ರೈತರ ಭೂಮಿಗೆ ಸಮರ್ಪಕ ವಿದ್ಯುತ್, ನೀರು ಒದಗಿಸಿದರೆ ದೇಶದ ಅಭಿವೃದ್ಧಿ ಸಾಧ್ಯ: ಶಾಸಕ ಶಿವಲಿಂಗೇಗೌಡಅಂದುಕೊಂಡಂತೆ ಎಲ್ಲವೂ ನಡೆದರೆ ಕೇವಲ ಮೂರ‍್ನಾಲ್ಕು ತಿಂಗಳಲ್ಲೇ ಸೌರ ವಿದ್ಯುತ್ ರೈತರ ಕೃಷಿ ಭೂಮಿಗೆ ತಲುಪಲಿದೆ. ಇದನ್ನು ತಾಲೂಕಿನ ರೈತರು ಸದುಪಯೋಗಪಡಿಸಿಕೊಳ್ಳುವ ಮೂಲಕ ತರಕಾರಿ, ಹೂ, ಹಣ್ಣು- ಹಂಪಲುಗಳನ್ನು ಬೆಳೆದು ಆರ್ಥಿಕವಾಗಿ ಮುಂದೆ ಬರುವಂತೆ ಕರೆ ನೀಡಿದರು.