• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಣಿಬೆನ್ನೂರಿನ ಹೆಸ್ಕಾಂ ಕಚೇರಿಯ ಭ್ರಷ್ಟಾಚಾರ ತಡೆಗೆ ಆಗ್ರಹ
ಇಲ್ಲಿನ ಹೆಸ್ಕಾನವರು ಕಳೆದ ಎರಡು ತಿಂಗಳಲ್ಲಿ ಯಾವುದೇ ರೀತಿಯ ಅನುಮತಿಯಿಲ್ಲದೇ ಅನಧಿಕೃತ ಕಟ್ಟಡಗಳಿಗೆ, ಮನೆಗಳಿಗೆ ಸಾವಿರಾರು ರು. ಹಣ ವಸೂಲಿ ಮಾಡಿ ಮೀಟರ್ ಅಳವಡಿಸಿದ್ದಾರೆ ಎಂದು ರೈತ ಮುಖಂಡರು ಆರೋಪಿಸಿದರು.
ಮಾಡವೀರನಹಳ್ಳಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ: ಪಿ.ರವಿಕುಮಾರ್
ಎಷ್ಟು ಯೂನಿಸೆಕ್ಸ್ ಸಲೂನ್, ಸ್ಪಾಗಳಿಗೆ ಪರವಾನಗಿ ನೀಡಲಾಗಿದೆ, ಎಷ್ಟು ಅಂಗಡಿಗಳು ಲೈಸೆನ್ಸ್ ಪಡೆದಿವೆ, ಅನಧೀಕೃತವಾಗಿ ಎಷ್ಟು ನಡೆಯುತ್ತಿವೆ. ಅವುಗಳು ಲೈಸೆನ್ಸ್‌ಗೆ ಅನುಗುಣವಾಗಿ ಕಾರ್ಯ ನಿರ್ವಹಿಸುತ್ತಿವೆಯೇ. ಸಲೂನ್- ಸ್ಪಾ ಹೆಸರಿನಲ್ಲಿ ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿವೆಯೇ ಎಂಬುದನ್ನು ಆಗಾಗ ಭೇಟಿ ನೀಡಿ ಪರಿಶೀಲಿಸುವಂತೆ ತಿಳಿಸಿದರು.
ಬರಡು ಭೂಮಿಯ ಪರಿವರ್ತನೆ: ವಾರ್ಷಿಕ 50 ಲಕ್ಷ ರು. ಆದಾಯ
ನಿವೃತ್ತ ಕಾರ್ಯಪಾಲಕ ಎಂಜಿನಿಯರ್‌ ಹಾಗೂ ತಾಲೂಕು ಒಕ್ಕಲಿಗರದ ಸಂಘದ ಅಧ್ಯಕ್ಷ ಶಿವರಾಂ ಅವರು ಸಾಲಿಗ್ರಾಮ ತಾಲೂಕು ಭೇರ್ಯ ಬಳಿ ಇರುವ ಗೇರುದಡ ಗ್ರಾಮದಲ್ಲಿ ಬರಡಾಗಿದ್ದ ಭೂಮಿಯನ್ನು ಪರಿವರ್ತಿಸಿ, ವಾರ್ಷಿಕ 50 ಲಕ್ಷ ರು. ಆದಾಯ ಗಳಿಸುತ್ತಿದ್ದಾರೆ.
ಕನ್ನಡಿಗರ ಬದುಕಿಗೆ ಶಾಪವಾದ ಕೈ ಸರ್ಕಾರ
ನೆಮ್ಮದಿಯಿಂದ ಬದುಕಲು ಅಥವಾ ಸಾಯಲು ಸಹ ಬಿಡದ ಕ್ರೂರ ಭ್ರಷ್ಟತೆ ರಾಜ್ಯವನ್ನು ಆವರಿಸಿದೆ. ರಾಜ್ಯ ಇಂದು ಆರ್ಥಿಕ ದಿವಾಳಿ, ಶೂನ್ಯ ಅಭಿವೃದ್ಧಿ, ಕುಸಿದ ಕಾನೂನು ಸುವ್ಯವಸ್ಥೆ, ಸಾಮಾಜಿಕ ನ್ಯಾಯದ ಕಗ್ಗೋಲೆ ಮತ್ತು ವ್ಯಾಪಕ ಭ್ರಷ್ಟಾಚಾರದಿಂದ ನರಳುತ್ತಿದೆ. ಇದು ಜನಾದೇಶಕ್ಕೆ ಮಾಡಿದ ದ್ರೋಹ ಮತ್ತು ರಾಜ್ಯಕ್ಕೆ ಮಾಡಿದ ಅಪಚಾರ.
ದಾಖಲಾತಿ ಹೆಚ್ಚಿಸಲು ನಮ್ಮ ಜವಾಬ್ದಾರಿ ಕಾರ್ಯಕ್ರಮ
ಶಿಕ್ಷಣ ಕೇತ್ರದಲ್ಲಿ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮದಲ್ಲೊಂದಾದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ಮಕ್ಕಳ ದಾಖಲಾತಿ ಹೆಚ್ಚಿಸುವ ಸಲುವಾಗಿ ಆಯೋಜಿಸಿದ್ದು ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಜವಾಬ್ದಾರಿಯಿಂದ ಕೆಲಸ ಮಾಡಿ ದಾಖಲಾತಿ ಹೆಚ್ಚಿಸಬೇಕೆಂದು ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
ಹಂಪಿಯಲ್ಲಿ ರಾಜ್ಯದ 2ನೇ ಅತಿದೊಡ್ಡ ತಾರಾಲಯ ನಿರ್ಮಾಣಕ್ಕೆ ಚಿಂತನೆ: ಸಚಿವ ಬೋಸರಾಜು
ಯುನೆಸ್ಕೋ ವಿಶ್ವಪಾರಂಪರಿಕ ತಾಣಗಳಲ್ಲಿ ಒಂದಾಗಿರುವ ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ಹಾಗೂ ಕಲ್ಯಾಣ ಕರ್ನಾಟಕದ ಅತಿ ದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರ ನಿರ್ಮಿಸಲಾಗುವುದು.
ದೇಶದ ರಕ್ಷಣಾ ನಿಧಿಗೆ ಸಹಕಾರಿ ಸಂಘ ೨.೫ ಲಕ್ಷ ರು. ದೇಣಿಗೆ
ಆಪರೇಷನ್ ಸಿಂದೂರ್ ಮೂಲಕ ಪಾಕಿಸ್ತಾನದ ವಿರುದ್ಧ ಪರಿಣಾಮಕಾರಿ ಸೇನಾ ಕಾರ್ಯಚಾರಣೆ ನಡೆಸಿದ ಭಾರತೀಯ ರಕ್ಷಣಾ ಪಡೆಗೆ ಬೆಂಬಲ ಸೂಚಿಸಿ ಉಪ್ಪಿನಂಗಡಿಯ ಸಹಕಾರಿ ವ್ಯವಸಾಯಿಕ ಸಂಘ, ದೇಶದ ರಕ್ಷಣಾ ನಿಧಿಗೆ ೨.೫ ಲಕ್ಷ ರು. ದೇಣಿಗೆ ಹಸ್ತಾಂತರಿಸಿತು.
ಯುವ ಸಮೂಹ ಸಮಾಜದಲ್ಲಿನ ಸಮಸ್ಯೆಗಳಿಗೆ ಉತ್ತರ ಕಂಡುಹಿಡಿಯಲಿ: ಡಾ.ಎಂ.ಎಸ್.ಮಹದೇವಸ್ವಾಮಿ ಕಿವಿಮಾತು
ಸಂಪನ್ಮೂಲ ವ್ಯಕ್ತಿಗಳಾದ ಕೆ.ಆರ್.ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು, ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸಿದ್ದಪ್ಪ ಮಾದರ್ ಅವರು, ಸಂಶೋಧನೆಯಲ್ಲಿ ದತ್ತಾಂಶಗಳ ವರ್ಗೀಕರಣ, ಕೋಷ್ಟೀಕರಣ, ಮಾಹಿತಿಯ ಪ್ರತಿಪಾದನೆ, ವಿಶ್ಲೇಷಣೆ ಹಾಗೂ ಸಾಂಖಿಕ ದತ್ತಾಂಶಗಳ ನಿರ್ವಹಣೆಯೊಂದಿಗೆ ಸಂಶೋಧನಾ ವರದಿ ತಯಾರಿಸುವಿಕೆಯನ್ನು ತಿಳಿಸಿಕೊಟ್ಟರು.
ಸಾಧನಾ ಸಮಾವೇಶಕ್ಕೆ ಹೊರಟ ಕಾಂಗ್ರೆಸ್ ಸರ್ಕಾರದಲ್ಲಿ ‘ಪ್ರೇತಕಳೆ’: ಸುನಿಲ್‌ ವ್ಯಂಗ್ಯ
ಮಂತ್ರಿ ಮಂಡಲದ ಸಚಿವರ ಮೊಗದಲ್ಲಿ ಕಿಂಚಿತ್ ಕಳೆಯಿಲ್ಲ. ಪಟ್ಟ ಬಿಟ್ಟುಕೊಡಬೇಕಾದ ‘ಡ್ಯೂ ಡೇಟ್‌’ ಹತ್ತಿರ ಬಂತಲ್ಲ ಎಂಬ ಸೂತಕ, ಸಂಭ್ರಮಕ್ಕಿಂತಲೂ ಭಯಂಕರವಾಗಿ ಕಾಡುತ್ತಿದೆ. ಸಾಧನಾ ಸಮಾವೇಶದ ಬೆನ್ನಲ್ಲೇ ಸರ್ಕಾರದ ‘ಕರಿಮಣಿ ಮಾಲೀಕತ್ವ’ಕ್ಕಾಗಿ ಭೀಕರ ಕದನ ನಡೆಯಲಿದೆ ಎಂಬ ಚರ್ಚೆ ಕಾಂಗ್ರೆಸ್‌ನ ಆಂತರಿಕ ವಲಯದಲ್ಲಿ ದಟ್ಟವಾಗಿದೆ ಎಂದು ಸುನಿಲ್‌ ಕುಮಾರ್ ಪೋಸ್ಟ್‌ ಮಾಡಿದ್ದಾರೆ.
ಡೈರಿ ರಾಜಕೀಯದಲ್ಲಿ ಡಿ.ಕೆ.ಸುರೇಶ್‌ ಆಟ ಶುರು
ಬಮೂಲ್‌ ಆಡಳಿತ ಮಂಡಳಿಯ ನೂತನ ನಿರ್ದೇಶಕರಾಗಿ ಕನಕಪುರ ಕ್ಷೇತ್ರದ ಡಿ.ಕೆ.ಸುರೇಶ್‌, ಆನೇಕಲ್‌ನ ಆರ್‌.ಕೆ.ರಮೇಶ್‌ ಮತ್ತು ಕುದೂರು ಕ್ಷೇತ್ರದಿಂದ ರಾಜಣ್ಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
  • < previous
  • 1
  • ...
  • 925
  • 926
  • 927
  • 928
  • 929
  • 930
  • 931
  • 932
  • 933
  • ...
  • 12329
  • next >
Top Stories
ಏಷ್ಯಾದ ಅತಿ ಹಿರಿಯ ಆನೆ ವತ್ಸಲಾ ನಿಧನ
ಈಗ ಚುನಾವಣೆ ನಡೆದರೆ ಬಿಜೆಪಿಗೆ ಬಹುಮತ : ಜನಾರ್ದನ ರೆಡ್ಡಿ
''ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಬಾಗಿಲು ಬಡಿದ ಬಿಎಸ್‌ವೈರನ್ನ ತಡೆದು, ಸಿಎಂ ಆಗಿಸಿದ್ದೇ ಸಿದ್ದೇಶ್ವರ ''
ಸಿಎಂ ಕುರ್ಚಿಗೆ ಕಾಂಗ್ರೆಸ್‌ನಲ್ಲಿ 4 ಗುಂಪುಗಳ ಕಚ್ಚಾಟ : ಸಂಸದ ಕಾರಜೋಳ
ಅನ್ಯ ಭಾಗ್ಯ ಯೋಜನೆಗೆ ರಾಜ್ಯ ಸರ್ಕಾರದಿಂದ ಕನ್ನ: ವಿಜಯೇಂದ್ರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved