• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಸಿರಿ ಪ್ರಶಸ್ತಿ ಪ್ರದಾನ
ತರೀಕೆರೆ, ಕಳಸದ ಶ್ರೀ 1008 ಚಂದ್ರನಾಥಸ್ವಾಮಿ ಬಸದಿಯಲ್ಲಿ ನಡೆದ ರಾಜ್ಯ ಮಟ್ಟದ ಪ್ರಪ್ರಥಮ ಜೈನ ಸಾಹಿತ್ಯ ಸಮ್ಮೇಳನದಲ್ಲಿ ತರೀಕೆರೆ ಹಿರಿಯ ವಕೀಲ ಎಸ್.ಸುರೇಶ್ ಚಂದ್ರ ಮತ್ತು ಪತ್ರಕರ್ತ ಅನಂತ ನಾಡಿಗ್ ಅವರಿಗೆ ಕನ್ನಡ ಸಿರಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ನಾಳೆ ರಾಜಯೋಗ ಧ್ಯಾನ: ಬಿ.ಕೆ. ಯೋಗಿನಿ
ಆಧುನಿಕ ಜಗತ್ತಿನಲ್ಲಿ ಪ್ರತಿಯೊಬ್ಬರು ಒತ್ತಡದ ಜೀವನ ಸಾಗಿಸುತ್ತಿದ್ದು ಮಾನಸಿಕ ನೆಮ್ಮದಿಯ ಅವಶ್ಯವಿದೆ. ಈ ಒತ್ತಡದ ಬದುಕಿಗಾಗಿ ರಾಜಯೋಗ ಧ್ಯಾನದ ಅವಶ್ಯಕತೆಯಿದೆ. ಈಶ್ವರೀಯ ವಿಶ್ವ ವಿದ್ಯಾಲಯವು ಜನರ ಮಾನಸಿಕ ನೆಮ್ಮದಿಗಾಗಿ ಮೆಡಿಟೇಶನ್ ನೀಡುತ್ತಿದೆ.
ಕ್ಯಾನ್ಸರ್‌ ಬಗ್ಗೆ ಭಯಪಡುವ ಅಗತ್ಯವಿಲ್ಲ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದಲ್ಲಿ ಬಿಜ್ಜರಗಿ ಬಜಾಜ್ ಟ್ರಯಂಪ್ ಶೋರೂಂ ಸಹಯೋಗದಲ್ಲಿ ಪುರುಷರ ಮಾನಸಿಕ ಆರೋಗ್ಯ ಹಾಗೂ ಪ್ರಾಸ್ಟೇಟ್ (ಪುರುಷ ಸಂತಾನೋತ್ಪತ್ತಿ ವ್ಯವಸ್ಥೆಯ ಸಹಾಯಕ ಗ್ರಂಥಿ) ಕ್ಯಾನ್ಸರ್ ಜಾಗೃತಿ ಮೂಡಿಸುವ ಸಲುವಾಗಿ ಡಿಸ್ಟಿಂಗವಿಶ್ಡ್ ಜಂಟಲ್ ಮನ್ ರೈಡ್ (DGR) ಹಮ್ಮಿಕೊಳ್ಳಲಾಗಿತ್ತು. ಜಾಗೃತ ಕಾರ್ಯಕ್ರಮದಲ್ಲಿ 16 ವಿವಿಧ ಟ್ರಯಂಪ್ ವಾಹನಗಳಿದ್ದು, ಜಿಲ್ಲೆಯ ಮುದ್ದೇಬಿಹಾಳ, ಬಸವನ ಬಾಗೇವಾಡಿ, ಸಿಂದಗಿ, ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮುಧೋಳ ಹಾಗೂ ಕಲಬುರಗಿಯಿಂದ 40ಕ್ಕೂ ಅಧಿಕ ರೈಡರ್ಸ್ ಭಾಗವಹಿಸಿದ್ದರು.
ಕಾಂಗ್ರೆಸ್‌ ಸಾಧನಾ ಸಮಾವೇಶಕ್ಕೆ ಬಿಜೆಪಿ ಟೀಕೆ
ಕಾಂಗ್ರೆಸ್‌ ಸರ್ಕಾರ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಂಗಳವಾರ ಆಯೋಜಿಸಿರುವ ಸಾಧನಾ ಸಮಾವೇಶದ ವಿರುದ್ಧ ಬಿಜೆಪಿ ಮುಖಂಡರು ಟೀಕಾ ಪ್ರಹಾರ ನಡೆಸಿದ್ದಾರೆ. ರಾಜ್ಯ ಸರ್ಕಾರ ಏನನ್ನೂ ಮಾಡದೇ ಸಮಾವೇಶ ಮಾಡಲು ಹೊರಟಿದೆ. ಜನರ ಬದುಕಿಗೆ ಈ ಸರ್ಕಾರ ಬರೆ ಎಳೆದಿದೆ ಎಂದು ದೂರಿದ್ದಾರೆ.
ನಾಪೋಕ್ಲು: ಕಕ್ಕುಂದ ಕಾಡುಶ್ರೀ ವೆಂಕಟೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶಿಲಾನ್ಯಾಸ
ಇಲ್ಲಿಗೆ ಸಮೀಪದ ಕಕ್ಕುಂದಕಾಡು ಶ್ರೀ ವೆಂಕಟೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಶಿಲಾನ್ಯಾಸವನ್ನು ನೆರವೇರಿಸಲಾಯಿತು.
ಚಾ.ನಗರ ವಿವಿ 2024-25ನೇ ಸಾಲಿನ ವಾರ್ಷಿಕ ಕ್ರೀಡಾಕೂಟ
ಚಾಮರಾಜನಗರ ವಿವಿಯಲ್ಲಿ 2024-25ನೇ ಸಾಲಿನ ವಾರ್ಷಿಕ ಕ್ರೀಡಾಕೂಟಕ್ಕೆ ಕುಲಪತಿ ಪ್ರೊ.ಎಮ್.ಆರ್.ಗಂಗಾಧರ್ ಚಾಲನೆ ನೀಡಿದರು.
ಸಮರ್ಪಣೆ ಸಂಕಲ್ಪ ಸಮಾವೇಶಕ್ಕೆ ಕ್ಷಣಗಣನೆ
ನಗರದಲ್ಲಿ ಮಂಗಳವಾರ ನಡೆಯುವ ಸಮರ್ಪಣೆ ಸಂಕಲ್ಪ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ.
ಸಿಬಿಎಸ್‌ಇ ರೀತಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಪುನಾರಚನೆಗೆ ಒತ್ತಡ

 ಸಿಬಿಎಸ್‌ಇ, ಐಸಿಎಸ್‌ಇ ಮಾದರಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ವ್ಯವಸ್ಥೆಯನ್ನು ಪುನಾರಚಿಸಬೇಕೆಂದು ವಿದ್ಯಾರ್ಥಿಗಳು ಹಾಗೂ ಪೋಷಕರ ವಲಯದಲ್ಲಿ ಆಗ್ರಹ, ಒತ್ತಡ ವ್ಯಕ್ತವಾಗುತ್ತಿದೆ.

ಪೂರ್ವ ಮುಂಗಾರಿನಲ್ಲಿ ಜಿಲ್ಲೆಯಲ್ಲಿ ಕೃಪೆ ತೋರಿದ ವರುಣ
ಪೂರ್ವ ಮುಂಗಾರಿನಲ್ಲಿ ಗದಗ ಜಿಲ್ಲೆಯ ಎಲ್ಲೆಡೆ ವರುಣನ ಕೃಪೆಯಾಗಿದ್ದು, ಕಳೆದ ಮಾ. 1ರಿಂದ ಮೇ 17ರ ವರೆಗೆ ಸರಾಸರಿ 68 ಮಿ.ಮೀ ವಾಡಿಕೆ ಮಳೆಗೆ 102 ಮಿ.ಮೀ.ಯಷ್ಟು ಮಳೆಯಾಗಿದೆ.
ನಾಗರಿಕ ರಕ್ಷಣಾ ಕಾರ್ಯಾಚರಣೆಯ ಅಣುಕು ಪ್ರದರ್ಶನ
ಆಪರೇಶನ್ ಅಭ್ಯಾಸ್ ಅಡಿ ನಾಗರಿಕ ರಕ್ಷಣಾ ಕಾರ್ಯಾಚರಣೆಯ ಅಣುಕು ಪ್ರದರ್ಶನವನ್ನು ಸಂಡೂರಿನ ತೋರಣಗಲ್ಲು ಬಳಿಯ ಜೆಎಸ್‌ಡಬ್ಲ್ಯೂ ವಿಜಯನಗರ ಟೌನ್‌ಶಿಪ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • ...
  • 892
  • 893
  • 894
  • 895
  • 896
  • 897
  • 898
  • 899
  • 900
  • ...
  • 12288
  • next >
Top Stories
ಸಾಲುಸಾಲು ಹೃದಯಾಘಾತದ ಸಾವಿನ ಬೆನ್ನಲ್ಲೇ ರಾಜ್ಯ ಸರ್ಕಾರದ ಮಹತ್ವದ ಘೋಷಣೆ
384 ಕೆಎಎಸ್‌ ಹುದ್ದೆ ನೇಮಕ ಪ್ರಕ್ರಿಯೆಗೆ ಬಹುತೇಕ ಗ್ರಹಣ
ಆಂಧ್ರದಲ್ಲಿ ಸೊಳ್ಳೆ ಮೇಲೆ ಕಣ್ಣಿಡಲು ಎಐ ಟೆಕ್‌ ಬಳಕೆ
ಬಿಟ್ಟಿ ಭಾಗ್ಯಗಳಿಂದ ಜನ ಆಲಸಿ : ರಂಭಾಪುರಿ ಶ್ರೀ
ಭಾರತ- ಅಮೆರಿಕ ವ್ಯಾಪಾರ ಒಪ್ಪಂದ ಡೆಡ್‌ಲೈನ್‌ ಆ.1ಕ್ಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved