ಹೊಣಕೆರೆ ಕೃಷಿಪತ್ತಿನ ಸಹಕಾರ ಸಂಘಕ್ಕೆ 2.19 ಲಕ್ಷ ರು. ನಿವ್ವಳ ಲಾಭಸಂಘದಲ್ಲಿ ಒಟ್ಟು ೨೬೨೫ ಷೇರುದಾರರಿದ್ದು, ಈ ಪೈಕಿ ೮೦೩ಮಂದಿ ರೈತರಿಗೆ ವಿವಿಧ ಬಗೆಯ ಸಾಲ ಸೌಲಭ್ಯದ ಜೊತೆಗೆ ೪.೮೦ ಕೋಟಿ ರು.ಗೂ ಹೆಚ್ಚು ಎಂಕೆಸಿಸಿ ಸಾಲ ನೀಡಲಾಗಿದೆ. ೧೭ಮಂದಿ ರೈತರಿಗೆ ೨೬.೯೮ಲಕ್ಷಕ್ಕೂ ಹೆಚ್ಚು ಎಂಟಿಎಲ್ ಸಾಲ, ೧೮ ಮಹಿಳಾ ಸ್ವಸಹಾಯ ಸಂಘಗಳಿಗೆ ೪೧ಲಕ್ಷಕ್ಕೂ ಹೆಚ್ಚು ಸಾಲ ವಿತರಿಸಲಾಗಿದೆ. ಸಂಘದ ನೌಕರರಿಗೆ ೫.೫ ಲಕ್ಷ ರು. ಸಾಲ ನೀಡಲಾಗಿದೆ.