• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುರು ತೋರಿದ ದಾರಿಯಲ್ಲಿ ಜೀವನದ ತೇರು ಎಳೆಯಿರಿ
ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠವು ಯುಗಯೋಗಿ, ಜಗದ್ಗುರು ಪದ್ಮಭೂಷಣ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಸಂಸ್ಮರಣಾರ್ಥ ನಡೆಸಿಕೊಂಡು ಬರುತ್ತಿರುವ ಗುರು ತೋರಿದ ದಾರಿ ತಿಂಗಳ ಮಾಮನ ತೇರಿನ 128ನೇ ಹುಣ್ಣಿಮೆಯ ಕಾರ್ಯಕ್ರಮದ ಅಂಗವಾಗಿ 7 ದಿನಗಳ ಕಾಲ ನಡೆದ ಆಧ್ಯಾತ್ಮಿಕ ಚಿಂತನ ಶಿಬಿರದ ಸಮಾರೋಪ ಸಮಾರಂಭವು ಎಂ.ಜಿ ರಸ್ತೆಯ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಇತ್ತೀಚೆಗೆ ಜರುಗಿತು. ಗುರು ತೋರುವ ಸನ್ಮಾರ್ಗದಲ್ಲಿ ನಡೆದು, ನಮ್ಮಲ್ಲಿ ಮೂಡುವ ಜ್ಞಾನವನ್ನು ಪಸರಿಸುವ ಕೆಲಸ ಮಾಡಿಕೊಂಡು ಹೋದಾಗ ಮಾತ್ರ ಈ ಬದುಕಿಗೆ ಅರ್ಥ ಸಿಗಲಿದೆ ಎಂದರು.
ಎದ್ದುಲಗುಟ್ಟ ಡ್ಯಾಂ ನಿರ್ಮಾಣಕ್ಕೆ ಸರ್ಕಾರ ಆಸಕ್ತಿ
ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ವೃಷಭಾವತಿ ಕೆರೆಗೆ ತಾಲೂಕಿನ ಹಲವು ಭಾಗಗಳಿಂದ ಹರಿದ ಬರುವ ಮಳೆ ನೀರು ವೃಷಭಾವತಿ ಕೆರೆ ಸೇರುತ್ತದೆ. ಕೆರೆ ತುಂಬಿ ವ್ಯರ್ಥವಾಗಿ ತಮಿಳುನಾಡು ಮೂಲಕ ಸಮುದ್ರ ಪಾಲಾಗುತ್ತಿದೆ. ಈ ನೀರನ್ನು ತಡೆದು ದೊಡ್ಡಪೊನ್ನಾಂಡಹಳ್ಳಿ ಬಳಿಯಿರುವ ಎದ್ದುಲಗುಟ್ಟದಲ್ಲಿ ಡ್ಯಾಂ ನಿರ್ಮಿಸುವ ಉದ್ದೇಶ
ಸಂಗೀತ-ಸಾಹಿತ್ಯ ಭಾರತೀಯ ಸಂಸ್ಕೃತಿ ಅವಿಭಾಜ್ಯ ಅಂಗ: ಹಿರೇಮಗಳೂರು ಕಣ್ಣನ್
ಚಿಕ್ಕಮಗಳೂರು, ಸಂಗೀತ, ಸಾಹಿತ್ಯ ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದ್ದು ಅದನ್ನು ಉಳಿಸಿ ಬೆಳೆಸುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್ ಹೇಳಿದರು.
ವಿದ್ಯಾರ್ಥಿಗಳಿಗೆ ಜೀವಶಾಸ್ತ್ರ ಬೋಧಿಸಿದ ಶಾಸಕ ಡಾ. ಚಂದ್ರು ಲಮಾಣಿ
ಲಕ್ಷ್ಮೇಶ್ವರ ಪಟ್ಟಣದ ಬಾಲಾಜಿ ಆಸ್ಪತ್ರೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ನಡೆದ ಬೇಸಿಗೆ ಶಿಬಿರದಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಜೀವಶಾಸ್ತ್ರದ ಪಠ್ಯ ಬೋಧನೆ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರದ ಲಾಭ ಪಡೆದುಕೊಳ್ಳುವಂತೆ ಕರೆ ನೀಡಿದರು.
ಕಂದಾಯ ಗ್ರಾಮವಾದ ಬಸಾಪುರ, ದಶಕಗಳ ಕನಸು ನನಸು
ಲಕ್ಷ್ಮೇಶ್ವರ ಸಮೀಪದ ರಾಮಗೇರಿ ಗ್ರಾಪಂ ವ್ಯಾಪ್ತಿಯ ಬಸಾಪುರ ಗ್ರಾಮವನ್ನು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಕಂದಾಯ ಗ್ರಾಮವಾಗಿ ಮಾರ್ಪಡುತ್ತಿರುವುದು ಗ್ರಾಮದ ಜನರಿಗೆ ಹರ್ಷವನ್ನುಂಟು ಮಾಡಿದೆ.
ಗ್ರಾಮೀಣ ಬಡಾವಣೆಗಳಿಗೂ ಇನ್ನು ಬಿಗಿ ನಿಯಮ
ರಾಜ್ಯದಲ್ಲಿ ವಿವಿಧ ನಗರ ಯೋಜನಾ ಪ್ರಾಧಿಕಾರದ ವ್ಯಾಪ್ತಿಗೆ ಹೊರತಾದ ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಬಡಾವಣೆ ಅಭಿವೃದ್ಧಿ, ಕಟ್ಟಡ ನಿರ್ಮಾಣದ ಸಂಬಂಧ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ-2025ರ ನಿಯಮಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.
ಮಹಾತ್ಮರ ಪುತ್ಥಳಿ ಸ್ಥಾಪನೆ ಹಿಂದೆ ರಾಜಕೀಯವಿಲ್ಲ
ಛತ್ರಪತಿ ಶಿವಾಜಿ, ಕಿತ್ತೂರು ಚನ್ನಮ್ಮ, ಜಗಜ್ಯೋತಿ ಬಸವೇಶ್ವರ, ಡಾ.ಅಂಬೇಡ್ಕರ್ ಅವರಂತಹ ಮಹಾತ್ಮರ ಜೀವನ ಆದರ್ಶವನ್ನು ನಮ್ಮ ಮಕ್ಕಳು ಮೈಗೂಡಿಸಿಕೊಳ್ಳಬೇಕು.
ಸರ್ವಪಕ್ಷಗಳ ನಿಯೋಗಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಯ್ಕೆ
ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಮುಖವನ್ನು ವಿಶ್ವವೇದಿಕೆಯಲ್ಲಿ ಬಹಿರಂಗಪಡಿಸಲು ಕೇಂದ್ರ ಸರ್ಕಾರ ಅಂತಿಮಗೊಳಿಸಿದ ಸರ್ವ ಪಕ್ಷಗಳ ನಿಯೋಗಕ್ಕೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆಯ್ಕೆಯಾಗಿದ್ದಾರೆ. ರಾಷ್ಟ್ರಮಟ್ಟದ ಈ ನಿಯೋಗಕ್ಕೆ ಕ್ಯಾ. ಚೌಟ ಅವರು ನೇಮಕವಾಗಿರುವುದನ್ನು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.
ಕಿನ್ನಿಗೋಳಿ: ಅಂಚೆ ಮಾಹಿತಿ ಕಾರ್ಯಾಗಾರ
ಕಿನ್ನಿಗೋಳಿ ಅಂಚೆ ಕಚೇರಿಯಲ್ಲಿ ಕಿನ್ನಿಗೋಳಿ ಅಂಚೆ ವಲಯದ ಆಶ್ರಯದಲ್ಲಿ ಅಂಚೆ ಮಾಹಿತಿ ಕಾರ್ಯಾಗಾರ ನಡೆಯಿತು. ತರಬೇತುದಾರ ಅವಿನಾಶ್ ರಾವ್ ತರಬೇತಿ ನೀಡಿದರು.
ದೇವೇಗೌಡರ ಗರಡಿಯಲ್ಲಿ ಅನೇಕ ರಾಜಕಾರಣಿಗಳು ಪಳಗಿದ್ದಾರೆ
ರೈತನ ಮಗ ರಾಷ್ಟ್ರದ ಪ್ರಧಾನಿ ಸ್ಥಾನವನ್ನು ಅಲಂಕರಿಸಬಹುದು ಎಂಬುದನ್ನು ನಮ್ಮ ಸಂವಿಧಾನ ತೋರಿಸಿಕೊಟ್ಟಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು 93ನೇ ವಸಂತಕ್ಕೆ ಪಾರ್ದಾಪಣೆ ಮಾಡುತ್ತಿರುವುದು ನಮಗಷ್ಟೇ ಅಲ್ಲ ದೇಶದ ಜನತೆಗೆ ಸಂತಸವನ್ನು ಉಂಟು ಮಾಡಿದೆ ಎಂದು ಜೆಡಿಎಸ್ ಮುಖಂಡ ಹೊಸೂರ್ ಗಂಗಾಧರ್ ಹೇಳಿದರು. ಗ್ರಾಮೀಣ ಪ್ರದೇಶದ ಜನರ ಚಿಂತಕರಾಗಿದ್ದಾರೆ. ರೈತರ ಧ್ವನಿಯಾಗಿ ಕೆಲಸ ಮಾಡಿದವರು, ಸಾಮಾಜಿಕ ನ್ಯಾಯವನ್ನು ಕೊಡಿಸುವುದರಲ್ಲಿ ವಿಶೇಷ ಕಾಳಜಿ ತೋರಿದ್ದಾರೆ ಎಂದರು.
  • < previous
  • 1
  • ...
  • 927
  • 928
  • 929
  • 930
  • 931
  • 932
  • 933
  • 934
  • 935
  • ...
  • 12329
  • next >
Top Stories
ಏಷ್ಯಾದ ಅತಿ ಹಿರಿಯ ಆನೆ ವತ್ಸಲಾ ನಿಧನ
ಈಗ ಚುನಾವಣೆ ನಡೆದರೆ ಬಿಜೆಪಿಗೆ ಬಹುಮತ : ಜನಾರ್ದನ ರೆಡ್ಡಿ
''ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಬಾಗಿಲು ಬಡಿದ ಬಿಎಸ್‌ವೈರನ್ನ ತಡೆದು, ಸಿಎಂ ಆಗಿಸಿದ್ದೇ ಸಿದ್ದೇಶ್ವರ ''
ಸಿಎಂ ಕುರ್ಚಿಗೆ ಕಾಂಗ್ರೆಸ್‌ನಲ್ಲಿ 4 ಗುಂಪುಗಳ ಕಚ್ಚಾಟ : ಸಂಸದ ಕಾರಜೋಳ
ಅನ್ಯ ಭಾಗ್ಯ ಯೋಜನೆಗೆ ರಾಜ್ಯ ಸರ್ಕಾರದಿಂದ ಕನ್ನ: ವಿಜಯೇಂದ್ರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved