‘ರಾಜ್ಯದ ಕಾಂಗ್ರೆಸ್ ಸರ್ಕಾರ ರಚಿಸಿದ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ಸತ್ಯದ ಅನಾವರಣವಾಗಿದೆ. ಧರ್ಮಸ್ಥಳ ಕ್ಷೇತ್ರದ ವಿರುದ್ಧ ಕೇಳಿ ಬಂದಿದ್ದ ಅಪಪ್ರಚಾರ, ಕ್ಷೇತ್ರದ ವಿರುದ್ಧ ನಡೆದ ಷಡ್ಯಂತ್ರ ಬಯಲಾಗಿದ್ದು, ನಾವೀಗ ನಿರಾಳವಾಗಿದ್ದೇವೆ'.