ಭಾರೀ ಮಳೆ : ಕಲ್ಯಾಣ ಕರ್ನಾಟಕದ 3 ಜಿಲ್ಲೆಗೆ ಮಹಾ ವಿಪತ್ತುಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಜಲಾಶಯಗಳಿಂದ ಭೀಮಾನದಿಗೆ 5.10 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಕಲ್ಯಾಣ ಕರ್ನಾಟಕದ ಯಾದಗಿರಿ, ವಿಜಯಪುರ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಇಬ್ಬರು ಸಾವಿಗೀಡಾಗಿದ್ದಾರೆ.