• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಸದ ಮಾಧುರ್ಯ ಕಾರ್ಯಕ್ರಮಕ್ಕೆ 100ರ ಸಂಭ್ರಮ
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯು ಸಾರ್ವಜನಿಕ ಚಟುವಟಿಕೆಗಳಿಗೆ ಬಳಕೆಯಾಗಲಿ ಎಂಬ ಉದ್ದೇಶದಿಂದ ಆರಂಭಿಸಿದ ‘ಮಾಸದ ಮಾಧುರ್ಯ’ ಕಾರ್ಯಕ್ರಮ ಭಾನುವಾರ ಯಶಸ್ವಿ 100ರ ಸಂಭ್ರಮಕ್ಕೆ ಸಾಕ್ಷಿಯಾಯಿತು.
ಸಿಲೋಗನಾ ಹೆಸರಿನಲ್ಲಿ ವಿಜಯ ದಶಮಿ ಆಚರಿಸುವ ದನಗರ ಗೌಳಿಗರು
ಹಿಂದೂ ಧರ್ಮದ ಶ್ರೇಷ್ಟ ಹಬ್ಬಗಳಲ್ಲೊಂದಾದ ನವರಾತ್ರಿ ಉತ್ಸವ ವಿಜಯ ದಶಮಿ ಹಬ್ಬವನ್ನು ರಾಜ್ಯ ಹಾಗೂ ದೇಶದ ಮೂಲೆ ಮೂಲೆಯಲ್ಲಿ ಒಂದೊಂದು ರೀತಿಯಾಗಿ ಆಚರಿಸಲಾಗುತ್ತದೆ.
ಭಟ್ಕಳದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ
ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಬೆಳೆಹಾನಿ ಪರಿಹಾರ ಬಿಡುಗಡೆ ಮಾಡಲು ರೈತರ ಆಗ್ರಹ
ಅತಿಯಾದ ಮಳೆಯಿಂದ ತಾಲೂಕಿನ ಶೇ. 80ರಷ್ಟು ಹೆಸರು ಬೆಳೆಹಾನಿಯಾಗಿವೆ. ಉಳಿದ ಅಲ್ಪಸ್ವಲ್ಪ ಬೆಳೆಯನ್ನು ರೈತರು ಮಾರುಕಟ್ಟೆಯಲ್ಲಿ ಮಾರಾಟ ಮಾಡಿದರೆ ಯೋಗ್ಯ ಬೆಲೆ ಸಿಗುತ್ತಿಲ್ಲ.
ಪಿಎಂ ಆದರ್ಶ ಗ್ರಾಮ ಯೋಜನೆ ಅನುಷ್ಠಾನಕ್ಕೆ ನಿರ್ಲಕ್ಷ್ಯಕ್ಕೆ ಆಕ್ರೋಶ
ತೋಟಗಾರಿಕೆ ಇಲಾಖೆ ಅಧಿಕಾರಿ ಮಾತನಾಡಿ, ಕೀಟ ಮತ್ತು ರೋಗಗಳ ಸಮಗ್ರ ನಿಯಂತ್ರಣ ಯೋಜನೆ ಅಡಿ 50000 ಬಿಡುಗಡೆಯಾಗಿದ್ದು, ಅನುದಾನವನ್ನು ಇನ್ನೂ ಖರ್ಚು ಭರಿಸಿಲ್ಲ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ₹42.47 ಲಕ್ಷ ನಿಗದಿಯಾಗಿದ್ದು, ಅದರಲ್ಲಿ ₹12.11 ಲಕ್ಷ ಬಿಡುಗಡೆ ಆಗಿದೆ ಎಂದರು.
ಕ್ರಾಂತಿಕಾರಿ ಭಗತ್ ಸಿಂಗ್ ಯುವಕರಿಗೆ ಮಾದರಿ-ಶಿವಾನಂದ ದೊಡ್ಡಮನಿ
ಸ್ವಾತಂತ್ರ್ಯe ಎಂದರೆ ಕೇವಲ ಬ್ರಿಟಿಷರ ಆಡಳಿತದಿಂದ ಹೊರಬರುವುದಲ್ಲ, ಸಮಾಜದಲ್ಲಿನ ಅಸಮಾನತೆಯನ್ನು ನಿವಾರಿಸುವುದೂ ಆಗಿದೆ. ದೇಶದ ಹಿತಕ್ಕಾಗಿ ಶ್ರಮಿಸಿದ ಕ್ರಾಂತಿಕಾರಿ ಭಗತ್ ಸಿಂಗ್ ಯುವಕರಿಗೆ ಮಾದರಿಯಾಗಿದ್ದಾರೆ ಎಂದು ಪ್ರಾಧ್ಯಾಪಕ ಶಿವಾನಂದ ದೊಡ್ಡಮನಿ ಹೇಳಿದರು.
ಭಗತ್ ಸಿಂಗ್ ಸ್ವಾತಂತ್ರ್ಯ ಹೋರಾಟದ ಧ್ರುವತಾರೆ
ಸ್ವಾತಂತ್ರ್ಯ ಹೋರಾಟದ ಧ್ರುವತಾರೆ, ಕ್ರಾಂತಿ ಕಿಡಿ ಭಗತ್ ಸಿಂಗ್ ಅವರು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಯುವಕರನ್ನು ಒಗ್ಗೂಡಿಸಿ ಪ್ರಮುಖ ಪಾತ್ರ ವಹಿಸಿದವರು. ಭಗತ್ ಸಿಂಗ್ ಎಂಬ ಕಿಚ್ಚು ಎಲ್ಲರ ಮನದಲ್ಲಿ ಮೂಡಲಿ. ಅವರ ವಿಚಾರಗಳನ್ನು ವಿದ್ಯಾರ್ಥಿ-ಯುವಜನರು ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕು ಎಂದು ಬರಹಗಾರ, ಚಿತ್ರಕಾರ ನಾಮದೇವ ಕಾಗದಗಾರ ಹೇಳಿದರು.
ಇಂದಿನಿಂದ ಹಿಂದೂ ಧರ್ಮ ಜಾಗರಣೆ ಧ್ವಜ ಅಭಿಯಾನಕ್ಕೆ ಚಾಲನೆ
ಇಡೀ ದೇಶಾದ್ಯಂತ ಈಗ ಹಿಂದೂ ಧರ್ಮ ಜಾಗರಣೆ ಧ್ವಜ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ಸೆ. 29ರ ಹಾನಗಲ್ಲ ತಾಲೂಕಿನ 2500 ಅಧಿಕ ಮಠ ಮಂದಿರಗಳ ಮೇಲೆ ಭಗವಾಧ್ವಜ ಹಾರಿಸುವ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಅಕ್ಕಿಆಲೂರು ಮುತ್ತಿನಕಂತಿಮಠದ ಚಂದ್ರಶೇಖರ ಶಿವಾಚಾರ್ಯರು ತಿಳಿಸಿದರು.
ಎಲ್ಲ ಸಮಸ್ಯೆಗೆ ಶೀಘ್ರ ಪರಿಹಾರ: ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್
ಪರಿಹಾರ ಒದಗಿಸುವ ಕ್ರಮವನ್ನು ಕೈಗೊಂಡು ನಾಗರಿಕರಿಗೆ ಭರವಸೆ ಮೂಡಿಸಲಾಗುವುದು
ಕಾರಟಗಿ ಪುರಸಭೆ ಮೇಲ್ದರ್ಜೆಗೇರಿಸಲು ಯತ್ನ
ನಾನು ಮೊದಲ ಬಾರಿ ಸಚಿವನಾದ ಆನಂತರ ಗ್ರಾಪಂನಿಂದ ಕಾರಟಗಿ ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಿದೆ
  • < previous
  • 1
  • ...
  • 908
  • 909
  • 910
  • 911
  • 912
  • 913
  • 914
  • 915
  • 916
  • ...
  • 14739
  • next >
Top Stories
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್‌
ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved