ಅನರ್ಹ ಪಡಿತರ ಚೀಟಿ ರದ್ದು ಪ್ರಕ್ರಿಯೆ ಶುರುಸುಳ್ಳು ಮಾಹಿತಿ ನೀಡಿ ಅನರ್ಹರು ಪಡೆದ ಅಂತ್ಯೋದಯ, ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುವ ಕಾರ್ಯಕ್ಕೆ ಆಹಾರ ಇಲಾಖೆ ಚಾಲನೆ ನೀಡಿದ್ದು, ಕಾರ್ಡ್ ರದ್ದಾದವರ ಮಾಹಿತಿ ನ್ಯಾಯಬೆಲೆ ಅಂಗಡಿಗಳ ಮುಂದೆ ಪ್ರಕಟಿಸಿದೆ. ಇನ್ನು ಕೆಲವರಿಗೆ ನೋಟಿಸ್ ನೀಡಿದ್ದು, ಕಾರ್ಡ್ ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ