಿತ್ಸೆ ಲಭ್ಯವಿಲ್ಲದೆ ತುರ್ತು ಚಿಕಿತ್ಸೆಗಾಗಿ ಚನ್ನರಾಯಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಆಸ್ಪತ್ರೆಯಲ್ಲಿ ಮೃತರಾದರು.
ನಿಖಿಲ್ ಕುಮಾರಸ್ವಾಮಿ ಮೂರು ಬಾರಿ ತೊಡೆ ಮುರಿಸಿಕೊಂಡಿದ್ದಾರೆ: ಕೆ.ಎಂ.ಉದಯ್Nikhil Kumaraswamy has sprained his thigh three times: K.M. Uday
ಕೆಲ ದಿನಗಳಲ್ಲಿ ಕೇಂದ್ರ ಸರ್ಕಾರವು ಸಹ ಜಾತಿ ಸಮೀಕ್ಷೆಗೆ ಮುಂದಾಗಿದೆ. ಆಗಲೂ ಸಹ ಬಿಜೆಪಿ ನಾಯಕರು ಮಾಹಿತಿ ನೀಡಲ್ವಾ. ಈ ರೀತಿ ಹೇಳಲು ಅವರಿಗೆ ತಾಕತ್ ಇದ್ದಿಯಾ ಎಂದು ಪ್ರಶ್ನಿಸಿದರು.
  • < previous
  • 1
  • ...
  • 858
  • 859
  • 860
  • 861
  • 862
  • 863
  • 864
  • 865
  • 866
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved