• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದೇಶಿ ಉದ್ಯೋಗ ಆಮಿಷ : 300 ಮಂದಿಗೆ ಬಹುಕೋಟಿ ವಂಚನೆ

ಪ್ರೊಟೆಕ್ಟರ್‌ ಆಫ್‌ ಎಮಿಗ್ರೇಟ್ಸ್‌ (ಪಿಒಇ) ಕಚೇರಿಯ ನೋಂದಣಿ ಇಲ್ಲದೆ ಮಂಗಳೂರಿನಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಏಜೆನ್ಸಿಯೊಂದು ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ 300ಕ್ಕೂ ಅಧಿಕ ಮಂದಿಗೆ ವಂಚನೆ ಮಾಡಿದ್ದು, ಈ ಕುರಿತು ಪೊಲೀಸ್‌ ಪ್ರಕರಣ ದಾಖಲಾಗಿದೆ. 

ಉಪನಯನದಿಂದ ಜ್ಞಾನದ ಕಣ್ಣು ತೆರೆಯಲಿದೆ
ಉಪನಯನ ಕಾರ್ಯಕ್ರಮದಿಂದ ಮಕ್ಕಳಲ್ಲಿ ಸಂಸ್ಕಾರ ಬೆಳೆಯುತ್ತದೆ. ದೇವರಲ್ಲಿ ನಂಬಿಕೆ ಮತ್ತು ಭಕ್ತಿ ಹೆಚ್ಚಳವಾಗುತ್ತದೆ.
ಉಪ ಜಾತಿ ಕಾಲಂನಲ್ಲಿ ಲಂಬಾಣಿ ನಮೂದಿಸಿ
ಚಾಮರಾಜನಗರದಲ್ಲಿ ಜಿಲ್ಲಾಡಳಿತ ಭವನಕ್ಕೆ ಮೂಕನಪಾಳ್ಯದ ಲಂಬಾಣಿ ಮುಖಂಡರು ಭೇಟಿ ನೀಡಿ ಒಳ ಮೀಸಲಾತಿ ಜಾತಿ ಸಮೀಕ್ಷೆಯಲ್ಲಿ ಲಂಬಾಣಿ ಸಮುದಾಯಗಳಿಗೆ ಜಾತಿ ಪಟ್ಟಿಯಲ್ಲಿ ಪರಿಶಿಷ್ಟ ಜಾತಿಗಳು, ಉಪಜಾತಿ ಪಟ್ಟಿಯಲ್ಲಿ ಲಂಬಾಣಿ ಎಂದು ನಮೂದಿಸಲು ಸೂಚನೆ ನೀಡುವಂತೆ ಎಡಿಸಿ ಗೀತಾ ಹುಡೇದ್‌ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮೂರು ಕಾರು-ಲಾರಿ ನಡುವೆ ಸರಣಿ ಅಪಘಾತ
ದಾಬಸ್‍ಪೇಟೆ: ಗುಂಡಿ ತಪ್ಪಿಸಲು ಹೋಗಿ ಮೂರು ಕಾರು ಹಾಗೂ ಲಾರಿ ನಡುವೆ ಸರಣಿ ಅಪಘಾತವಾಗಿ ಕಾರು ಜಖಂಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-48ರ ಬೆಂಗಳೂರು-ತುಮಕೂರು ರಸ್ತೆಯ ಕೆಂಗಲ್ ಕೆಂಪೋಹಳ್ಳಿ ಬಳಿ ನಡೆದಿದೆ.
ಮದುವೆ ಹಿಂದು ಸಂಪ್ರದಾಯದ ಸಂಸ್ಕಾರ: ಶಾಂತಲಿಂಗೇಶ್ವರ ಶ್ರೀ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಹಿಂದೂ ಸಂಪ್ರದಾಯಗಳ ಪ್ರಕಾರ ಮದುವೆಯನ್ನು ಸಂಸ್ಕಾರಗಳ ಪೈಕಿ ಒಂದೆಂದು ಹೇಳಲಾಗುತ್ತಿದ್ದು, ಇದೊಂದು ಹೆಂಡತಿ ಮತ್ತು ಗಂಡನ ಜೀವನ ಬದ್ದತೆ ಯಾಗಿದೆ ಎಂದು ನರಗುಂದ ತಾಲೂಕಿನ ಬೇರನಟ್ಟಿ ಹಾಗೂ ಶಿರೋಳ ಮಠದ ಶಾಂತಲಿಂಗೇಶ್ವರ ಮಹಾಸ್ವಾಮಿಗಳು ಹೇಳಿದರು.
ಜನೌಷಧಿ ಕೇಂದ್ರ ಮುಚ್ಚಲು ಆದೇಶ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಕ್ರೋಶ
ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿರುವುದು ಅತ್ಯಂತ ದುರದೃಷ್ಟಕರ ಮತ್ತು ಬಡವರ ವಿರೋಧಿ ನಡೆಯಾಗಿದೆ.
ಕಾಂಗ್ರೆಸ್‌ ಸರ್ಕಾರದ ಸಾಧನೆ ಶೂನ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾಗಿದ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಹಮ್ಮಿಕೊಂಡಿದ್ದು, ಈ ಸರ್ಕಾರದ ಎರಡು ವರ್ಷದ ಸಾಧನೆಯಲ್ಲಿ ಯಾವುದೇ ಜನಪರ ಯೋಜನೆ ಜಾರಿಗೆ ಬಂದಿಲ್ಲ, ಕೇವಲ ಗ್ಯಾರಂಟಿಗಳಿಗೆ ಮಾತ್ರ ಸೀಮಿತವಾಗಿದೆ. ಈ ಸರ್ಕಾರದ ಸಾಧನೆ ಶೂನ್ಯ ಎಂದು ಗ್ರಾಮಾಂತರ ಶಾಸಕ ಬಿ. ಸುರೇಶ್‌ಗೌಡ ಟೀಕಿಸಿದ್ದಾರೆ.
ಉಗ್ರರ ಹೆಡೆಮುರಿ ಕಟ್ಟಿದ ಸೇನೆ
ಭಾರತೀಯ ಸೇನೆಯ ಸದೃಢ ನಾಯಕತ್ವ ಮತ್ತು ಸೈನಿಕರ ದಿಟ್ಟ ಉತ್ತರದ ಪರಿಣಾಮದಿಂದ ಪಾಕಿಸ್ತಾನ ಕಂಗೆಟ್ಟಿದೆ. ಭಯೋತ್ಪಾದಕರಿಗೆ ಭಯ ಉಂಟಾಗಿದ್ದು ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನಮಾನ ಹೆಚ್ಚಿದೆ.
ಇಂದು, ನಾಳೆ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ, ರೆಡ್ ಅಲರ್ಟ್
ಮೇ 20, 21ರಂದು ಕರಾವಳಿಯಲ್ಲಿ ಗುಡುಗು, ಸಿಡಿಲು, ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಭೈರತಹಳ್ಳಿ ಸಹಕಾರ ಸಂಘಕ್ಕೆ ರಾಜೀವ ಅಧ್ಯಕ್ಷ
ಭೈತರಹೊಸಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶಾಸಕ ಎಂ.ಟಿ.ಕೃಷ್ಣಪ್ಪನವರ ಪುತ್ರ ರಾಜೀವ್ ಕೃಷ್ಣಪ್ಪ ಮತ್ತು ಉಪಾಧ್ಯಕ್ಷರಾಗಿ ಥರಮನಕೋಟೆ ಗೊಲ್ಲರಹಟ್ಟಿಯ ರಾಜಶೇಖರ್ ಅವಿರೊಧವಾಗಿ ಆಯ್ಕೆಯಾದರು.
  • < previous
  • 1
  • ...
  • 921
  • 922
  • 923
  • 924
  • 925
  • 926
  • 927
  • 928
  • 929
  • ...
  • 12329
  • next >
Top Stories
ಈಗ ಚುನಾವಣೆ ನಡೆದರೆ ಬಿಜೆಪಿಗೆ ಬಹುಮತ : ಜನಾರ್ದನ ರೆಡ್ಡಿ
''ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಬಾಗಿಲು ಬಡಿದ ಬಿಎಸ್‌ವೈರನ್ನ ತಡೆದು, ಸಿಎಂ ಆಗಿಸಿದ್ದೇ ಸಿದ್ದೇಶ್ವರ ''
ಸಿಎಂ ಕುರ್ಚಿಗೆ ಕಾಂಗ್ರೆಸ್‌ನಲ್ಲಿ 4 ಗುಂಪುಗಳ ಕಚ್ಚಾಟ : ಸಂಸದ ಕಾರಜೋಳ
ಅನ್ಯ ಭಾಗ್ಯ ಯೋಜನೆಗೆ ರಾಜ್ಯ ಸರ್ಕಾರದಿಂದ ಕನ್ನ: ವಿಜಯೇಂದ್ರ
ಇಂದಿನಿಂದ ಐದು ದಿನ ನಿಖಿಲ್‌ ಚಿಕ್ಕಬಳ್ಳಾಪುರ, ಕೋಲಾರ ಭೇಟಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved