ಎಂಜಿಎಂ: ಎನ್ಎಸ್ಎಸ್, ಯೂತ್ ರೆಡ್ ಕ್ರಾಸ್, ರೋವರ್ಸ್-ರೇಂಜರ್ಸ್ ಘಟಕ ಉದ್ಘಾಟನೆಮಹಾತ್ಮಾ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಯೂತ್ ರೆಡ್ ಕ್ರಾಸ್ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ಕಾಲೇಜಿನ ಟಿ. ಮೋಹಂದಾಸ್ ಪೈ ಪ್ಲಾಟಿನಂ ಜುಬಿಲಿ ಬ್ಲಾಕ್‌ನಲ್ಲಿ ನಡೆಯಿತು.