‘ಕೆಲವು ಸಮಯದಿಂದ ಧರ್ಮಸ್ಥಳ ಕ್ಷೇತ್ರದ ಮೇಲೆ ಸರ್ಕಾರ ನಡೆಸುತ್ತಿರುವ ಎಸ್‌ಐಟಿ ತನಿಖೆಯಲ್ಲಿ ಸತ್ಯಗಳು ಹೊರಬರುತ್ತಿವೆ. ನಮ್ಮಿಂದ ಯಾವ ತಪ್ಪುಗಳೂ ನಡೆದಿಲ್ಲ ಎಂಬ ಸಂಗತಿ ಹೊರಬರುತ್ತಿದೆ. ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.