ಸಿಡಿಲು ಪರಿಣಾಮ ತಗ್ಗಿಸಲು ಮುನ್ನೆಚ್ಚರಿಕೆ ವಹಿಸಿಕನ್ನಡಪ್ರಭ ವಾರ್ತೆ ವಿಜಯಪುರ ಗುಡುಗು, ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ನೀಡಿದ ಸಲಹೆ-ಸೂಚನೆಗಳನ್ನು ಜಿಲ್ಲೆಯಾದ್ಯಂತ ಪಾಲಿಸುವಂತೆ ಹಾಗೂ ಸಾರ್ವಜನಿಕರಿಗೆ ಅಗತ್ಯ ಜಾಗೃತಿ ಮೂಡಿಸುವ ಮೂಲಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.