• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿ ನಿತ್ಯ ಯೋಗಾಭ್ಯಾಸ ಮಾಡುವುದು ಅವಶ್ಯ
ಯೋಗ ಎಲ್ಲರನ್ನೂ ಒಂದುಗೂಡಿಸುವ ಒಂದು ಮಾರ್ಗ. ಪ್ರತಿನಿತ್ಯ ನಾವು ಯೋಗ ಮಾಡುವ ಮೂಲಕ ಸಹಬಾಳ್ವೆಯಿಂದ ಬದುಕಲು ಸಾಧ್ಯವಾಗಿದೆ ಎಂದು ಜಗತ್ತಿಗೆ ತೋರಿಸಿಕೊಟ್ಟ ಹೆಮ್ಮೆಯ ದೇಶ ಭಾರತ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಗುರುಗಳಾದವರು ಸ್ವಾರ್ಥಿಗಳಾಗಬಾರದು: ಪ್ರೊ.ಕೆ.ಶಿವಚಿತ್ತಪ್ಪ
ಜಾಗತೀಕರಣದ ಯುಗದಲ್ಲಿ ಗುರುತಿಸುವಿಕೆ ಬಹಳ ಮುಖ್ಯ. ಪ್ರಶಸ್ತಿಗಳು ಜವಾಬ್ದಾರಿ ಹೆಚ್ಚಿಸುತ್ತವೆ. ಸಾಧನೆಗೆ ಇನ್ನಷ್ಟು ಸ್ಪೂರ್ತಿಯನ್ನು ನೀಡುತ್ತವೆ. ಸಾಮಾನ್ಯರಲ್ಲೂ ಅಸಾಮಾನ್ಯ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸುವುದು ಬಹಳ ಮುಖ್ಯ. ಅಂತಹ ಗಣಿತ ಶಿಕ್ಷಕರು ಮತ್ತು ಜನಪದ ಕಲಾವಿದರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಆ ಪ್ರಶಸ್ತಿಯ ಮೌಲ್ಯ ಹೆಚ್ಚುವಂತೆ ಮಾಡಿದೆ.
ಕುಮಾರ ಬಂಗಾರಪ್ಪ ಸೊರಬ ತಾಲೂಕಿನ ಕೆಂಪೇಗೌಡ: ಉಮೇಶ
ತಾಲೂಕನ್ನು ಇಡೀ ರಾಜ್ಯಕ್ಕೆ ಮಾದರಿಯಾಗುವ ರೀತಿಯಲ್ಲಿ ವ್ಯವಸ್ಥಿತವಾಗಿ ಅಭಿವೃದ್ಧಿ ಮಾಡಿ ತೋರಿಸಿರುವ ಕುಮಾರ ಬಂಗಾರಪ್ಪ ಬೆಂಗಳೂರು ನಿರ್ಮಾತೃ ನಾಡಪ್ರಭು, ಕೆಂಪೇಗೌಡ ರೀತಿಯಲ್ಲಿ ಸೊರಬ ತಾಲೂಕನ್ನು ಅಭಿವೃದ್ಧಿಪಡಿಸಿದ ಏಕೈಕ ರಾಜಕಾರಣಿಯಾಗಿದ್ದಾರೆ. ಹಾಗಾಗಿ ಅವರು ಸೊರಬ ತಾಲೂಕಿನ ಕೆಂಪೇಗೌಡ ಆಗಿದ್ದಾರೆ ಎಂದು ಪುರಸಭಾ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಎಂ.ಡಿ. ಉಮೇಶ ಹೇಳಿದರು.
ಮತಗಳ್ಳತನ ವಿರುದ್ಧ ಸಹಿ ಸಂಗ್ರಹ
ಬಿಜೆಪಿ ತಾನು ಸೋಲುವ ಕ್ಷೇತ್ರಗಳಲ್ಲಿ ತಮಗೆ ಬೇಕಾದ ಮತದಾರರನ್ನು ಸೇರಿಸಿ ತಮ್ಮ ಪಕ್ಷಕ್ಕೆ ಮತ ಬಾರದವರ ಹೆಸರುಗಳನ್ನು ಮತದಾರ ಪಟ್ಟಿಯಿಂದ ಕೈ ಬಿಡಿಸುವ ಕೆಲಸ ಮಾಡಿಸಿದೆ ಎಂದು ಆರೋಪಿಸಿದರು.
ಜ್ಞಾನಪೀಠಕ್ಕೆ ಅರ್ಹರಾಗಿದ್ದ ಡಾ.ಎಸ್‌.ಎಲ್‌.ಭೈರಪ್ಪ: ಮೀರಾ
ಕನ್ನಡ ಸಾರಸ್ವತ ಲೋಕಕ್ಕೆ ಅನೇಕ ಶ್ರೇಷ್ಠ ಕೃತಿಗಳನ್ನು ಕೊಡುಗೆಯಾಗಿ ನೀಡಿದ್ದ ಡಾ.ಎಸ್.ಎಲ್.ಭೈರಪ್ಪ ಅವರು ಜ್ಞಾನಪೀಠ ಪ್ರಶಸ್ತಿಗೆ ಅರ್ಹರಾಗಿದ್ದರು. ಆದರೆ, ಅದೇಕೋ ಆ ಪ್ರಶಸ್ತಿ ಅವರಿಗೆ ಒಲಿದು ಬರಲೇ ಇಲ್ಲ. ಅವರು ರಚಿಸಿದ ಆವರಣ ಕಾದಂಬರಿ 70 ಮುದ್ರಣ ಕಂಡು ಅಪಾರ ಜನಪ್ರಿಯತೆ ಗಳಿಸಿದೆ. ಒಂದೇ ವರ್ಷದಲ್ಲಿ 15 ಬಾರಿ ಮುದ್ರಣ ಕಂಡ ಅಪರೂಪದ ಕಾದಂಬರಿ ಎನಿಸಿಕೊಂಡಿದೆ.
ಹಿಂದೂಗಳ ಕೆಣಕಿ ಆಚರಣೆಗಳ ಬಂದ್‌ಗೆ ಹುನ್ನಾರ
ಬಹುಸಂಖ್ಯಾತ ಹಿಂದೂ ಸಮಾಜದ ಭಾವನೆಗಳನ್ನು ಕೆಣಕುವ ಪ್ರಯತ್ನ ನಿರಂತರ ನಡೆಯುತ್ತಿದ್ದು, ಹಿಂದೂಗಳ ಹಬ್ಬ, ಆಚರಣೆಗಳನ್ನೇ ಶಾಶ್ವತವಾಗಿ ಬಂದ್ ಮಾಡಿಸುವ ಹುನ್ನಾರ ನಡೆದಿದೆ ಎಂದು ಸಂಘ ಪರಿವಾರದ ಮುಖಂಡ ಕಾರ್ಕಳದ ಆದರ್ಶ ಗೋಖಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾತಿ-ಧರ್ಮ ನೋಡದೇ ಕಠಿಣ ಕ್ರಮ ಕೈಗೊಳ್ಳಿ: ದಿನೇಶ ಶೆಟ್ಟಿ
ಶಾಂತಿ, ಸಾಮರಸ್ಯ ಬೇರೂರಿರುವ ದಾವಣಗೆರೆಯಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ನಡೆದಿದೆ. ಜನರ ನೆಮ್ಮದಿಗೆ ಭಂಗ ತರುವವರು ಯಾವುದೇ ಜಾತಿ, ಧರ್ಮಕ್ಕೆ ಸೇರಿದವರಾಗಿದ್ದರೂ ಜಿಲ್ಲಾ ಪೊಲೀಸ್ ಇಲಾಖೆ ಹಿಂದೂ ಜಾಗರಣಾ ವೇದಿಕೆಯ ಸತೀಶ ಪೂಜಾರಿ ಗಡೀಪಾರಿಗೆ ಆದೇಶಿಸಿರುವಂತೆಯೇ ಮುಲಾಜಿಲ್ಲದೇ, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಒತ್ತಾಯಿಸಿದ್ದಾರೆ.
ಕೋಟೆನಾಡಿನಲ್ಲಿ ವೈಚಾರಿಕ ಸಾಂಸ್ಕೃತಿಕ ಪಾದಯಾತ್ರೆ
ಚಿತ್ರದುರ್ಗ ನಗರದಲ್ಲಿ ಭಾನುವಾರ ಬಸವ ಸಂಸ್ಕೃತಿ ಅಭಿಯಾನದ ನಿಮಿತ್ತ ಪಾದಯಾತ್ರೆಯನ್ನು ಆಯೋಜಿಸಲಾಗಿತ್ತು.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಉತ್ತಮ ಸ್ಪಂದನೆ
ತಾಲೂಕಿನಲ್ಲಿ ೬೨೦ ಸಮೀಕ್ಷಾ ಕುಟುಂಬಗಳ ಬ್ಲಾಕ್‌ ಗಳಿದ್ದು, ಪ್ರತಿಯೊಬ್ಬ ಸಮೀಕ್ಷೆದಾರರು ಪ್ರತಿನಿತ್ಯ ಕನಿಷ್ಠ ೧೦ ಕುಟುಂಬದ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸಬೇಕು. ಸಮೀಕ್ಷೆ ಪ್ರಾರಂಭವಾದ ಮೊದಲ ಮೂರು ದಿನ ತಾಂತ್ರಿಕ ದೋಷಗಳಿಂದ ಸಮೀಕ್ಷೆ ಬ್ಯಾಕ್‌ ಲಾಗ್‌ ಸೇರಿಕೊಂಡಿದೆ.
ರೇಡಿಯಾಲಜಿಯಲ್ಲಿ ಕಾರ್ಯ ನಿರ್ವಹಿಸುವವರಿಗೆ ವೈಜ್ಞಾನಿಕ ತರಬೇತಿ ಅಗತ್ಯ: ಸುರೇಶ್.ಟಿ
ಕ್ಷಕಿರಣ ಕ್ಷೇತ್ರದಲ್ಲಿ ಹೊಸಹೊಸ ಆವಿಷ್ಕಾರಗಳು ನಡೆಯುತ್ತಿದ್ದು, ಹೊಸದಾಗಿ ಈ ಕ್ಷೇತ್ರಕ್ಕೆ ಬರುವವರು ಇದರ ಅರಿವು ಹೊಂದಿರಬೇಕು ಎಂದು ಹೊನ್ನಾವರ ರಾಂಜ್ಟನ್ ಪ್ಯಾರಾ ಮೆಡಿಕಲ್ ಸೈನ್ಸ್ ಸಂಸ್ಥೆಯ ಮುಖ್ಯಸ್ಥ ಸುರೇಶ್.ಟಿ ಹೇಳಿದರು.
  • < previous
  • 1
  • ...
  • 917
  • 918
  • 919
  • 920
  • 921
  • 922
  • 923
  • 924
  • 925
  • ...
  • 14739
  • next >
Top Stories
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್‌
ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved