ಯುವಜನತೆಗೆ ಅಂಬೇಡ್ಕರ್ ಆದರ್ಶಗಳ ಅರಿವು ಮೂಡಿಸಿರಾಮನಗರ: ಎಲ್ಲ ವರ್ಗದ ಜನರಿಗೂ ಸಮಾನವಾದ ಹಕ್ಕುಗಳನ್ನು ಸಂವಿಧಾನದ ಮೂಲಕ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಯಶಸ್ವಿಯಾಗಿಸಲು ಸಹಕರಿಸಿದ ಪುರಜನರು, ಪೌರಕಾರ್ಮಿಕರು ಮತ್ತು ನಗರಸಭೆ ಸದಸ್ಯರು, ಅಧಿಕಾರಿ ವೃಂದಕ್ಕೆ ಅಭಿನಂದನೆ ಸಲ್ಲಿಸುವುದಾಗಿ ನಗರಸಭಾಧ್ಯಕ್ಷ ಕೆ.ಶೇಷಾದ್ರಿ (ಶಶಿ) ಹೇಳಿದರು.