ಅತಿ ವೇಗದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ: ಪ್ರಯಾಣಿಕನ ಸಾವುಅತಿವೇಗವಾಗಿ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರಯಾಣಿಕ ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಳಿಮಾವು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.