ಏನು ಸಾಧನೆ ಮಾಡಿದ್ದೀರಿ ಅಂತ ಸಾಧನಾ ಸಮಾವೇಶ?ನೂರಾರು ಬಾಣಂತಿಯರ ಸಾವು, ದಲಿತರ ಹಣ ಲೂಟಿ ಹೊಡೆದಿದ್ದೆ ಇವರ ಸಾಧನೆ. ಸಿಎಂ ಸಿದ್ದರಾಮಯ್ಯ ಅವರಿಂದ ಹಿಡಿದು ಎಲ್ಲರೂ ಲೂಟಿ ಹೊಡೆದಿದಿದ್ದಾರೆ. ಇದು 60 ಪರ್ಸೆಂಟೇಜ್ ಸರ್ಕಾರ. ಗುತ್ತಿಗೆದಾರರೇ ಈ ಬಗ್ಗೆ ಹೇಳುತ್ತಿದ್ದಾರೆ. ಈ ಸರ್ಕಾರದಿಂದ ಒಂದೇ ಒಂದು ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ಮುಸ್ಲಿಂ ಗುತ್ತಿಗೆದಾರರಿಗೆ ಶೇ. 4 ಮೀಸಲಾತಿ ಸೇರಿದಂತೆ ಮುಸ್ಲಿಮರ ತುಷ್ಠೀಕರಣ ಮಾಡುತ್ತಿದೆ