• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ಎಂಟು ಜನರಿಗೆ ಗಾಯ
ಅಡುಗೆ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಎಂಟು ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ‌.
ಜಿಎಸ್‌ಟಿ ಇಳಿಕೆ-ಜನಸಾಮಾನ್ಯರ ಪರವಾದ ನಿರ್ಣಯ: ಸಂಸದ ಕಾಗೇರಿ
ಕಾರವಾರ ನಗರದ ಮಾರುಕಟ್ಟೆ ಪ್ರದೇಶದಲ್ಲಿ ಶನಿವಾರ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಜಿಎಸ್‌ಟಿ ದರ ಇಳಿಕೆ ಬಗ್ಗೆ ವ್ಯಾಪಾರಿಗಳೊಂದಿಗೆ ಚರ್ಚೆ ಮತ್ತು ಸ್ವದೇಶಿ ಉತ್ಪನ್ನಗಳ ಬಳಕೆಗೆ ಜಾಗೃತಿಗೆ ಜಾಥಾ ನಡೆಸಿದರು.
ಅತಿಥಿ ಉಪನ್ಯಾಸಕರನ್ನು ನೇಮಿಸಲು ವಿದ್ಯಾರ್ಥಿಗಳ ಆಗ್ರಹ
ಈ ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಿಸಬೇಕು ತರಗತಿ ನಡೆಸದೆ ಪರೀಕ್ಷೆ ಬೇಡ ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು
ಪೆಂಕಾಕ್ ಸಿಲತ್ ಕಲೆ ಬೆಳವಣಿಗೆಗೆ ಸಹಕಾರ
ರಾಷ್ಟ್ರಮಟ್ಟದ ಇಂತಹ ಕ್ರೀಡಾಕೂಟ ಆಯೋಜಿಸಲು ಸಂಸದ ರಾಜಶೇಖರ ಹಿಟ್ನಾಳ, ಅಮರೇಗೌಡ ಬಯ್ಯಾಪೂರ ಮತ್ತು ಅನೇಕರು ದೊಡ್ಡ ಸಹಕಾರ ಕೊಟ್ಟಿದಾರೆ
ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿ
ಗ್ಯಾರಂಟಿ ಯೋಜನೆಗಳಿಂದ ಜನರ ಬದುಕು ಹಸನಾಗಿದೆ. ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಶ್ರಮಿಸಬೇಕು
41 ಜನ ಕರವೇ ಕಾರ್ಯಕರ್ತರ ಬಂಧನ ಖಂಡನಾರ್ಹ
ದೇಶವು ಒಕ್ಕೂಟ ರಾಷ್ಟವಾಗಿದ್ದು, ಬಹು ಸಂಸ್ಕೃತಿ, ಬಹುಭಾಷೆ, ಬಹು ಜನರ ಆಗರ. ಆದರೆ ಒಂದೇ ಭಾಷೆಯನ್ನು ವೈಭವೀಕರಿಸುವ ಬಲವಂತವಾಗಿ ಹೇರುವುದು ಖಂಡನೀಯ
ಗ್ರಾಮಗಳ ಆರ್ಥಿಕತೆ ಸುಧಾರಣೆ ಉತ್ತಮ ರಸ್ತೆ ಸಹಕಾರಿ: ಪಾಟೀಲ
ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿವೆ. ಈ ಬಗ್ಗೆ ಜಂಟಿ ಸಮೀಕ್ಷೆಯಾಗಿದೆ. ಸೋಮವಾರ ಅಥವಾ ಮಂಗಳವಾರದಿಂದ ಪರಿಹಾರ ಬಿಡುಗಡೆ ಕೆಲಸ ಪ್ರಾರಂಭವಾಗುತ್ತದೆ. ಮಳೆಯಿಂದ ಬಹಳಷ್ಟು ಕಡೆ ರಸ್ತೆಗಳು ಹದಗೆಟ್ಟಿದ್ದು, ಮಳೆ ನಿಂತ ನಂತರ ಅವುಗಳ ದುರಸ್ತಿ ಕೆಲಸ ಪ್ರಾರಂಭಿಸಲಾಗುವುದು.
ಕಚ್ಚಾಟ ಬಿಡಿ ರೈತರ ಸಮಸ್ಯೆಗೆ ಸ್ಪಂದಿಸಿ: ಕುಲಕರ್ಣಿ
ಪ್ರಸಕ್ತ ವರ್ಷದಲ್ಲಿ ಸಾಕಷ್ಟು ಮಳೆ ಆಗಿದ್ದರಿಂದ ಬಿತ್ತಿದ ಬೆಳೆಗಳೆಲ್ಲವೂ ಸಂಪೂರ್ಣ ನಾಶಗೊಂಡಿವೆ. ಇಂತಹ ಸಂದರ್ಭದಲ್ಲಿ ಸರ್ಕಾರ ಬೆಳೆ ಸಮೀಕ್ಷೆ ನೆಪದಲ್ಲಿ ಕಾಲಹರಣ ಮಾಡುತ್ತಿದೆ. ಬೆಳೆ ಸಮೀಕ್ಷೆ ಕೈಬಿಟ್ಟು ಸಮಗ್ರ ರೈತರಿಗೆ ಬೆಳೆನಷ್ಟ ಪರಿಹಾರ ಕೊಡಬೇಕು.
ಮನುಷ್ಯ ಹಿಮಾಲಯದೆತ್ತರಕ್ಕೆ ಬೆಳೆದರೂ ಕಾಲು ನೆಲದ ಮೇಲಿರಬೇಕು: ರವಿ ಚನ್ನಣ್ಣವರ
ಜೀವನದಲ್ಲಿ ಬಡತನ. ಸಿರಿತನ ಎಂದಿಗೂ ಶಾಶ್ವತವಲ್ಲ. ನಿಮ್ಮ ಮುಂದೆ ಗುರಿಯಿರಬೇಕು, ಮನದಲ್ಲಿ ಅದನ್ನು ಸಾಧಿಸುವ ಛಲ ಇರಬೇಕು. ಅದರೊಂದಿಗೆ ಪ್ರಾಮಾಣಿಕ ಪರಿಶ್ರಮವೂ ಬೆರೆತರೆ ನಿಮ್ಮನ್ನು ಹಿಡಿದವರೇ ಇಲ್ಲ. ಈಗ ನಿಮ್ಮ ಜೀವನದ ತುಂಬ ಬರೀ ಶಿಕ್ಷಣದ ಕನಸೇ ತುಂಬಿರಬೇಕು.
ಕಾಂಗ್ರೆಸ್‌ ಸರ್ಕಾರದ ದುರಾಡಳಿತದಿಂದ ಜನ ಬೇಸತ್ತಿದ್ದಾರೆ-ವಿರೂಪಾಕ್ಷಪ್ಪ ಬಳ್ಳಾರಿ
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ದುರಾಡಳಿತ ಹಾಗೂ ಅಭಿವೃದ್ಧಿ ಶೂನ್ಯದಿಂದ ಜನ ತೀವ್ರ ಬೇಸತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಆರೋಪಿಸಿದರು.
  • < previous
  • 1
  • ...
  • 930
  • 931
  • 932
  • 933
  • 934
  • 935
  • 936
  • 937
  • 938
  • ...
  • 14739
  • next >
Top Stories
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
‘ಜಾಗತಿಕ ನವೋದ್ಯಮದಲ್ಲಿ ರಾಜ್ಯಕ್ಕೆ ಟಾಪ್‌ 5 ಗುರಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved