ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಂತಿಯುತ ಬದುಕಿಗೆ ನಾರಾಯಣ ಗುರುಗಳ ಸಂದೇಶ ಅಗತ್ಯ: ಸತ್ಯಜಿತ್ ಸುರತ್ಕಲ್
ಜತ್ತಿನೆಲ್ಲಡೆ ಧರ್ಮ, ಅಧರ್ಮ, ನ್ಯಾಯ ಹಾಗೂ ಅನ್ಯಾಯದ ವಿರುದ್ದ ಹೋರಾಟ ನಡೆಯುತ್ತಿದೆ. ಅವೆಲ್ಲವನ್ನು ಕೊನೆಗಾಣಿಸಲು ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶ, ಸಂದೇಶ ಅಳವಡಿಸಿಕೊಂಡರೆ ಈ ಜಗತ್ತು ಶಾಂತಿಯುತವಾಗಿ ಬದುಕಬಹುದಾಗಿದೆ.
ಕಬಡ್ಡಿ ಕ್ರೀಡಾಪಟುಗಳು ವೈಯಕ್ತಿಕ ಬದುಕಿನಲ್ಲಿಯೂ ಯಶಸ್ಸು ಸಾಧಿಸಿ-ಡಾ. ಮಲ್ಲಿಕಾರ್ಜುನ
ಕಬಡ್ಡಿ ಕ್ರೀಡಾಪಟುಗಳ ಬದುಕು ಜನರ ಮನದಲ್ಲಿ ಪ್ರಶ್ನಾರ್ಥಕವಾಗಿ ಉಳಿಯಬಾರದು. ಕ್ರೀಡೆಗಳಲ್ಲಿ ಜಯ ಸಾಧಿಸಿದ ರೀತಿಯಲ್ಲಿ ವೈಯಕ್ತಿಕ ಬದುಕಿನಲ್ಲಿಯೂ ಸಹ ಯಶಸ್ಸು ಸಾಧಿಸುವಂತೆ ಸರ್ಕಾರಿ ಪದವಿ ಕಾಲೇಜು ಪ್ರಾಚಾರ್ಯ ಡಾ. ಮಲ್ಲಿಕಾರ್ಜುನ ಕಡ್ಡಿಪುಡಿ ಆಶಯ ವ್ಯಕ್ತಪಡಿಸಿದರು.
ಎಸ್‌ಟಿ ವರ್ಗಕ್ಕೆ ಕುರುಬ ಸಮುದಾಯ ಸೇರಿಸಲು ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ಮನವಿ
ಗೊಂಡ, ಆದಿಗೊಂಡ, ಜೇನು, ಕಾಡುಕುರುಬ ಇವೆಲ್ಲವು ಕುರುಬರ ಪರ್ಯಾಯ ಪದಗಳು. ಕುರುಬರೆ ಗೊಂಡರು ಎಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ನೀಡಿದೆ. ಕೇಂದ್ರ ಸರ್ಕಾರ ನಮ್ಮ ನ್ಯಾಯಯುತ ಬೇಡಿಕೆಗೆ ಸ್ಪಂದಿಸುತ್ತಿಲ್ಲ ಎಂದು ಮುಖಂಡರು ತಿಳಿಸಿದರು.
ನರಗುಂದ ತಾಲೂಕಿನಲ್ಲಿ ಹಿಂಗಾರು ಬಿತ್ತನೆಗೆ ಬಾರದ ಬೀಜ!
ತಾಲೂಕಿನಲ್ಲಿ ಬಿಳಿಜೋಳ 4300 ಹೆ., ಗೋದಿ 3500 ಹೆ., ಕಡಲೆ 20700 ಹೆ., ಕುಸುಬೆ 100 ಹೆ., ಸೂರ್ಯಕಾಂತಿ 8645 ಹೆಕ್ಟೇರ್ ಸೇರಿ ಒಟ್ಟು 37245 ಹೆಕ್ಟೇರ್ ಪ್ರದೇಶದಲ್ಲಿ ಹಿಂಗಾರು ಬಿತ್ತನೆ ಗುರಿಯನ್ನು ಕೃಷಿ ಇಲಾಖೆ ಹೊಂದಿದೆ.
ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಉತ್ಪನ್ನ ಖರೀದಿ
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಉತ್ಪನ್ನ ಖರೀದಿ ಕೇಂದ್ರಗಳನ್ನು ಪ್ರಥಮ ಹಂತದಲ್ಲಿ ಜಿಲ್ಲೆಯ ಹಾವೇರಿ ಹಾಗೂ ಸವಣೂರು ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಗಳಲ್ಲಿ ಆರಂಭಿಸುವಂತೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಖಂಡನೀಯ
ಅಧಿಕಾರ ಸಿಕ್ಕಿದೊಡನೆ ಮನಸ್ಸಿಗೆ ಬಂದಂತೆ ವರ್ತಿಸುತ್ತಿರುವ ಶಾಸಕ ವಿಜಯಾನಂದ ಕಾಶಪ್ಪನವರ ಪಂಚಮಸಾಲಿ ಪೀಠಾಧಿಪತಿ ಜಯಮೃತ್ಯುಂಜಯ ಶ್ರೀಗಳನ್ನು ಉಚ್ಚಾಟಿಸಿರುವ ನಿರ್ಣಯ ಕೈಗೊಂಡಿದ್ದು ಅತ್ಯಂತ ಖಂಡನೀಯ. ತಮ್ಮ ನಿರ್ಧಾರದಿಂದ ಹಿಂದೆ ಸರಿಯದಿದ್ದರೇ ಪಂಚಮಸಾಲಿ ಸಮಾಜ ಅವರ ವಿರುದ್ಧ ನಿರ್ಧಾರವನ್ನು ಪ್ರಕಟಿಸಬೇಕಾಗುತ್ತದೆ ಎಂದು ಪಂಚಮಸಾಲಿ ಸಮಾಜದ ತಾಲೂಕಾಧಕ್ಷ ತಿರಕಪ್ಪ ಮರಬಸಣ್ಣನವರ ಎಚ್ಚರಿಸಿದರು.
ಕೃಷ್ಣಮೃಗ ಅಭಯಾರಣ್ಯ ಪ್ರದೇಶದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ: 8 ಆರೋಪಿಗಳ ಬಂಧನ
ರಾಣಿಬೆನ್ನೂರು ಕೃಷ್ಣಮೃಗ ಅಭಯಾರಣ್ಯದ ಚಳಗೇರಿ ಹಾಗೂ ಕರೂರ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ತೊಡಗಿದ್ದ 8 ಆರೋಪಿಗಳನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ ಒಂದು ಟ್ರ್ಯಾಕ್ಟರ್, ಎರಡು ಬೈಕ್ ಹಾಗೂ ಎರಡು ಜನರೇಟರ್‌ಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಭಾರತದ ಮುಸ್ಲಿಮರು, ಕ್ರಿಶ್ಚಿಯನ್ನರು ಮೂಲತಃ ಹಿಂದೂಗಳೇ: ಡಾ.ರವೀಂದ್ರ
ಜಾತಿ ಸಮೀಕ್ಷೆಯಲ್ಲಿ ಮಾದಿಗ ಕ್ರಿಶ್ಚಿಯನ್, ಬಣಜಿಗ ಕ್ರಿಶ್ಚಿಯನ್ ಎಂಬ ಕಲಂಗಳನ್ನು ಉಲ್ಲೇಖಿಸಿತ್ತು.
ಹಾಸ್ಟೆಲ್ ಗುತ್ತಿಗೆ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯ
ಹೆಚ್ಚಿನ ಮಟ್ಟದ ಚಿಕಿತ್ಸೆಗೆ ಬೆಂಗಳೂರು, ಹುಬ್ಬಳಿ, ಕಲಬುರ್ಗಿ ಅಂತಹ ನಗರಗಳಲ್ಲಿರುವ ಇ.ಎಸ್.ಐ ಆಸ್ಪತ್ರೆಗೆ ಹೋಗಬೇಕು
ಪೆಂಕಾಕ್ ಸಿಲತ್ ಕ್ರೀಡೆಗೆ ರಾಜ್ಯ ಸರ್ಕಾರದ ಮಾನ್ಯತೆ: ಸಚಿವ ತಂಗಡಗಿ ಭರವಸೆ
ಕೊಪ್ಪಳ ನಗರದಲ್ಲಿ ನಡೆದ 13ನೇ ರಾಷ್ಟ್ರೀಯ ಪೆಂಕಾಕ್ ಸಿಲತ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಸಚಿವ ಶಿವರಾಜ ತಂಗಡಗಿ ಮಾತನಾಡಿದರು.
< previous
1
...
871
872
873
874
875
876
877
878
879
...
14721
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ