೮೨ ಸಾವಿರ ಕ್ಯುಸೆಕ್ ನೀರು ಒಳಹರಿವುಮಳೆ ಕಡಿಮೆಯಾದ ಕಾರಣ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಬ್ಯಾರೇಜ್ ಎಲ್ಲ ೨೨ ಗೇಟ್‌ಗಳನ್ನು ಬಂದ್ ಮಾಡಿ ಒಟ್ಟು ೫೨೪.೨ರಷ್ಟು ನೀರು ಶೇಖರಣೆಯಾಗಿತ್ತು. ಕಳೆದೆರಡು ದಿನಗಳ ರಾಜ್ಯ ಹಾಗೂ ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಭಾನುವಾರ ಮತ್ತು ಸೋಮವಾರ ೮೨ ಸಾವಿರ ಕ್ಯುಸೆಕ್‌ನಷ್ಟು ನೀರು ಹರಿವಿನ ಪ್ರಮಾಣವಿರುವ ಕಾರಣ ಬಂದಷ್ಟೇ ನೀರನ್ನು ೧೦ ಗೇಟ್‌ಗಳ ಮೂಲಕ ಹೊರಕ್ಕೆ ಹಾಕಲಾಗುತ್ತಿದೆ.