• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಚಳ್ಳಕೆರೆ ಮೈಲಿಗಲ್ಲು
ಚಳ್ಳಕೆರೆ ತಾಲೂಕಿನ ದಾರ‍್ಲಹಳ್ಳಿ ಗ್ರಾಮದಲ್ಲಿ ಗಣತಿ ಕಾರ್ಯದಲ್ಲಿ ತೊಡಗಿರುವ ಶಿಕ್ಷಕಿ ಎಂ.ರಾಧ.
ಅಕ್ಟೋಬರ್ ಮೂರರಂದು ಬ್ಯಾರಿ ಭಾಷಾ ದಿನಾಚರಣೆ
ಆಕ್ಸ್ಫರ್ಡ್ ಶಾಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಭಾಷೆ ಎಂದರೆ ಸಂಸ್ಕೃತಿ. ಭಾಷೆಯ ಬಗ್ಗೆ ಅಭಿಮಾನ ಇರಬೇಕು. ಮನೆಯಲ್ಲಿ ಹೊರಗೆ ನೀವು ಯಾವುದೇ ಭಾಷೆ ಬಳಸಿದರೂ ಮನೆಯಲ್ಲಿ ಮಾತ್ರ ಬ್ಯಾರಿ ಭಾಷೆಯನ್ನೇ ಮಾತನಾಡಬೇಕು. ಭಾಷೆ ಉಳಿಯಬೇಕಾದರೆ ಅದರ ಬಳಕೆ ಅವಶ್ಯಕ. ಬ್ಯಾರಿ ಭಾಷಿಕರು ರಾಜ್ಯ ಹಾಗೂ ಅಂತರರಾಜ್ಯ ಮಟ್ಟದಲ್ಲಿ ಬದುಕನ್ನು ಕಟ್ಟಿಕೊಂಡಿದ್ದು, ಎಲ್ಲರೂ ಒಂದಾಗಬೇಕು. ಏಕತೆ ಇದ್ದಾಗ ಮಾತ್ರ ನಮ್ಮ ಏಳಿಗೆ ಸಾಧ್ಯ, ಇಲ್ಲದಿದ್ದರೆ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದರು.
ಭೈರಪ್ಪಗೆ ಮರಣೋತ್ತರ ಭಾರತರತ್ನ ನೀಡಲು ಒತ್ತಾಯ
ಹಿರೀಸಾವೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯ ಸರ್ಕಾರವು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದರು. ಸರಸ್ವತಿ ಸಮ್ಮಾನ್ ಶ್ರೀ ಎಸ್.ಎಲ್. ಭೈರಪ್ಪ ಅವರು ಬರೆದಿರುವ ಕಾದಂಬರಿಗಳು ಕೇವಲ ಕಾಲ್ಪನಿಕವಲ್ಲ. ಸಮಾಜ ಹಾಗೂ ಜನಸಾಮಾನ್ಯರ ಬದುಕಿಗೆ ಹತ್ತಿರವಾಗಿದ್ದು ಯುವ ಸಮುದಾಯಕ್ಕೆ ದಾರಿದೀಪವಾಗಲಿವೆ. ಅವರ ಕಾದಂಬರಿಗಳು ಮಾರ್ಗಸೂಚಿಯಾಗಿವೆ ಎಂದು ತಿಳಿಸಿದರು. ಸಾಹಿತ್ಯ ಕ್ಷೇತ್ರದಲ್ಲಿ ಇಷ್ಟು ಎತ್ತರಕ್ಕೆ ಬೆಳೆಯುವುದು ಸುಲಭವಲ್ಲ ಎಂದರು.
ಅನಿಯಂತ್ರಿತ ಜೀವನಶೈಲಿ ಹೃದಯ ರೋಗಕ್ಕೆ ಕಾರಣ
ಇಂಡಿಯಾನಾ ಆಸ್ಪತ್ರೆಯ ಮೆಡಿಕಲ್ ನಿರ್ದೇಶಕ ಹಾಗೂ ಹೃದ್ರೋಗ ತಜ್ಞ ಡಾ. ಎಂ. ಅನೂಪ್ ಮಾತನಾಡಿ, ಅನಿಯಂತ್ರಿತ ಜೀವನ ಶೈಲಿ, ವ್ಯಾಯಾಮದ ಕೊರತೆ, ಅತಿಯಾದ ಒತ್ತಡ, ಧೂಮಪಾನ, ಮದ್ಯಪಾನ ಮತ್ತು ಅಸಮರ್ಪಕ ಆಹಾರ ಪದ್ಧತಿ ಇವುಗಳೆಲ್ಲ ಹೃದಯ ರೋಗದ ಪ್ರಮುಖ ಕಾರಣಗಳು. ಇಂತಹ ಸಂದರ್ಭದಲ್ಲಿ ಜನರಿಗೆ, ವಿಶೇಷವಾಗಿ ಯುವ ಪೀಳಿಗೆಗೆ ಜಾಗೃತಿ ಮೂಡಿಸುವುದು ನಮ್ಮ ಕರ್ತವ್ಯ, ಹೃದಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಹೃದಯದ ನಾಡಿಯನ್ನು ನೀವು ಅರಿತುಕೊಳ್ಳಿ, ಈ ಘೋಷವಾಕ್ಯದೊಂದಿಗೆ ಹೃದಯ ಆರೋಗ್ಯದ ಮಹತ್ವವನ್ನು ಸಾರುವ ಉದ್ದೇಶವಾಗಿದೆ ಎಂದು ಹೇಳಿದರು.
ಶಿಕ್ಷಣದಿಂದ ತಳಸಮುದಾಯ ಸದೃಢಗೊಳ್ಳಲು ಸಾಧ್ಯ
ಶಿಕ್ಷಣದಿಂದ ಮಾತ್ರ ತಳ ಸಮುದಾಯ ಸದೃಢಗೊಳ್ಳಲು ಸಾಧ್ಯ. ಈ ದಿಸೆಯಲ್ಲಿ ಸಮುದಾಯದ ಪ್ರತಿಯೊಬ್ಬರೂ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಛಲ ಬೆಳೆಸಿಕೊಂಡು ಯಶಸ್ಸು ಸಾಧಿಸಿದಲ್ಲಿ ಎಲ್ಲ ವರ್ಗದ ಜನತೆ ಅಭಿವೃದ್ಧಿಗೆ ಸಹಕರಿಸಲು ಸಾಧ್ಯ ಎಂದು ಕೆಎಎಸ್‌ ಅಧಿಕಾರಿ ಅನ್ನಪೂರ್ಣ ಎನ್.ಮುದುಕಮ್ಮ ನವರ್ ತಿಳಿಸಿದರು.
ಸೆಪ್ಟೆಂಬರ್‌ 30ರಂದು ಸಿಎಂರಿಂದ ಬೀದರ್‌ನಲ್ಲಿ ವೈಮಾನಿಕ ಸಮೀಕ್ಷೆ
ಬೀದರ್ ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲಸೌಕರ್ಯಕ್ಕೂ ಹಾನಿ ಆಗಿದ್ದು, ವೈಮಾನಿಕ ಸಮೀಕ್ಷೆ ನಡೆಸಿ, ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.
ಹೃದಯದ ಬಗ್ಗೆ ಕಾಳಜಿ ವಹಿಸುವುದು ಅತ್ಯವಶ್ಯಕ
ವಿಶ್ವ ಹೃದಯ ದಿನದ ಅಂಗವಾಗಿ ಶಿವಮೊಗ್ಗ ನಗರದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಿಂದ ಭಾನುವಾರ ಬೆಳಗ್ಗೆ ಹಮ್ಮಿಕೊಂಡಿದ್ದ ವಾಕಥಾನ್‌ಗೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಯಿತು. ಮಕ್ಕಳು, ಮಹಿಳೆಯರು, ವೃದ್ಧರು ಸೇರಿದಂತೆ ಸಾವಿರಾರು ಜನರು ವಾಕಥಾನ್‌ನಲ್ಲಿ ಹೆಜ್ಜೆ ಹಾಕಿದರು.
ಅನ್ಯಾಯಕ್ಕೆ ಒಳಗಾದವರ ಪರ ಹೋರಾಟ ಅನಿವಾರ್ಯ
ಯಾರು ಸಮಾಜದಲ್ಲಿ ಶೋಷಣೆಗೆ ಒಳಗಾಗಿದ್ದಾರೋ, ಅನ್ಯಾಯಕ್ಕೆ ಒಳಗಾಗಿದ್ದಾರೋ ಅಂತಹವರ ಪರವಾಗಿ ಹೋರಾಟ ರೂಪಿಸುವ ಅನಿವಾರ್ಯತೆ ಇಂದು ಎದುರಾಗಿದೆ ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು.
15 ದಿನದೊಳಗಾಗಿ ಬೆಳೆ ಪರಿಹಾರಕ್ಕೆ ಕ್ರಮ : ಸಚಿವ ಖಂಡ್ರೆ
ಜಿಲ್ಲೆಯಾದ್ಯಂತ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಹಾನಿಯಾದ ಬೆಳೆಗಳ ಜಂಟಿ ಸಮೀಕ್ಷೆಯನ್ನು ಶೀಘ್ರವೇ ಪೂರ್ಣಗೊಳಿಸಿ, ಪರಿಹಾರವನ್ನು 15 ದಿನದೊಳಗಾಗಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ನಿರ್ವಹಣೆ ಇಲ್ಲದೆ ಮರಣಕೂಪವಾದ ವಿದ್ಯುತ್‌ ನಿಯಂತ್ರಕಗಳು
ಸುತ್ತಲೂ ಗಿಡ, ಕಂಟಿಗಳು, ಹುಲ್ಲು ಆವರಿಸಿಕೊಂಡು ರಸ್ತೆ ಪಕ್ಕದಲ್ಲಿ ಅಪಾಯದ ಮುನ್ಸೂಚನೆ ನೀಡುತ್ತ ವರ್ಷಗಳಿಂದ ನಿರ್ವಹಣೆ ಇಲ್ಲದೆ ನರಳುತ್ತಿರುವ ವಿದ್ಯುತ್‌ ನಿಯಂತ್ರಕಗಳು. ಅಧಿಕಾರಿಗಳು ನಿತ್ಯ ಸಂಚರಿಸುವ ರಸ್ತೆಯಲ್ಲಿಯೇ ಜೀವ ಬಲಿಗಾಗಿ ಬಾಯ್ತೆರೆದು ಕಾದಿರುವ ಟ್ರಾನ್ಸಫಾರಂ ದುರಾವಸ್ಥೆ ಕಣ್ಣಿಗೆ ಕಂಡರೂ ಕ್ರಮ ಕೈಗೊಳ್ಳದ ಜೆಸ್ಕಾಂ ಕಾರ್ಯವೈಖರಿಗೆ ಜೀವಂತ ಸಾಕ್ಷಿಯಾಗಿದೆ.
  • < previous
  • 1
  • ...
  • 916
  • 917
  • 918
  • 919
  • 920
  • 921
  • 922
  • 923
  • 924
  • ...
  • 14739
  • next >
Top Stories
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್‌
ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved