• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೀಮೆ ಅಬ್ಬರ: ಕೊಟ್ಟಿಗೆಗೆ ನೀರು; 40 ಹಸು ಸಾವು
ಜಿಲ್ಲೆಯಲ್ಲಿ ಭೀಮಾ, ಕಾಗಿಣಾ, ಕಮಲಾವತಿ ಸೇರಿ ಹಲವು ನದಿಗಳಲ್ಲಿ ಪ್ರವಾಹ ಮುಂದುವರಿದಿದೆ. ಕಳೆದ 4 ದಿನದಿಂದಲೇ ಭಾರಿ ಮಹಾಪುರ ಬಂದು ಅಬ್ಬರಿಸುತ್ತಿರುವ ಭೀಮಾ ನದಿಯಲ್ಲಿ ಮತ್ತಷ್ಟು ನೀರಿನ ಪ್ರಮಾಣ ಹೆಚ್ಚಳವಾಗಿದೆ. ಮಹಾರಾಷ್ಟ್ರ ನೀರು ಹರಿಸೋದು ಮುಂದುವರಿಸಿದೆ. ಭೀಮಾ ಉಕ್ಕೇರಿದ್ದರಿಂದ ಆಫ್ಜಲಪುರ, ಕಲಬುರಗಿ, ಜೇವರ್ಗಿ, ಚಿಂಚೋಳಿ, ಚಿತ್ತಾಪುರ, ಕಾಳಗಿಯಲ್ಲಿ ಆತಂಕ ಮುಂದುವರಿದಿದೆ.
ಕಲಬುರಗಿಯಲ್ಲಿ ನೆರೆ ಪೀಡಿತ ಗ್ರಾಮಗಳ ಸಂಖ್ಯೆ 85ಕ್ಕೆ ಏರಿಕೆ: ಡಿಸಿ
ಜಿಲ್ಲೆಯಾದ್ಯಂತ ಸತತ ಮಳೆ ಮತ್ತು ಮಹಾರಾಷ್ಟ್ರದಿಂದ ಅಪಾರ ಪ್ರಮಾಣದ ನೀರು ಭೀಮಾ ನದಿಗೆ ಹರಿಬಿಟ್ಟದರಿಂದ ಉಕ್ಕಿ ಹರಿಯುತ್ತಿರುವ ಭೀಮೆಯ ಪ್ರವಾಹಕ್ಕೆ ತುತ್ತಾದ ಗ್ರಾಮಗಳ ಸಂಖ್ಯೆ ಭಾನುವಾರಕ್ಕೆ 85ಕ್ಕೆ ಏರಿಕೆಯಾಗಿದ್ದು, ಇದೂವರೆಗೆ 53 ಕಾಳಜಿ ತೆರೆದು 6,664 ಜನ ಸಂತ್ರಸ್ತರನ್ನು ರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದರು.
ಭೀಮೆಗೆ ಮಹಾದಿಂದ ಮತ್ತೆ 2.50 ಲಕ್ಷ ಕ್ಯುಸೆಕ್ ನೀರು ಬಿಡುಗಡೆ
ಕಳೆದ 7 ದಿನ ಉಕ್ಕೇರಿ ಅಬ್ಬರಿಸಿದ್ದ ಭೀಮಾ ನದಿ ಎರಡು ದಿನ ಶಾಂತವಾಗಿತ್ತು ಎಂದು ನದಿ ತೀರದ ಜನ ನಿಟ್ಟುಸಿರು ಬಿಡುವ ಮುನ್ನವೇ ಮತ್ತೆ ನದಿಗೆ ಅಪಾರ ಜಲರಾಶಿ ಹರಿದು ಬರುತ್ತಿದೆ. ಇದರಿಂದಾಗಿ ಮತ್ತೆ ನದಿ ತೀರದ ಊರುಗಳಲ್ಲಿ ಪ್ರವಾಹದ ಆತಂಕ ಶುರುವಾಗಿದೆ.
ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ವರದಿ ಸಲ್ಲಿಸಿ: ಸಚಿವ ಡಾ.ಶರಣಪ್ರಕಾಶ
ಮಳೆಯಿಂದ ಹಾನಿಯಾದ, ಪ್ರವಾಹ ಪೀಡಿತ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ‌ ನೀಡಬೇಕು. ಫೋಟೋ ತೆಗೆದುಕೊಂಡು ಹಾಕುವುದಲ್ಲ, ಜನರ ಕಷ್ಟಗಳನ್ನು ಆಲಿಸಿ ಸೂಕ್ತ ಕ್ರಮ ವಹಿಸಿ ತಕ್ಷಣವೇ ವರದಿ ಸಲ್ಲಿಸಿ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.
ಹೆಸರಿಗೆ ನ್ಯಾಮತಿ ತಾಲೂಕು, ಕಚೇರಿಗಳೇ ಇಲ್ಲ: ನಿವೃತ್ತ ತಹಸೀಲ್ದಾರ್‌
ನ್ಯಾಮತಿ ತಾಲೂಕು ರಚನೆಯಾಗಿ ಹಲವು ವರ್ಷಗಳು ಕಳೆದಿವೆ. ಆದರೆ ಪಟ್ಟಣದಲ್ಲಿ ತಾಲೂಕಿಗೆ ಸಂಬಂಧಿಸಿದ ಯಾವುದೇ ವಿಭಾಗಗಳ ಸರ್ಕಾರಿ ಕಚೇರಿಗಳೇ ಇಲ್ಲ. ನ್ಯಾಮತಿ ಎಂಬುದು ಹೆಸರಿಗೆ ಮಾತ್ರ ತಾಲೂಕು ಎನಿಸಿಕೊಂಡಿದೆ ಎಂದು ನಿವೃತ್ತ ತಹಶೀಲ್ದಾರ್‌ ಎನ್‌.ನಾಗರಾಜ್‌ ವಿಷಾದ ವ್ಯಕ್ತಪಡಿಸಿದ್ದಾರೆ.
ಶಿಕ್ಷಣದಿಂದ ಮಾತ್ರ ಸಮಾಜ ಬದಲಾವಣೆ
ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಗತಿಯಾಗದೆ ತಳ ಸಮುದಾಯಗಳು ಮುಂದುವರೆಯಲು ಸಾಧ್ಯವಿಲ್ಲ. ನಾವು ಶಿಕ್ಷಣ ಪಡೆದು ಬದಲಾದರೆ ಸಮುದಾಯವೂ ಬದಲಾಗುತ್ತದೆ. ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ. ಹಾಗಾಗಿ ಎಲ್ಲ ಸಮಾಜದವರೂ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಶೀಘ್ರ ನ್ಯಾಷನಲ್ ಓಪನ್ ಚಾಂಪಿಯನ್ ಶಿಪ್ ಕ್ರೀಡಾಕೂಟ
ಸದ್ಯದಲ್ಲೇ ತುಮಕೂರಿನಲ್ಲಿ ನ್ಯಾಷನಲ್ ಓಪನ್ ಚಾಂಪಿಯನ್ ಶಿಪ್ ಅಥ್ಲೆಟಿಕ್ ಕ್ರೀಡಾ ಕೂಟ ನಡೆಯಲಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.
ಜೆ.ಎಚ್.ಪಟೇಲ್ ವರ್ಣರಂಜಿತ ರಾಜಕಾರಣಿ
ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲ್‌ ಓರ್ವ ವರ್ಣರಂಜಿತ ರಾಜಕಾರಣಿ, ಜನಹಿತಕ್ಕಾಗಿ ಎಂತಹವರನ್ನು ಎದುರು ಹಾಕಿಕೊಳ್ಳುವ ಮನಸ್ಥಿತಿ ಹೊಂದಿದ್ದರು ಎಂದು ಜೆಡಿಯು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಆರ್.ರಂಗನಾಥ್ ತಿಳಿಸಿದ್ದಾರೆ.
ಟೆನ್ನಿಸ್ ಕ್ರೀಡಾಂಗಣ ನಿರ್ಮಾಣಕ್ಕೆ 5 ಎಕರೆ ಭೂಮಿ
ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಅಂತಾರಾಷ್ಟ್ರೀಯ ಟೆನ್ನಿಸ್ ಕ್ರೀಡಾಂಗಣ ನಿರ್ಮಾಣಕ್ಕೆ 5 ಎಕರೆ ಭೂಮಿಯನ್ನು ನೀಡಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಭರವಸೆ ನೀಡಿದರು.
ಕಡೂರು ಸಂಪರ್ಕಿಸುವ ರಸ್ತೆಗಳ ಅಭಿವೃದ್ಧಿಗೆ ಆಧ್ಯತೆ : ಆನಂದ್
ಕಡೂರುಕಡೂರು ಪಟ್ಟಣ ವೇಗವಾಗಿ ಬೆಳೆಯುತ್ತಿದ್ದು ಪುರಸಭೆ ವ್ಯಾಪ್ತಿ ಮೀರಿ ಬರುವಂತಹ ಗ್ರಾಮೀಣ ರಸ್ತೆ, ಹೊರವಲಯಗಳ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಮೊದಲ ಆಧ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
  • < previous
  • 1
  • ...
  • 919
  • 920
  • 921
  • 922
  • 923
  • 924
  • 925
  • 926
  • 927
  • ...
  • 14739
  • next >
Top Stories
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
ರಾಷ್ಟ್ರಪತಿ, ಗೌರ್‍ನರ್‌ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್‌
ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved