ಭೂಸ್ವಾಧೀನಕ್ಕೆ ಬಿಜೆಪಿಗೆ ಜೆಡಿಎಸ್‌ಸಹಕರಿಸಿ ಈ ಪ್ರಶ್ನೆ ಯಾಕೆ?: ಡಿಕೆಶಿಬಿಡದಿಯಲ್ಲಿ ಗ್ರೇಟರ್ ಬೆಂಗಳೂರು ಸಮಗ್ರ ನಗರ ಯೋಜನೆಗೆ ವಿರೋಧ ಮಾಡುತ್ತಿರುವ ಮಾಜಿ ಪ್ರಧಾನಿ ದೇವೇಗೌಡರು, ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಶಾಸಕ ಮಂಜುನಾಥ್ ಅವರು, ಬಿಜೆಪಿ ಸರ್ಕಾರ 900 ಎಕರೆ ಜಾಗವನ್ನು ಕೆಐಎಡಿಬಿಎಗೆ ನೀಡುವಾಗ ಸಹಕಾರ ಕೊಟ್ಟಿದ್ದೇಕೆ?. ಈಗ ನನ್ನನ್ನು ಪ್ರಶ್ನೆ ಮಾಡುತ್ತಿರುವುದೇಕೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು.