• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡೂರು ಸಂಪರ್ಕಿಸುವ ರಸ್ತೆಗಳ ಅಭಿವೃದ್ಧಿಗೆ ಆಧ್ಯತೆ : ಆನಂದ್
ಕಡೂರುಕಡೂರು ಪಟ್ಟಣ ವೇಗವಾಗಿ ಬೆಳೆಯುತ್ತಿದ್ದು ಪುರಸಭೆ ವ್ಯಾಪ್ತಿ ಮೀರಿ ಬರುವಂತಹ ಗ್ರಾಮೀಣ ರಸ್ತೆ, ಹೊರವಲಯಗಳ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಮೊದಲ ಆಧ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಪೂರ್ವಿಕರು ಉಳಿಸಿದ ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ: ಎಚ್.ಡಿ.ತಮ್ಮಯ್ಯ
ಚಿಕ್ಕಮಗಳೂರು, ನಮ್ಮ ಪೂರ್ವಿಕರು ಉಳಿಸಿ ಹೋಗಿರುವ ಈ ಸುಂದರ ಪ್ರಕೃತಿ, ಪರಿಸರವನ್ನು ಹಾಳು ಮಾಡಲು ಬಿಡದೆ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಸಕ್ಕರೆನಾಡು ಲಯನ್ಸ್ ಕ್ಲಬ್‌ಗೆ ಅಧ್ಯಕ್ಷರಾಗಿ ಕೆ.ಎಸ್.ಮೋಹನ್ ಕಂಪಲಾಪುರ ಪುನರಾಯ್ಕೆ
ಕೆ.ಎಸ್.ಮೋಹನ್ ಕಂಪಲಾಪುರ ನೇತೃತ್ವದಲ್ಲಿ ಉತ್ತಮ ಸೇವಾ ಚಟುವಟಿಕೆ ನಡೆಸಿದ ಕಾರಣ ಮತ್ತೊಮ್ಮೆ ಅಧ್ಯಕ್ಷರಾಗಿದ್ದಾರೆ. ಈ ವರ್ಷವೂ ಅಗತ್ಯದ ಜನರಿಗೆ ನೆರವಾಗಿರಿ ಎಂದು ಪ್ರಮಾಣವಚನ ಬೋಧಿಸಿದರು. ದೇಶ ಕಟ್ಟುವಲ್ಲಿ ಶಿಕ್ಷಕರು ಮತ್ತು ಎಂಜಿನಿಯರ್‌ಗಳ ಪಾತ್ರ ಅಮೂಲ್ಯವಾದುದು.
ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಲಿ
ಹೊಸದುರ್ಗ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಯುವ ರೆಡ್ ಕ್ರಾಸ್ ಘಟಕಗಳ ಕಾರ್ಯಕ್ರಮವನ್ನು ಶಾಸಕ ಬಿ.ಜಿ.ಗೋವಿಂದಪ್ಪ ಉದ್ಘಾಟಿಸಿದರು.
ಕಾಂಗ್ರೆಸ್, ಬಿಜೆಪಿಯಿಂದ ಭಗತ್ ಸಿಂಗ್ ಕನಸುಗಳಿಗೆ ದ್ರೋಹ
ಚಿತ್ರದುರ್ಗದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಭಗತ್ ಸಿಂಗ್ ಜನ್ಮ ದಿನ ಆಚರಿಸಲಾಯಿತು.
ನವರಾತ್ರಿ: ಕಾತ್ಯಾಯಿನಿಯಾಗಿ ದರ್ಶನ ನೀಡಿದ ಶ್ರೀ ಅನ್ನಪೂರ್ಣೇಶ್ವರಿ
ತರೀಕೆರೆ: ನವರಾತ್ರಿಯಲ್ಲಿ ವಿವಿಧ ಅಲಂಕಾರಗಳಿಂದ ಶೋಭಿಸುತ್ತಿರುವ ಪಟ್ಟಣದ ತುದಿಪೇಟೆ ಶ್ರೀ ಅನ್ನಪೂರ್ಣೇಶ್ವರಿ 6ನೇ ದಿನದಂದು ಕಾತ್ಯಾಯಿನಿಯಾಗಿ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸಿದಳು.
ಬೆಳೆಹಾನಿ: ಶಾಸಕ ರಾಜಾ ವೇಣುಗೋಪಾಲ ನಾಯಕ ಭೇಟಿ
ತಾಲೂಕಿನಾದ್ಯಾಂತ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಿಂದ ಮನೆಯ ಮೇಲ್ಛಾವಣಿ ಕುಸಿದು ವೃದ್ಧೆ ಗಾಯಗೊಂಡ ಘಟನೆ ತಾಲೂಕಿನ ಮಾಳನೂರ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡವರನ್ನು ಲಕ್ಷ್ಮೀಬಾಯಿ ಚಲುವಾದಿ ಎಂದು ಗುರುತಿಸಲಾಗಿದೆ.
ಸಂತ್ರಸ್ತ, ರೈತರ ನೆರವಿಗೆ ಸರ್ಕಾರ ಬದ್ಧ: ದರ್ಶನಾಪುರ
ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ಭಾನುವಾರ ಮಳೆಯಿಂದ ಹಾನಿಗೊಳಗಾದ ಬೆಳೆ ಹಾಗೂ ಭೀಮಾ ನದಿ ಪ್ರವಾಹದಿಂದಾದ ಹಾನಿ ಬಗ್ಗೆ ಪರಿಶೀಲನೆ ನಡೆಸಿದರು.
ಸಾಂಪ್ರದಾಯಿಕ ಕಲೆಗಳ ಕಲಿಕೆ ದೊಡ್ಡ ಸವಾಲು: ಶಾಸಕ ತನ್ವೀರ್ ಸೇಠ್ ವಿಷಾದ
ಇದಕ್ಕೂ ಮುನ್ನ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ವಿದ್ಯಾರ್ಥಿಗಳು ರಾಷ್ಟ್ರೀಯ ಕರಕುಶಲ ವಸ್ತು, ಲಲಿತಕಲೆ ಅಂಗವಾಗಿ ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವರು ಕೊನೆಯ ಸ್ಥಾನ, ಕಲಾ ಶೀರ್ಷಿಕೆಯ ಪಯಣ, ಬ್ಲಾಸಮ್, ಲೋಕಾರ್ಪಣೆ ಎಂಬಿತ್ಯಾದಿ ಶೀರ್ಷೆಕೆಯಡಿ ಗ್ರಾಫಿಕ್ ಕಲೆ, ಅನ್ವಯ ಕಲೆ, ಛಾಯಾಚಿತ್ರ, ಸಾಂಪ್ರದಾಯಿಕ ಚಿತ್ರಕಲೆ ಹಾಗೂ ಸ್ಥಳದಲ್ಲಿಯೇ ಚಿತ್ರ ಬಿಡಿಸುವುದು ಮತ್ತು ಜೇಡಿ ಮಣ್ಣಿನ ಕಲಾಕೃತಿ ರಚನೆಯಲ್ಲಿ ವಿಜೇತರಾದ 39 ಕಲಾವಿದರನ್ನು ಈ ವೇಳೆ ಸನ್ಮಾನಿಸಿ ಗೌರವಿಸಲಾಯಿತು.
ಯಾದಗಿರಿಯಲ್ಲಿ ಭೀಮೆಯ ಆರ್ಭಟ
ಮಹಾರಾಷ್ಟ್ರ ಸೇರಿದಂತೆ ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯಾದ್ಯಂತ ನಿರಂತರ ಮಳೆ ಹಿನ್ನೆಲೆಯಲ್ಲಿ ಭೀಮಾ ನದಿ ಪಾತ್ರದಲ್ಲಿ ಪ್ರವಾಹದಿಂದಾಗಿ ಜನಜೀವನ ತತ್ತರಿಸುವಂತೆ ಮಾಡಿದೆ. ಕಳೆದ ಆರು ದಿನಗಳಲ್ಲಿ ಭೀಮಾ ನದಿಗೆ ಸುಮಾರು 24 ಲಕ್ಷ ಕ್ಯೂಸೆಕ್‌ ನೀರನ್ನು ಹೊರಬಿಡಲಾಗಿದೆ. ಸೆ.28 ರಂದು 5.10 ಲಕ್ಷ ನೀರನ್ನು ಹರಿಬಿಡಲಾಗಿದೆ. ಅರ್ಭಟಿಸುತ್ತಿರುವ ಭೀಮೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
  • < previous
  • 1
  • ...
  • 920
  • 921
  • 922
  • 923
  • 924
  • 925
  • 926
  • 927
  • 928
  • ...
  • 14739
  • next >
Top Stories
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
‘ಜಾಗತಿಕ ನವೋದ್ಯಮದಲ್ಲಿ ರಾಜ್ಯಕ್ಕೆ ಟಾಪ್‌ 5 ಗುರಿ’
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved