ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿ ದಿಸೆಯಲ್ಲೇ ಶಿಸ್ತು ಕಲಿಸುವ ಸ್ಕೌಟ್ಸ್, ಗೈಡ್ಸ್: ಶಾಸಕ ಎಚ್.ಡಿ. ತಮ್ಮಯ್ಯ
ಚಿಕ್ಕಮಗಳೂರು, ವಿದ್ಯಾರ್ಥಿದಿಸೆಯಲ್ಲಿ ಶಿಸ್ತು, ಜವಾಬ್ದಾರಿ, ಸೇವಾ ಮನೋಭಾವ ಹಾಗೂ ಪರಿಸರ ಸಂರಕ್ಷಣೆ ಬಗ್ಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಕಾಳಜಿ ತುಂಬಿ ಸಮಾಜದಲ್ಲಿ ಮಕ್ಕಳನ್ನು ಸತ್ಪ್ರಜೆಗಳಾಗಿಸುವ ಕಾರ್ಯ ಮಾಡುತ್ತಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ತ್ಯಜ್ಯಮುಕ್ತ ಜಿಲ್ಲೆಯನ್ನಾಗಸಲು ಸ್ವಚ್ಛತಾ ಅಭಿಯಾನ
ಸೆಪ್ಟೆಂಬರ್ 14 ರಿಂದ ಆರಂಭಗೊಂಡಿಗರುವ ಅಭಿಯಾನ ಅಕ್ಟೋಬರ್ 2 ಗಾಂಧಿ ಜಯಂತಿಯವರೆಗೆ ಮುಂದುವರೆಯಲಿದೆ. ಅದರಂತೆ ಜಿಲ್ಲೆಯಲ್ಲಿ ಈವರೆಗೆ ಒಟ್ಟು 5318 ಬ್ಲ್ಯಾಕ್ ಸ್ಪಾಟ್ ಗಳನ್ನು ಗುರ್ತಿಸಲಾಗಿದೆ. ಈ ಪೈಕಿ 1778 ಬ್ಲಾಕ್ ಸ್ಪಾಟ್ ಗಳನ್ನು ಸ್ವಚ್ಛಗೊಳಿಸುವ ಮೂಲಕ ಸ್ಥಳಗಳನ್ನು ಕಸ ಮುಕ್ತ ಸ್ಥಳಗಳನ್ನಾಗಿ ಪರಿವರ್ತನೆ ಮಾಡಲಾಗಿದೆ
6 ಸಾವಿರ ಆರೋಗ್ಯ ಕೇಂದ್ರ ಸ್ಥಾಪನೆ
ತಾಲೂಕು ಮಟ್ಟದಲ್ಲಿ ಸಾಯಿ ಆರೋಗ್ಯ ಕೇಂದ್ರವನ್ನು ತೆರೆಯುವ ಗುರಿಯನ್ನು ಹೊಂದಿದ್ದೇವೆ. ಇದು 30 ರಿಂದ 40 ಹಾಸಿಗೆಗಳ ಸಾಮಾನ್ಯ ಆಸ್ಪತ್ರೆಯಾಗಿರುತ್ತದೆ. ನಂತರದ ಹಂತದಲ್ಲಿ ಸ್ಪೆಷಾಲಿಟಿ ಆಸ್ಪತ್ರೆ, ಮೆಡಿಕಲ್ ಕಾಲೇಜು ಇರುತ್ತವೆ. ಪ್ರಾಥಮಿಕ ಆರೋಗ್ಯ ಮಾದರಿಯನ್ನು ಉತ್ತೇಜಿಸಿದರೆ ಗರ್ಭಿಣಿ ಮತ್ತು ಶಿಶುಗಳ ಅಕಾಲಿಕ ಮರಣಗಳನ್ನು ಸುಲಭವಾಗಿ ತಡೆಯಬಹುದು.
ದರ ಏರಿಕೆ ನಡುವೆ ರಂಗೇರಿದ ಮಾರುಕಟ್ಟೆ
ಪ್ಲಾಸಿಕ್ ಕೊಳ್ಳದಿರಿ ಮತ್ತು ಮಾರಾಟ ಮಾಡದಿರಿ ಎಂದು ನಗರಸಭೆ, ಜಿಲ್ಲಾಡಳಿತ ಎಷ್ಟೇ ಜಾಗೃತಿ ಮೂಡಿಸಿದರೂ, ನಗರಸಭೆ ವ್ಯಾಪ್ತಿಯಲ್ಲಿ ಪ್ಲಾಸಿಕ್ ಸಂಪೂರ್ಣವಾಗಿ ನಿಷೇಧವಾಗಿಲ್ಲ. ದಸರಾ ಹಬ್ಬದ ಪ್ರಯುಕ್ತ ಮಾರುಕಟ್ಟೆಗಳಲ್ಲಿ ಪ್ಲಾಸ್ಟಿಕ್ ಬ್ಯಾಗ್‌ಗಳು ರಾರಾಜಿಸುತ್ತಿದ್ದು, ಸಾರ್ವಜನಿಕರು ರಾಜಾರೋಷವಾಗಿ ಕೊಂಡೊಯ್ಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ತನ ಕ್ಯಾನ್ಸರ್ ಚಿಕಿತ್ಸೆಗೆ ಕ್ರಮ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ಲಯನ್ ಸಂಸ್ಥೆ ಈ ನಿಸ್ವಾರ್ಥ ಸೇವೆ ಪರಿಗಣಿಸಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ತನ ಕ್ಯಾನ್ಸರ್ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಬಾಲ್ಯ ವಿವಾಹದ ಅರಿವು ಕಾರ್ಯಕ್ರಮ ಆಯೋಜಿಸಲು ಶಾಸಕ ಜಿ.ಎಚ್.ಶ್ರೀನಿವಾಸ್ ಸೂಚನೆ
ತರೀಕೆರೆ, ಶಾಲಾ ಕಾಲೇಜುಗಳಲ್ಲಿ ಬಾಲ್ಯ ವಿವಾಹ, ಪೋಕ್ಸೋ ಮಕ್ಕಳ ಸಹಾಯವಾಣಿ 1098 ಕುರಿತು ಸಮೂದಾಯದಲ್ಲಿ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲು ಶಾಸಕ ಜಿ.ಎಚ್. ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚಿಸಿದರು.
ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ
2023- 24ನೇ ಸಾಲಿನ ಉಪ ಉತ್ಪನ್ನಗಳ ಲಾಭಾಂಶ ಹಂಚಿಕೆ ಮಾಡಬೇಕು. ಸಕ್ಕರೆ ಇಳುವರಿಯಲ್ಲಿ ಕಡಿಮೆ ತೋರುತಿದ್ದು, ಜಿಲ್ಲಾಡಳಿತ ಅಧಿಕಾರಿಗಳ ತಂಡ ರಚನೆ ಮಾಡಿ ಇದರ ಬಗ್ಗೆ ಕ್ರಮ ವಹಿಸಬೇಕು ಎಂದು ಅವರು ಒತ್ತಾಯಿಸಿದರು.
ದಸರಾ ಜಂಬೂಸವಾರಿ ತಾಲೀಮು ಯಶಸ್ವಿ
ಮೈಸೂರು ಅರಮನೆಯ ಮುಂಭಾಗದಲ್ಲಿ ನಡೆದ ದಸರಾ ಜಂಬೂಸವಾರಿಯ ಮೊದಲ ತಾಲೀಮಿನಲ್ಲಿ ಅಂಬಾರಿ ಆನೆ ಅಭಿಮನ್ಯು, ಕುಮ್ಕಿ ಆನೆಗಳಾಗಿ ಲಕ್ಷ್ಮಿ ಮತ್ತು ಹೇಮಾವತಿ, ಅಶ್ವರೋಹಿ ದಳ ಕುದುರೆಗಳು, ವಿವಿಧ ಪೊಲೀಸ್ ತುಕಡಿಗಳು, ಪೊಲೀಸ್ ಬ್ಯಾಂಡ್ ಪಾಲ್ಗೊಂಡಿದ್ದವು.
ತಂಬಾಕಿಗೆ 350 ರು. ದರ ಸಿಗುವಂತಾಗಲು ಕ್ರಮ ಕೈಗೊಳ್ಳಿ
ಅ. 8 ರಂದು ಪ್ರಾರಂಭಿಸಲು ಮಂಡಳಿ ನಿರ್ಧರಿಸಿರುವುದು ಸರಿಯಷ್ಟೆ. ಈ ವರ್ಷದಲ್ಲಿ ಅತಿವೃಷ್ಟಿಯಿಂದ ನಿಗದಿತ ಪ್ರಮಾಣದಷ್ಟು ತಂಬಾಕು ಬೆಳೆ ಬೆಳೆಯಲು ಸಾಧ್ಯವಾಗಿಲ್ಲ.
ಆನೆಗಳ ಬಳಿ ರೀಲ್ಸ್ ಮಾಡೋಕೆ ಅವಕಾಶ ಇಲ್ಲ: ಸಚಿವ ಈಶ್ವರ್ ಖಂಡ್ರೆ
ದಸರಾವನ್ನ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ. ದಸರಾ ವೇಳೆ ಜಂಬೂಸವಾರಿ ಆಕರ್ಷಣೆ. ಗಜಪಡೆಯ 14 ಆನೆಗಳು ಭಾಗಿಯಾಗುತ್ತವೆ. ಆನೆಗಳ ಪಳಗಿಸುವ ಕೆಲಸ ಮಾಡೋದು ಮಾವುತರು, ಕಾವಾಡಿಗರು. ಸ್ವಲ್ಪ ಹೊತ್ತು ಅವರ ಬಳಿ ಕಾಲ ಕಳೆಯಲು ಇಲ್ಲಿಗೆ ಬಂದಿದ್ದೇನೆ ಎಂದು ಅವರು ಹೇಳಿದರು.
< previous
1
...
899
900
901
902
903
904
905
906
907
...
14739
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ