• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುವ ಸೇವೆ ಮಹತ್ವದ್ದು: ಜಿನಿ ವಿಶ್ವನಾಥ್
ನರಸಿಹರಾಜಪುರ, ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಮಾಡುವ ಸೇವೆಯೇ ನಿಜವಾದ ಸೇವೆ. ಇಂತಹ ಸೇವೆ ಮಾಡುವಾಗ ಮನಸ್ಸಿಗೆ ಸಂತೋಷ ನೀಡುತ್ತದೆ ಮತ್ತು ಪುಣ್ಯವೂ ನಮ್ಮನ್ನು ಕಾಪಾಡುತ್ತದೆ ಎಂದು ಜಿನಿ ವಿಶ್ವನಾಥ್ ಸೇವಾ ಕೇಂದ್ರದ ಅಧ್ಯಕ್ಷೆ ಜಿನಿ ವಿಶ್ವನಾಥ್ ಹೇಳಿದರು.
6 ವರ್ಷದವರೆಗೆ ಮಕ್ಕಳ ಪಾಲನೆ ಅಂಗನವಾಡಿ ಕಾರ್ಯಕರ್ತೆಯರದ್ದು
ಹೊಸಕೋಟೆ: ಮಗು ಹುಟ್ಟುವುದಕ್ಕೂ ಮೊದಲೇ ತಾಯಿ ಕಾರ್ಡ್ ಮೂಲಕ ತಾಯಿ-ಮಗುವಿನ ಆರೈಕೆಯೊಂದಿಗೆ ಮಗುವಿಗೆ ೬ ವರ್ಷದವರೆಗೆ ಪೌಷ್ಟಿಕ ಆಹಾರ, ಪಾಲನೆ ಜವಾಬ್ದಾರಿ ಅಂಗನವಾಡಿ ಕಾರ್ಯಕರ್ತೆಯರ ಮೇಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಕೆರೆಗಳಿಗೆ ಒಳಹರಿವಿನ ತೊಂದರೆಯಿದ್ದಲ್ಲಿ ಪರಿಹರಿಸಿ: ಮನೋಜ್ ಕುಮಾರ್ ಮೀನಾ
ಸಾಮಾಜಿಕ ಪಿಂಚಣಿಗಳನ್ನು ಪಾವತಿ ಮಾಡುವ ಸಂದರ್ಭದಲ್ಲಿ ಮರಣ ಹೊಂದಿರುವವರ ಮರಣ ಪ್ರಮಾಣ ಪತ್ರ ಪಡೆದು ಈ ಜನ್ಮ ಸಾಫ್ಟ್‌ವೇರ್‌ನಲ್ಲಿ ಅಪ್ ಲೋಡ್ ಮಾಡಿಸಿ ಪಿಂಚಣಿ ಪಾವತಿ ನಿಲ್ಲಿಸಲು ಕ್ರಮ ವಹಿಸಬೇಕು. ಅನ್ನಭಾಗ್ಯ ಹಾಗೂ ಗೃಹ ಲಕ್ಷ್ಮಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು.
ಹೊಣಕೆರೆ ಕೃಷಿಪತ್ತಿನ ಸಹಕಾರ ಸಂಘಕ್ಕೆ 2.19 ಲಕ್ಷ ರು. ನಿವ್ವಳ ಲಾಭ
ಸಂಘದಲ್ಲಿ ಒಟ್ಟು ೨೬೨೫ ಷೇರುದಾರರಿದ್ದು, ಈ ಪೈಕಿ ೮೦೩ಮಂದಿ ರೈತರಿಗೆ ವಿವಿಧ ಬಗೆಯ ಸಾಲ ಸೌಲಭ್ಯದ ಜೊತೆಗೆ ೪.೮೦ ಕೋಟಿ ರು.ಗೂ ಹೆಚ್ಚು ಎಂಕೆಸಿಸಿ ಸಾಲ ನೀಡಲಾಗಿದೆ. ೧೭ಮಂದಿ ರೈತರಿಗೆ ೨೬.೯೮ಲಕ್ಷಕ್ಕೂ ಹೆಚ್ಚು ಎಂಟಿಎಲ್ ಸಾಲ, ೧೮ ಮಹಿಳಾ ಸ್ವಸಹಾಯ ಸಂಘಗಳಿಗೆ ೪೧ಲಕ್ಷಕ್ಕೂ ಹೆಚ್ಚು ಸಾಲ ವಿತರಿಸಲಾಗಿದೆ. ಸಂಘದ ನೌಕರರಿಗೆ ೫.೫ ಲಕ್ಷ ರು. ಸಾಲ ನೀಡಲಾಗಿದೆ.
ಹದ್ದುಬಸ್ತು ನಿಗದಿ ಆದೇಶ ಹಿಂಪಡೆಯಲು ಒತ್ತಾಯ
ಮಂಡ್ಯ ತಾಲೂಕಿನ ಕ್ಯಾತುಂಗೆರೆ ಗ್ರಾಮದ ಸರ್ವೇ ನಂ 115/3 ಮತ್ತು 115/4ರ ಜಮೀನು ಹದ್ದುಬಸ್ತು ನಿಗದಿಗೆ ಭೂಮಾಪನ ಇಲಾಖೆಯ ಸಹಾಯಕ ನಿರ್ದೇಶಕರು ನಿರ್ದೇಶನ ನೀಡಿರುವುದನ್ನು ಹಿಂಪಡೆಯಬೇಕು.
ವಿಶ್ವೇಶ್ವರಯ್ಯ ನಾಲೆಗೆ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ
ವಿಶ್ವೇಶ್ವರಯ್ಯ ನಾಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿರುವುದರಿಂದ ಏರಿ ಮೇಲಿನಿಂದ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ನಷ್ಟಕ್ಕೆ ಕಾರಣವಾಗುತ್ತಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ನಾಲಾ ಏರಿಮೇಲೆ ಹೆಚ್ಚುವರಿ ನೀರು ಹರಿಯುತ್ತಿರುವುದರಿಂದ ಕಾಲುವೆ ಕೋಡಿ ರಸ್ತೆ ಹಾಳಾಗುತ್ತಿದೆ.
ರಸ್ತೆಯಲ್ಲೇ ಅಕ್ರಮ ಶೆಡ್‌ ನಿರ್ಮಾಣ: ಮುಡಾದಿಂದ ತೆರವು
ಮಂಡ್ಯದ ಆಜಾದ್‌ ನಗರ ನಿವಾಸಿ ಸಫೀರ್‌ ಪಾಷಾ ಎಂಬ ವ್ಯಕ್ತಿ ರಸ್ತೆಯಲ್ಲೇ ಅಕ್ರಮವಾಗಿ ಶೆಡ್‌ ನಿರ್ಮಿಸಿಕೊಂಡಿದ್ದ ವ್ಯಕ್ತಿ. ಹೊಳಲು ಸರ್ಕಲ್‌ ಸಂಪರ್ಕಿಸುವಂತೆ 80 ಅಡಿ ರಸ್ತೆಯನ್ನು ನಿರ್ಮಾಣ ಮಾಡಿ ಚರಂಡಿ ಕೆಲಸವೂ ಪೂರ್ಣಗೊಂಡಿತ್ತು. ಈ ನಡುವೆ ಕಳೆದ ಇಪ್ಪತ್ತು ದಿನಗಳ ಹಿಂದೆ ಸಫೀರ್‌ ಪಾಷಾ ಎಂಬಾತ 80 ಅಡಿ ರಸ್ತೆಯಲ್ಲಿ ಸುಮಾರು 60 ಅಡಿಯವರೆಗೆ ರಸ್ತೆಯಲ್ಲೇ ಅಕ್ರಮವಾಗಿ ಶೆಡ್‌ ನಿರ್ಮಿಸಿದ್ದ.
ಗ್ರಾಪಂ ಸಿಬ್ಬಂದಿಯಿಂದ ಸದಸ್ಯನ ಮೇಲೆ ಹಲ್ಲೆ
ತಾಲೂಕಿನ ಗಿರೇನಹಳ್ಳಿಯಲ್ಲಿ ಗ್ರಾಮ ಪಂಚಾಯಿತಿಯ ನೀರುಗಂಟಿ ಓರ್ವ, ತನ್ನದೇ ಗ್ರಾಮ ಪಂಚಾಯತಿಯ ಸದಸ್ಯರ ಮೇಲೆ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ.
ಕುಳಗಟ್ಟೆ ಬಳಿ ಮತ್ತೆ ಒಡೆದ ಏತ ನೀರಾವರಿ ಪೈಪ್‌ಲೈನ್‌
ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆಯ ಪೈಪ್‌ ಲೈನ್‌ ಒಡೆದು, ಕಾರಂಜಿಯಂತೆ ಚಿಮ್ಮುತ್ತಿರುವ ಘಟನೆ ಹೊನ್ನಾಳಿ ತಾಲೂಕಿನ ಕುಳಗಟ್ಟೆ ಗ್ರಾಮದಲ್ಲಿ ವರದಿಯಾಗಿದೆ.
15 ಅನಧಿಕೃತ ಚರ್ಮರೋಗ ಕ್ಲಿನಿಕ್ಸ್‌ ಬಂದ್‌: ತಲಾ ₹1 ಲಕ್ಷ ದಂಡ
ಜಿಲ್ಲಾ ಕೇಂದ್ರದಲ್ಲಿದ್ದ ಅನಧಿಕೃತ ಚರ್ಮರೋಗ ಚಿಕಿತ್ಸಾ ಕೇಂದ್ರಗಳನ್ನು ಮುಚ್ಚಿಸಿ, ₹1 ಲಕ್ಷ ದಂಡ ವಿಧಿಸಲಾಗಿದೆ. ಇಂಥ ಅನಧಿಕೃತ ಕೇಂದ್ರಗಳನ್ನು ಆರಂಭಿಸಿದರೆ ಕ್ಲಿನಿಕ್‌ ವಿರುದ್ಧ ಎಫ್‌ಐಆರ್ ದಾಖಸಲಿಸಿ, ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಎಚ್ಚರಿಸಿದ್ದಾರೆ.
  • < previous
  • 1
  • ...
  • 879
  • 880
  • 881
  • 882
  • 883
  • 884
  • 885
  • 886
  • 887
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved