ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಭಿವೃದ್ಧಿ ವಿಚಾರದಲ್ಲಿ ಎಂದೂ ದ್ವೇಷ ರಾಜಕಾರಣ ಮಾಡಿಲ್ಲ
ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಕನಸು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಹೊರ ಗುತ್ತಿಗೆ ನೌಕರರನ್ನು ಸರ್ಕಾರ ನೇರ ನೇಮಕಾತಿ ಮಾಡಿಕೊಳ್ಳಲಿ: ಪಾವಗಡ ಶ್ರೀರಾಮ್ ಆಗ್ರಹ
ಹಲವು ಸಮಾವೇಶಗಳ ಮೂಲಕ ಸರ್ಕಾರದ ಗಮನಕ್ಕೆ ತರಲಾಗುತ್ತಿದೆಯಾದರೂ, ಹೊಸದಾಗಿ ಬಂದ ಸರ್ಕಾರಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಬಗೆಹರಿಸುವಲ್ಲಿ ವಿಫಲವಾಗಿವೆ. ಈಗಲಾದರೂ ಸಿಎಂ ಸಿದ್ದರಾಮಯ್ಯನವರು ಗಮನ ಹರಿಸಿ ನೀರು ಸರಬರಾಜು ನೌಕರರ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ಉನ್ನತ ಶಿಕ್ಷಣದ ಜತೆಗೆ ಭವಿಷ್ಯ ರೂಪಿಸಿಕೊಳ್ಳಿ
ಶಿಕ್ಷಣ ಸಂಸ್ಥೆಯು ಪ್ರಾಥಮಿಕ ಹಂತದಿಂದ ವೈವಿಧ್ಯಮಯ ಕೋರ್ಸ್ ಸ್ಥಾಪಿಸಿದ್ದು, ವಜ್ರಮಹೋತ್ಸವ ಆಚರಣೆಗೆ ಮುಂದಾಗಿರುವುದು ಸಂತಸದಾಯಕವಾಗಿದೆ
ಗೆಲುವಿನ ಅವಕಾಶ ಕಸಿದ ಕದನವಿರಾಮ
ಕಾಶ್ಮಿರದ ಪಹಲ್ಗಾಂನಲ್ಲಿ ಪಾಕಿಸ್ತಾನ ಪೋಷಿತ ಭಯೋತ್ಪದಕರು ೨೬ ಭಾಗತೀಯರನ್ನು ಧರ್ಮ ವಿಚಾರಿಸಿ ಹತ್ಯೆ ಮಾಡಿದ ಸೇಡನ್ನು ತೀರಿಸಿಕೊಳ್ಳಲು ಪ್ರಧಾನಿ ಸಾರಿದ ಯುದ್ಧಕ್ಕೆ ಕಾಂಗ್ರೆಸ್ ಸೇರಿದಂತೆ ದೇಶದ ಎಲ್ಲ ರಾಜಕೀಯ ಪಕ್ಷಗಳು ಒಮ್ಮತ ಸೂಚಿಸಿ ಸಂಪೂರ್ಣ ಸಹಕಾರ ನೀಡಿದ್ದವು. ನಮ್ಮ ಸೈನಿಕರು ಸಹ ಒಂದೇ ದಿನದಲ್ಲಿ ಪಾಕಿಸ್ತಾನ ಮುಟ್ಟಿನೋಡಿಕೊಳ್ಳುವಂತೆ ಹಾನಿ ಮಾಡಿದ್ದರು
ಕಡಕೋಳ ಪುನರ್ವಸತಿ ಕೇಂದ್ರಕ್ಕೆ ತಪ್ಪದ ನೀರಿನ ಬವಣೆ !
ಮೇ ತಿಂಗಳು ಕಳೆಯುತ್ತ ಬಂದರೂ ಮುಂಗಾರು ಪೂರ್ವ ಮಳೆ ಸಮರ್ಪಕವಾಗಿ ಬಂದಿಲ್ಲ. ಇದರಿಂದ ಬಿಸಿಲ ಬೇಗೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ನದಿಗಳ ನೀರಿನ ಪ್ರಮಾಣ ಕಡಿಮೆ ಆಗುತ್ತಿದ್ದು, ನದಿ ತೀರದ ಗ್ರಾಮಗಳಲ್ಲೂ ನೀರಿಗಾಗಿ ಹಾಹಾಕಾರ ಉಂಟಾಗಿದೆ.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ 93ನೇ ವರ್ಷದ ಹುಟ್ಟುಹಬ್ಬ ಆಚರಣೆ
ಎಚ್.ಡಿ.ದೇವೇಗೌಡ ನೀರಾವರಿ ಹರಿಕಾರರು. ನಮ್ಮ ನಾಯಕ ಸಿ.ಎಸ್.ಪುಟ್ಟರಾಜುರನ್ನು ಮಾನಸ ಪುತ್ರರೆಂದು ಸ್ವೀಕರಿಸಿ ರಾಜಕೀಯವಾಗಿ ಬೆಳೆಸುವ ಮೂಲಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಇವರಿಗೆ ತಾಯಿ ಚಾಮುಂಡೇಶ್ವರಿಯು ಮತ್ತಷ್ಟು ಆಯಸ್ಸು, ಆರೋಗ್ಯ ದಯಪಾಲಿಸಲಿ.
ಉತ್ತಮ ಶಿಕ್ಷಣ ಪಡೆದು ಒಳ್ಳೆಯ ಬದುಕು ನಡೆಸಿ
ಇತ್ತೀಚಿನ ದಿನಗಳಲ್ಲಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟಿರುವ ಮಹಾನ್ ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಯುತ್ತಿದ್ದು ಅವರನ್ನು ನೆನಪಿಸಿಕೊಂಡು ಅವರು ತಮ್ಮ ಜೀವನ ಮುಡಿಪಾಗಿಟ್ಟು ನಮಗೆ ದೊರಕಿಸಿಕೊಟ್ಟಿರುವ ಸ್ವಾತಂತ್ರ್ಯವನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು
ಹುಟ್ಟುಹಬ್ಬ: ತಿರುಪತಿಯಲ್ಲಿ ದೇವೇಗೌಡರ ಪೂಜೆ
ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಭಾನುವಾರ 93ನೇ ವಸಂತಕ್ಕೆ ಪಾದಾರ್ಪಣೆ ಮಾಡಿದ್ದು, ತಿರುಪತಿ ತಿರುಮಲ ಕ್ಷೇತ್ರಕ್ಕೆ ಭೇಟಿ ನೀಡಿ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.
ಜಾನಪದ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕಲಾವಿದ ತಿಪ್ಪೇಶ್ ಆಯ್ಕೆ:ಸುರೇಶ್
ಕಡೂರು, ಬರುವ ಮೇ 26 ರಂದು ಕರ್ನಾಟಕ ಜಾನಪದ ಪರಿಷತ್ತಿನಿಂದ ಕಡೂರು ತಾಲೂಕಿನ ಚಿಕ್ಕನಲ್ಲೂರಿನಲ್ಲಿ ನಡೆಯಲಿರುವ ನಾಲ್ಕನೇ ಜಾನಪದ ಸಮ್ಮೇಳನದ ಅಧ್ಯಕ್ಷರನ್ನಾಗಿ ಜಾನಪದ ಕಲಾವಿದ ತಿಪ್ಪೇಶ್ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕಜಾಪ ಜಿಲ್ಲಾಧ್ಯಕ್ಷ ಜಿ.ಬಿ. ಸುರೇಶ್ ತಿಳಿಸಿದರು.
ಓಪಿಎಸ್ ಜಾರಿಗೊಳಿಸುವ ನಿರ್ಧಾರಕ್ಕೆ ಸರ್ಕಾರ ಬದ್ದ: ಸಚಿವ ಎಸ್. ಮಧು ಬಂಗಾರಪ್ಪ
ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆ( ಓಪಿಎಸ್)ಯನ್ನು ಆದಷ್ಟು ಬೇಗ ಅನುಷ್ಠಾನಗೊಳಿಸುವ ನಿರ್ಧಾರವನ್ನು ಪ್ರಕಟಿಸಲು ಸರ್ಕಾರ ಬದ್ದವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
< previous
1
...
903
904
905
906
907
908
909
910
911
...
12289
next >
Top Stories
ಬಿಜೆಪಿ ಅಧಿಕಾರಕ್ಕೆ ತರುವತನಕ ವಿರಮಿಸುವುದಿಲ್ಲ - 130 ಸ್ಥಾನ ಗೆದ್ದು ಬರುವ ಸಂಕಲ್ಪ : ಬಿವೈವಿ
ಪೋಸ್ಟಾಫೀಸಾ, ಬ್ಯಾಂಕಾ.. ? ದುಡ್ಡಿಡೋಕೆ ಲಾಭದಾಯಕ ಜಾಗ ಯಾವುದು : ಇಲ್ಲಿದೆ ಉತ್ತರ
ತಮಿಳು ಪ್ರೇಮ ಭಾಷಾ ವೈಷಮ್ಯಕ್ಕೆ ನಾಂದಿ ಹಾಡಿದ್ದೆಲ್ಲಿ?
ಸಾರ್ವಜನಿಕರಿಗಾಗಿ ಸ್ವಂತ ಹಣದಲ್ಲಿ ಸೇತುವೆ ನಿರ್ಮಿಸಿದ ರೈತ
ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಕಡಿಮೆಯಾಗಲಿದೆ 110 ಕಿ.ಮೀ. ಅಂತರ !