ನ್ಯಾಯದಾನದಲ್ಲಿ ವಕೀಲರ ಪಾತ್ರವೂ ಅತ್ಯಂತ ಮಹತ್ತರನ್ಯಾಯ ವಿತರಣೆಯಲ್ಲಿ ನ್ಯಾಯಾಧೀಶರಿಗೆ ಸಹನೆ, ತಾಳ್ಮೆ, ಕರುಣೆ ಮುಖ್ಯವಾಗಿದೆ. ನ್ಯಾಯಾಲಯಗಳಲ್ಲಿ ಆಹ್ಲಾದಕರ ವಾತಾವರಣ ಸೃಷ್ಟಿಸುವ ಮೂಲಕ ನ್ಯಾಯ, ನಿಷ್ಠುರವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್.ಎನ್. ಪ್ರವೀಣಕುಮಾರ ಹೇಳಿದ್ದಾರೆ.