ಪಾಂಡವಪುರ: ವಿವಿಧ ಹಳ್ಳಿಗಳಲ್ಲಿ ಬಿಜೆಪಿ ಬೆಂಬಲಿತರಿಂದ ಪ್ರಚಾರಚಿಕ್ಕಮರಳಿ, ಪಟ್ಟಸೋಮನಹಳ್ಳಿ, ನುಗ್ಗಹಳ್ಳಿ, ಕನಗನಮರಡಿ, ತಾಳಶಾಸನ, ತಿಮ್ಮನಕೊಪ್ಪಲು, ಚಿಕ್ಕಬ್ಯಾಡರಹಳ್ಳಿ, ತಾಳಶಾಸನ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬಿಜೆಪಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಂಗಳನವೀನ್ ಕುಮಾರ್, ತಾಲೂಕು ಅಧ್ಯಕ್ಚ ಧನಂಜಯ್ ನೇತೃತ್ವದಲ್ಲಿ ಪ್ರಚಾರ ನಡೆಸಿ ಮತಯಾಚಿಸಿದರು.