ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿಎಂ ಕಾರ್ಯಕ್ರಮಕ್ಕೆ ಗ್ಯಾರಂಟಿ ಫಲಾನುಭವಿಗಳನ್ನು ಕರೆತನ್ನಿ: ರೆಡ್ಡಿ ಶ್ರೀನಿವಾಸ
ಕೊಪ್ಪಳ ಜಿಪಂನ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಸೋಮವಾರ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಯೋಜನೆಗಳ ತೂಗುಗತ್ತಿಯಲ್ಲಿ ಉತ್ತರ ಕನ್ನಡ
ಉತ್ತರ ಕನ್ನಡದ ಮೇಲೆ ಒಂದಾದ ಮೇಲೊಂದು ಯೋಜನೆಯ ತೂಗುಕತ್ತಿ ನೇತಾಡುತ್ತಿದೆ. ಜಿಲ್ಲೆಯ ಜನತೆಗೆ ಈಗ ಬದುಕಿಗಾಗಿ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ.
ಸಿಎಂ ಕಾರ್ಯಕ್ರಮಕ್ಕೆ ಹೆಚ್ಚಿನ ಜನರನ್ನು ಸೇರಿಸಿ: ಸಚಿವ ತಂಗಡಗಿ
ಅ. 6ರಂದು ಕೊಪ್ಪಳ ಜಿಲ್ಲೆಯ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ನೀರಾವರಿ ಯೋಜನೆಗಳಿಂದ ರೈತರ ಬದುಕು ಹಸನು: ಸಚಿವ ತಂಗಡಗಿ
ಕಾರಟಗಿ ತಾಲೂಕಿನ 31ನೇ ವಿತರಣಾ ಹಾಗೂ ಉಪವಿತರಣಾ ಕಾಲುವೆಗಳ ಕೊನೆ ಭಾಗದ 38 ಹಳ್ಳಿಗಳ 15,605 ಎಕರೆ ಭೂಮಿಗೆ ನೀರುಣಿಸುವ ಉಳೆನೂರು ಏತ ನೀರಾವರಿ ಯೋಜನೆಯನ್ನು ಸೋಮವಾರ ಸಚಿವ ಶಿವರಾಜ ತಂಗಡಗಿ ಚಾಲನೆ ನೀಡಿದರು.
ಧರ್ಮ ಹಿಂದೂ, ಜಾತಿ ಮಾದಿಗ ಎಂದು ಬರೆಸಿ: ಅಲ್ಕೋಡ
ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ-ಗತಿಗಳ ಸಮೀಕ್ಷೆಯಲ್ಲಿ ಧರ್ಮ ಕಾಲಂನಲ್ಲಿ ಹಿಂದೂ ಎಂದು ಹಾಗೂ ಜಾತಿ ಕಾಲಂನಲ್ಲಿ ಮಾದಿಗ ಎಂದು ಬರೆಸುವಂತೆ ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷ ಅಲ್ಕೋಡ ಹನುಮಂತಪ್ಪ ಮನವಿ ಮಾಡಿದ್ದಾರೆ.
ಸಾಮಾಜಿಕ ಸಮೀಕ್ಷೆ, ಯಲಬುರ್ಗಾಕ್ಕೆ 2ನೇ ಸ್ಥಾನ
ಕೊಪ್ಪಳ ಜಿಲ್ಲೆಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಕಾರ್ಯ ಚುರುಕು ಪಡೆದಿದೆ. ಅದರಲ್ಲೂ ಯಲಬುರ್ಗಾ ತಾಲೂಕಿನ ಸಮೀಕ್ಷೆ ಪ್ರಗತಿಯಲ್ಲಿ 2ನೇ ಸ್ಥಾನದಲ್ಲಿದೆ.
ಕೆಸಿಸಿಐಗೆ ಆದಪ್ಪಗೌಡರ ನೂತನ ಅಧ್ಯಕ್ಷ
ಸೋಮವಾರ ನಡೆದ ಸರ್ವಸದಸ್ಯರ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಮುಂದಿನ ಮೂರು ವರ್ಷಗಳ ಅವಧಿಗೆ ಈ ಆಡಳಿತ ಮಂಡಳಿ ಕಾರ್ಯನಿರ್ವಹಿಸಲಿದೆ.
ಸರದೇಶಪಾಂಡೆ ಅವರ ಆದಿರಂಗದ ಫೋಟೊಗಳು....
ನಮ್ (ಉತ್ತರ ಕರ್ನಾಟಕ) ಮಕ್ಕಳು ಭಾಳ ಶಾಣ್ಯಾ ಇರ್ತಾರ.. ಆದ್ರ ಅವರಿಗೆ ಅವಕಾಶನೇ ಸಿಗಲ್ಲ. ಅವರಿಗೆ ಸರಿಯಾಗಿ ತರಬೇತಿ ನೀಡಿದ್ರ ಸಾಕಷ್ಟು ಮುಂದ ಬರ್ತಾವ್.. ಸಾಕಷ್ಟು ಅವಕಾಶ ಸಿಗತಾವ್.. ಎಂದು ರಂಗಕರ್ಮಿ ಯಶವಂತ ಸರದೇಶಪಾಂಡೆ ಹೇಳುತ್ತಿದ್ದರು.
ಗದಗ ಜಲಸಂಚಯ, ಜನ ಭಾಗಿದಾರಿ 1.0 ಅಭಿಯಾನದಲ್ಲಿ ರಾಜ್ಯಕ್ಕೆ ಪ್ರಥಮ!
ದೇಶದ 780 ಜಿಲ್ಲೆಗಳಲ್ಲಿ ಜೋನ್ 3, ಕೆಟಗರಿ 3ರಲ್ಲಿ 4ನೇ ಸ್ಥಾನ ಪಡೆದು, ₹25 ಲಕ್ಷ ನಗದು ಬಹುಮಾನಕ್ಕೆ ಭಾಜನವಾಗಿದೆ. ಈ ಗೌರವವು ಜಿಲ್ಲೆಯ ಜನಸಾಮಾನ್ಯ, ಸರ್ಕಾರಿ ಸಂಸ್ಥೆಗಳು ಮತ್ತು ಎನ್‌ಜಿಒಗಳ ಒಗ್ಗಟ್ಟಿನ ಶಕ್ತಿಯ ಸಾಕ್ಷಿಯಾಗಿದೆ.
ಬಿಪಿಎಲ್ ಕಾರ್ಡ್ ರದ್ದು ಕ್ರಮ ಖಂಡಿಸಿ ಪ್ರತಿಭಟನೆ
ರಾಜ್ಯ ಸರ್ಕಾರ ರಾಜ್ಯಾದಂತ 8 ಲಕ್ಷಕ್ಕೊ ಹೆಚ್ಚು ಬಡವರ ಬಿಪಿಎಲ್ ಪಡಿತರ ಚೀಟಿಗಳನ್ನು ಏಕಾಏಕಿಯಾಗಿ ರದ್ದುಗೊಳಿಸಿದ್ದರಿಂದ ಲಕ್ಷಾಂತರ ಬಡ ಕುಟುಂಬಗಳು ಬೀದಿಗೆ ಬಂದಿದ್ದಾರೆ.
< previous
1
...
872
873
874
875
876
877
878
879
880
...
14721
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ