ಲಕ್ಷ್ಮೀಸಾಗರ ಡೇರಿ ಚುನಾವಣೆ ಮೈತ್ರಿಕೂಟಕ್ಕೆ ಗೆಲುವುಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಬೆಂಬಲಿತ 8 ಅಭ್ಯರ್ಥಿಗಳು ಜಯಭೇರಿ ಬಾರಿಸಿದರೆ, ಓರ್ವ ರೈತಸಂಘದ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸಿದರು.