• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರಿ ಮಳೆ: ಬೆಳೆಹಾನಿ ಸಮೀಕ್ಷೆ ಡಿಸಿ ಸೂಚನೆ
ಜಿಲ್ಲೆಯಲ್ಲೆ ಕೆಲ ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸಲು ಮತ್ತು ಬೆಳೆ ಹಾನಿ ಸಮೀಕ್ಷೆ ಸಂಬAಧ ಚರ್ಚಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ಸಂಜೆ ಸಭೆ ಹಾಗೂ ವಿಡಿಯೋ ಸಂವಾದ ನಡೆಯಿತು.
ಹಿರಿಯ ನಾಗರೀಕರ ಸಂಘಕ್ಕೆ ಸದಸ್ಯತ್ವ ಹೆಚ್ಚಲಿ
ಹೆಚ್ಚು ಹೆಚ್ಚು ಸದಸ್ಯರನ್ನು ನೋಂದಾಯಿಸುವ ಮೂಲಕ ಹಿರಿಯ ನಾಗರಿಕರ ಸಹಕಾರ ಸಂಘವನ್ನು ಆರ್ಥಿಕವಾಗಿ ಸಬಲಗೊಳಿಸಬೇಕಾಗಿದೆ. ಇದಕ್ಕಾಗಿ ಎಲ್ಲ ನಿರ್ದೇಶಕರು ಕೈ ಜೋಡಿಸಬೇಕು ಎಂದು ಸಂಘದ ಅಧ್ಯಕ್ಷ ಎ.ಜಿ. ಹನುಮಂತಪ್ಪ ಹೇಳಿದ್ದಾರೆ.
ಮಹಾನ್ ಕಾಂತಿಕಾರಿ ಭಗತ್ ಸಿಂಗ್ 118ನೇ ಜನ್ಮ ದಿನ
ಎಲ್ಲ ಮಾನವರು ಸಮಾನರು ಹಾಗೂ ದುಡಿಮೆಯನ್ನು ಗೌರವಿಸುವ ಮನೋಭಾವ ಬೆಳೆಸಿಕೊಳ್ಳಲು ಭಗತ್ ಸಿಂಗ್ ವಿಚಾರಗಳು ಸ್ಫೂರ್ತಿ ನೀಡುತ್ತವೆ ಎಂದು ಎಐಡಿವೈಒ ಜಿಲ್ಲಾಧ್ಯಕ್ಷರಾದ ಚನ್ನಬಸವ ಜಾನೇಕಲ್ ಅಭಿಪ್ರಾಯಪಟ್ಟರು.
ಕವಿತಾಳ ಸಮುದಾಯ ಆರೋಗ್ಯ ಕೇಂದ್ರದ ಮೇಲ್ಚಾವಣಿ ಸೋರಿಕೆ
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಮೇಲ್ಚಾವಣಿ ಸೋರುತ್ತಿರುವುದು ರೋಗಿಗಳಲ್ಲಿ ಆತಂಕ ಮೂಡಿಸಿದೆ. ಸಮುದಾಯ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣವಾಗಿ 25 ವರ್ಷ ಕಳೆದಿದೆ. ೩೦ ಹಾಸಿಗೆ ಸಾಮರ್ಥ್ಯ ಹೊಂದಿದ್ದು, 4 ಓಪಿಡಿ ಕೊಠಡಿ, ನೇತ್ರ ತಜ್ಞರ ಕೊಠಡಿ, ಕ್ಷ ಕಿರಣ ಕೊಠಡಿ, ಪ್ರಯೋಗಾಲಯ, ಎನ್‌ಸಿಡಿ ಕೊಠಡಿ, ಐಸಿಟಿಸಿ ಕೊಠಡಿ, ಹೆರಿಗೆ ಕೊಠಡಿ, ಪಿಎನ್‌ಸಿ ಕೊಠಡಿ, ಶಸ್ತ್ರಚಿಕಿತ್ಸೆ ಕೊಠಡಿ ಗಳಿವೆ.
ಗಣಿ ಬಾಧಿತ ತಾಲೂಕುಗಳ ಅಭಿವೃದ್ಧಿಗೆ ಶ್ರಮಿಸದಿದ್ದರೆ ಹೋರಾಟ
ಚಿಕ್ಕನಾಯಕನಹಳ್ಳಿ ಮತ್ತು ಗುಬ್ಬಿ ಗಣಿಬಾಧಿತ ತಾಲೂಕುಗಳಿಗೆ ಗಣಿಗಾರಿಕೆ ಅನಾಹುತದಿಂದಾಗಿರುವ ದುಷ್ಪರಿಣಾಮ ಪರಿಹಾರಾರ್ಥವಾಗಿ ಸಂಗ್ರಹವಾಗಿರುವ ಹಣವನ್ನು ಸದ್ವಿನಿಯೋಗಪಡಿಸಬೇಕು ಇಲ್ಲವಾದಲ್ಲಿ ತುಮಕೂರು ಜಿಲ್ಲಾ ಗಣಿಬಾಧಿತ ಪ್ರದೇಶದ ಪುನಶ್ಚೇತನ ಸಮಿತಿ ಹೋರಾಟ ನಡೆಸುತ್ತದೆ ಎಂದು ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಯತಿರಾಜು ತಿಳಿಸಿದರು.
ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಸಮಾಜ ಸೇವೆಗೆ ಮುಂದಾಗಿ
ವಿದ್ಯಾರ್ಥಿಗಳು ರಾಷ್ಟ್ರೀಯ ಸೇವೆಯ ಮೂಲಕ ಶಿಕ್ಷಣ ಹಾಗೂ ಶಿಕ್ಷಣದ ಮೂಲಕ ಸಮಾಜ ಸೇವೆಯನ್ನು ಮಾಡಬೇಕೆಂದು ಯುವಕರಿಗೆ ನಿವೃತ್ತ ಪ್ರಾಧ್ಯಾಪಕ ಪ್ರೊ. ಪ್ರಕಾಶ್ ಕರೆ ನೀಡಿದರು.
ಮತದಾರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ
ಮತದಾರರ ಪಟ್ಟಿಯಿಂದ ಅರ್ಹ ವ್ಯಕ್ತಿಯನ್ನು ಕೈ ಬಿಡದಂತೆ ಮತ್ತು ಅನರ್ಹ ವ್ಯಕ್ತಿ ಮತದಾರರ ಪಟ್ಟಿಯಲ್ಲಿ ಬರಬಾರದೆಂದು ಉದ್ದೇಶದಿಂದ ಪ್ರತಿವರ್ಷದಂತೆ ಈ ವರ್ಷವೂ ಮತದಾರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಯನ್ನು ನಡೆಸಲಾಗುತ್ತಿದೆ ಎಂದು ತಹಸೀಲ್ದಾರ್ ಮೋಹನ್‌ಕುಮಾರ್ ತಿಳಿಸಿದರು.
ಕ್ರೀಡೆಗಳಿಂದ ಮಾನಸಿಕ ಸದೃಢತೆ ಲಭ್ಯ: ರಾಜೇಶ್
ಬಾಳೆಹೊನ್ನೂರು, ಯುವಜನರು ಸತತವಾಗಿ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಸ್ಥಿರತೆ ಹಾಗೂ ಸದೃಢತೆ ದೊರೆಯಲು ಸಾಧ್ಯವಿದೆ ಎಂದು ಕರ್ಕೇಶ್ವರ ಗ್ರಾಪಂ ಅಧ್ಯಕ್ಷ ರಾಜೇಶ್ ಕೇಶವತ್ತಿ ಹೇಳಿದರು.
ಯಜ್ಞ ಯಾಗಾದಿಗಳಿಂದ ಅನಂತ ಪುಣ್ಯ ಫಲ ಲಭ್ಯ: ರವೀಂದ್ರ ಶರ್ಮಾ
ಬಾಳೆಹೊನ್ನೂರು, ನವರಾತ್ರಿ ಸಂದರ್ಭದಲ್ಲಿ ಜಗನ್ಮಾತೆ ಸನ್ನಿಧಿಯಲ್ಲಿ ಯಜ್ಞ ಯಾಗಾದಿಗಳನ್ನು ನಡೆಸುವುದರಿಂದ ಅನಂತ ಪುಣ್ಯ ಫಲಗಳು ಲಭಿಸಲಿದೆ ಎಂದು ಕೋಣಂದೂರಿನ ವೇ.ಬ್ರ.ರವೀಂದ್ರ ಶರ್ಮಾ ಹೇಳಿದರು.
ಮಳೆಗೆ ಕುಸಿದ ಮನೆ ಗೋಡೆ: 8 ಮಂದಿ ರಕ್ಷಣೆ
ಸತತ ಮಳೆಗೆ ನಲುಗಿರುವ ಕಲಬುರಗಿ ನಗರದಲ್ಲಿ ಮನೆ ಗೋಡೆ ಕುಸಿದಾಗ ಮನೆಯೊಳಗೇ ಸಿಲುಕಿದ್ದ 8 ಜನರನ್ನು ಭಾನುವಾರ ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ. ಕಲಬುರಗಿ ನಗರದ ಸರಫ್ ಬಜಾರ್‌ನ ಗಣೇಶ್ ಮಂದಿರದ ಬಳಿ ಈ ಘಟನೆ ನಡೆದಿದೆ.
  • < previous
  • 1
  • ...
  • 918
  • 919
  • 920
  • 921
  • 922
  • 923
  • 924
  • 925
  • 926
  • ...
  • 14739
  • next >
Top Stories
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್‌
ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved