• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ತನ ಕ್ಯಾನ್ಸರ್ ಚಿಕಿತ್ಸೆಗೆ ಕ್ರಮ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ಲಯನ್ ಸಂಸ್ಥೆ ಈ ನಿಸ್ವಾರ್ಥ ಸೇವೆ ಪರಿಗಣಿಸಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ತನ ಕ್ಯಾನ್ಸರ್ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಬಾಲ್ಯ ವಿವಾಹದ ಅರಿವು ಕಾರ್ಯಕ್ರಮ ಆಯೋಜಿಸಲು ಶಾಸಕ ಜಿ.ಎಚ್.ಶ್ರೀನಿವಾಸ್ ಸೂಚನೆ
ತರೀಕೆರೆ, ಶಾಲಾ ಕಾಲೇಜುಗಳಲ್ಲಿ ಬಾಲ್ಯ ವಿವಾಹ, ಪೋಕ್ಸೋ ಮಕ್ಕಳ ಸಹಾಯವಾಣಿ 1098 ಕುರಿತು ಸಮೂದಾಯದಲ್ಲಿ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲು ಶಾಸಕ ಜಿ.ಎಚ್. ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚಿಸಿದರು.
ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ
2023- 24ನೇ ಸಾಲಿನ ಉಪ ಉತ್ಪನ್ನಗಳ ಲಾಭಾಂಶ ಹಂಚಿಕೆ ಮಾಡಬೇಕು. ಸಕ್ಕರೆ ಇಳುವರಿಯಲ್ಲಿ ಕಡಿಮೆ ತೋರುತಿದ್ದು, ಜಿಲ್ಲಾಡಳಿತ ಅಧಿಕಾರಿಗಳ ತಂಡ ರಚನೆ ಮಾಡಿ ಇದರ ಬಗ್ಗೆ ಕ್ರಮ ವಹಿಸಬೇಕು ಎಂದು ಅವರು ಒತ್ತಾಯಿಸಿದರು.
ದಸರಾ ಜಂಬೂಸವಾರಿ ತಾಲೀಮು ಯಶಸ್ವಿ
ಮೈಸೂರು ಅರಮನೆಯ ಮುಂಭಾಗದಲ್ಲಿ ನಡೆದ ದಸರಾ ಜಂಬೂಸವಾರಿಯ ಮೊದಲ ತಾಲೀಮಿನಲ್ಲಿ ಅಂಬಾರಿ ಆನೆ ಅಭಿಮನ್ಯು, ಕುಮ್ಕಿ ಆನೆಗಳಾಗಿ ಲಕ್ಷ್ಮಿ ಮತ್ತು ಹೇಮಾವತಿ, ಅಶ್ವರೋಹಿ ದಳ ಕುದುರೆಗಳು, ವಿವಿಧ ಪೊಲೀಸ್ ತುಕಡಿಗಳು, ಪೊಲೀಸ್ ಬ್ಯಾಂಡ್ ಪಾಲ್ಗೊಂಡಿದ್ದವು.
ತಂಬಾಕಿಗೆ 350 ರು. ದರ ಸಿಗುವಂತಾಗಲು ಕ್ರಮ ಕೈಗೊಳ್ಳಿ
ಅ. 8 ರಂದು ಪ್ರಾರಂಭಿಸಲು ಮಂಡಳಿ ನಿರ್ಧರಿಸಿರುವುದು ಸರಿಯಷ್ಟೆ. ಈ ವರ್ಷದಲ್ಲಿ ಅತಿವೃಷ್ಟಿಯಿಂದ ನಿಗದಿತ ಪ್ರಮಾಣದಷ್ಟು ತಂಬಾಕು ಬೆಳೆ ಬೆಳೆಯಲು ಸಾಧ್ಯವಾಗಿಲ್ಲ.
ಆನೆಗಳ ಬಳಿ ರೀಲ್ಸ್ ಮಾಡೋಕೆ ಅವಕಾಶ ಇಲ್ಲ: ಸಚಿವ ಈಶ್ವರ್ ಖಂಡ್ರೆ
ದಸರಾವನ್ನ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ. ದಸರಾ ವೇಳೆ ಜಂಬೂಸವಾರಿ ಆಕರ್ಷಣೆ. ಗಜಪಡೆಯ 14 ಆನೆಗಳು ಭಾಗಿಯಾಗುತ್ತವೆ. ಆನೆಗಳ ಪಳಗಿಸುವ ಕೆಲಸ ಮಾಡೋದು ಮಾವುತರು, ಕಾವಾಡಿಗರು. ಸ್ವಲ್ಪ ಹೊತ್ತು ಅವರ ಬಳಿ ಕಾಲ ಕಳೆಯಲು ಇಲ್ಲಿಗೆ ಬಂದಿದ್ದೇನೆ ಎಂದು ಅವರು ಹೇಳಿದರು.
ವಿದ್ಯಾದೇವತೆಯಾಗಿ ಅನುಗ್ರಹಿಸಿದ ಶಾರದೆ
ಶೃಂಗೇರಿ, ಶರನ್ನವರಾತ್ರಿ ಮಹೋತ್ಸವದ 8ನೇ ದಿನವಾದ ಸೋಮವಾರ ಪೀಠದ ಅಧಿದೇವತೆ ಶ್ರೀ ಶಾರದಾಂಬೆಗೆ ಮಾಡಿದ್ದ ವಿದ್ಯಾದೇವತೆ ಸರಸ್ವತಿ ಕೈಯಲ್ಲಿ ವೀಣೆ ಹಿಡಿದು ಭಕ್ತರನ್ನು ಅನುಗ್ರಹಿಸುತ್ತಿರುವ ಅಲಂಕಾರ ನಯನ ಮನೋಹರವಾಗಿತ್ತು. ಶಾರದೆಗೆ ವಿವಿಧ ಫಲಪುಷ್ಪ, ಆಭರಣಗಳಿಂದ ಸಿಂಗರಿಸಲಾಗಿತ್ತು. ಶ್ರೀ ಮಠದ ಪುಸ್ತಕ ಭಂಡಾರಕ್ಕೆ ವಿಶೇಷ ಪೂಜೆ ನಡೆಯಿತು.
2983 ಡ್ರೋನ್ ಬಳಸಿ ಹುಲಿ ಕಲಾಕೃತಿ ರಚಿಸಿ ಗಿನ್ನಿಸ್ ವಿಶ್ವ ದಾಖಲೆ ‌ನಿರ್ಮಿಸಿದ ಸೆಸ್ಕ್
3000 ಡ್ರೋನ್ ಗಳು ಹೊಸ ಲೋಕವನ್ನು ಸೃಷ್ಟಿಸಿತು. ಇದರೊಂದಿಗೆ 2983 ಡ್ರೋನ್ ಗಳನ್ನು ಬಳಸಿ ರಾಷ್ಟ್ರೀಯ ಪ್ರಾಣಿ ಹುಲಿಯ ಕಲಾಕೃತಿ ರಚಿಸಿ ವಿಶ್ವದಾಖಲೆ ‌ನಿರ್ಮಿಸುವ ಮೂಲಕ ಸೆಸ್ಕ್ ಮೈಸೂರಿನ ಹಿರಿಮೆಯನ್ನು ಹೆಚ್ಚಿಸಿತು.
ಅಕ್ವೇರಿಯಂಗಳಲ್ಲಿ ಮೀನಿನ ಲೋಕ ಸೃಷ್ಟಿಸಿದ ಮೀನುಗಾರಿಕೆ ಇಲಾಖೆ
ಮಹಿಳಾ ದಸರಾ, ರೈತ ದಸರಾ ಸಮಾರೋಪಗೊಂಡಿರುವ ಹಿನ್ನೆಲೆಯಲ್ಲಿ ಈಗ ಮೈದಾನ ಖಾಲಿ ಆಗಿದೆ. ಆದರೆ, ಒಂದಷ್ಟು ಜನ ಸೋಮವಾರ ಸಹ ಜೆ.ಕೆ. ಮೈದಾನಕ್ಕೆ ಪ್ರವೇಶಿಸಿ ಮೀನುಗಳನ್ನು ವೀಕ್ಷಿಸುತ್ತಿದ್ದರು. ಈ ಪ್ರದರ್ಶನವು ಮಂಗಳವಾರ ಮಧ್ಯಾಹ್ನದವರೆಗೆ ಇರಲಿದೆ.
ಶ್ರೀ ಕನ್ನಿಕಾಪರಮೇಶ್ವರಿ ಅಮ್ಮನವರಿಗೆ ಅಲಂಕಾರ
ರಾಮನಗರ: ಭಾನುವಾರ ನವರಾತ್ರಿಯ ಸಪ್ತಮಿ ದಿನ ರಾಮನಗರದಲ್ಲಿ ಭಕ್ತ ಸಂರಕ್ಷಣಾರ್ಥ ನೆಲೆಸಿರುವ ಶ್ರೀ ಕನ್ನಿಕಾಪರಮೇಶ್ವರಿ ಅಮ್ಮನವರಿಗೆ ವೆಂಕಟಲಕ್ಷ್ಮಿ ಅಲಂಕಾರ ನೆರೆವೇರಿಸಲಾಗಿತ್ತು.
  • < previous
  • 1
  • ...
  • 882
  • 883
  • 884
  • 885
  • 886
  • 887
  • 888
  • 889
  • 890
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved