ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪೌರಕಾರ್ಮಿಕರ ಸೇವೆ ಶ್ಲಾಘನೀಯ
ಪೌರಕಾರ್ಮಿಕರು ಸಮಾಜದ ಸೇನಾನಿಯಾಗಿದ್ದು, ಅವರ ಸೇವೆ ಶ್ಲಾಘನೀಯ ಎಂದು ಸ್ಥಳೀಯ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ ಹೇಳಿದರು.
ಅತಿಥಿ ಉಪನ್ಯಾಸಕರ ನೇಮಿಸಲು ಆಗ್ರಹ
ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳದೇ ವಿಳಂಬನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಶುಕ್ರವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ನಿಗಮ ಮಂಡಳಿಯಲ್ಲಿ ಜಿಲ್ಲೆಗೆ ಸಿಗದ ಪ್ರಾತಿನಿಧ್ಯ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಗ್ಯಾರಂಟಿ ಖ್ಯಾತಿಯ ಕಾಂಗ್ರೆಸ್ ಗೌರ್ನಮೆಂಟ್ ನಿಂದ ಇತ್ತೀಚೆಗೆ ವಿವಿಧ ನಿಗಮ ಮಂಡಳಿಗಳಿಗೆ 39 ಜನರನ್ನುಅಧ್ಯಕ್ಷರನ್ನಾಗಿ ಮಾಡಿದ್ದು, ಈ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಯಲ್ಲಿ ಪರಿಗಣಿಸದೇ ಇರುವುದು ಕೈ ಪಕ್ಷದ ನಾಯಕರಲ್ಲಿ ತೀವ್ರ ಅಸಮಾಧಾನವನ್ನುಂಟು ಮಾಡಿದೆ.
ವಿದ್ಯಾರ್ಥಿಗಳು ದೇಶಭಕ್ತಿ ಬೆಳೆಸಿಕೊಳ್ಳಲಿ
ವಿದ್ಯಾರ್ಥಿಗಳು ದೇಶಭಕ್ತಿಯನ್ನು ಬೆಳೆಸಿಕೊಳ್ಳಬೇಕು. ಸಹಪಠ್ಯ ಚಟುವಟಿಕೆಗಳು ವಿದ್ಯಾರ್ಥಿಗಳ ದೈಹಿಕ ಮತ್ತು ಸೇವಾ ಮನೋಭಾವನೆ, ಮಾನವೀಯತೆ ಹಾಗೂ ನೈತಿಕತೆಯನ್ನು ಬೆಳೆಸುತ್ತವೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.
ಶರಣು ಶರಣೆಂದವರಿಗೆ ಮರಣವಿಲ್ಲ: ಮುರುಘರಾಜೇಂದ್ರ ಸ್ವಾಮೀಜಿ
ಶರಣು ಶರಣೆಂದವರಿಗೆ ಮರಣವಿಲ್ಲ ಎಂದು ಗುರುಮಠಕಲ್ ಖಾಸಾ ಮುರುಘಾಮಠದ ಶಾಂತವೀರ ಮುರುಘರಾಜೇಂದ್ರ ಸ್ವಾಮೀಜಿ ತಿಳಿಸಿದರು.
ತೆರಿಗೆ ಸಲ್ಲಿಕೆ ಕುರಿತು ರಾಜ್ಯದಲ್ಲಿ ಪಾವತಿದಾರರ ಜತೆ ಸಂವಹನ: ಪಂಕಜ್ ದ್ವಿವೇದಿ
ಆದಾಯ ತೆರಿಗೆ ನೀತಿ ನಿಬಂಧನೆ ಹಾಗೂ ತಿದ್ದುಪಡಿಗಳ ಕುರಿತು ತೆರಿಗೆ ಪಾವತಿದಾರು, ವ್ಯಾಪಾರಿಗಳು ಹಾಗೂ ಚಾರ್ಟೆಡ್ ಅಕೌಂಟೆಂಟ್‍ಗಳೊಂದಿಗೆ ರಾಜ್ಯದ ವಿವಿಧ ನಗರಗಳಲ್ಲಿ ಜನಸಂಪರ್ಕ ಸಂವಹನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಆದಾಯ ತೆರಿಗೆ ಇಲಾಖೆ ಬೆಂಗಳೂರು ವಿಭಾಗದ ಸಹಾಯಕ ಆಯುಕ್ತ ಪಂಕಜ್ ದ್ವಿವೇದಿ ಹೇಳಿದರು.
ಮಳೆ ಹಾನಿ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಿ
ಸಿಂದಗಿ ಮತ್ತು ಆಲಮೇಲ ತಾಲೂಕುಗಳ ರೈತರು ಬೆಳೆದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಹಾನಿಯ ಬಗ್ಗೆ ಸಿಎಂ ಸಿದ್ದರಾಮಯ್ಯರಿಗೆ ವಿಶ್ಲೇಷಿಸಿದರು.
ಡೋಣಿ ನದಿ ಪ್ರವಾಹ: ಸೇತುವೆ ಜಲಾವೃತ
ತಾಳಿಕೋಟೆ ತಾಲೂಕು ಸೇರಿದಂತೆ ವಿವಿಧೆಡೆ ಸುರಿಯುತ್ತಿರುವ ಭಾರೀ ಮಳೆಯಿಂದ ಡೋಣಿ ನದಿಯಲ್ಲಿ ಪ್ರವಾಹವು ಉಕ್ಕೇರುತ್ತಿದೆ
ಮಂಗಳೂರು ದಸರಾ ಮಹೋತ್ಸವಕ್ಕೆ ಸಂಭ್ರಮದ ಚಾಲನೆ
ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವವನ್ನು ಗುರುವಾರ ಧಾರ್ಮಿಕ ದತ್ತಿ ಸಚಿವ ರಾಮಲಿಂಗಾ ರೆಡ್ಡಿ ಉದ್ಘಾಟಿಸಿದರು.
ಸಿರಿ ಕೇಂದ್ರ ಕಚೇರಿಗೆ ಡಾ. ಹೆಗ್ಗಡೆ ದಂಪತಿ ಭೇಟಿ
ಸಿರಿ ಆಡಳಿತ ಮಂಡಳಿಯ ಅಧ್ಯಕ್ಷ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಆಡಳಿತ ಮಂಡಳಿಯ ನಿರ್ದೇಶಕಿ ಹೇಮಾವತಿ ವೀ. ಹೆಗ್ಗಡೆ ಗುರುವಾರ, ಬೆಳ್ತಂಗಡಿಯ ಸಿರಿ ಕೇಂದ್ರ ಕಚೇರಿಗೆ ಭೇಟಿ ನೀಡಿದರು.
< previous
1
...
944
945
946
947
948
949
950
951
952
...
14739
next >
Top Stories
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ