ಹಿಪ್ಪರಗಿ ಜಲಾಶಯಕ್ಕೆ ೧,೧೯,೨೦೦ ಕ್ಯುಸೆಕ್ ಒಳಹರಿವುಮಹಾರಾಷ್ಟ್ರ ಕೃಷ್ಣಾ ಕಣಿವೆ ವ್ಯಾಪ್ತಿಯಲ್ಲಿ ಮಿತಿಮೀರಿ ಮಳೆಯಾಗುತ್ತಿರುವುದರಿಂದ ಕೃಷ್ಣಾನದಿ ತುಂಬಿ ಹರಿಯುತ್ತಿದೆ. ಹೀಗಾಗಿ ಸಮೀಪದ ಹಿಪ್ಪರಗಿ ಜಲಾಶಯಕ್ಕೆ ಮಂಗಳವಾರ ೧,೧೯,೨೦೦ ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ೧,೧೮,೪೫೦ ಕ್ಯುಸೆಕ್ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ.