• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಲ್ಲವರ ಹಿತ ರಕ್ಷಣಾ ವೇದಿಕೆಯಿಂದ ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣೆ
ಅವರು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ಸರಸ್ವತಿ ವಿದ್ಯಾಲಯದ ರೋಟರಿ ಸಭಾಂಗಣದಲ್ಲಿ ಪುಸ್ತಕ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.
ಕೇಂದ್ರ ಸಾಹಿತ್ಯ ಅಕಾಡೆಮಿ ವಿಚಾರಗಳು ವಿಶ್ವಮಟ್ಟದಲ್ಲಿ ಚರ್ಚೆ: ಡಾ.ಚಂದ್ರಶೇಖರ ಕಂಬಾರ
ಕೇಂದ್ರ ಸಾಹಿತ್ಯ ಅಕಾಡಮಿಯಲ್ಲಿ ಚರ್ಚೆಯಾಗಿ ತೀರ್ಮಾನಗೊಳ್ಳುವಂತಹ ವಿಷಯ, ವಿಚಾರಗಳನ್ನು ಪ್ರಪಂಚದ ಎಲ್ಲಾ ಅಕಾಡಮಿಗಳು ಗಮನಿಸುತ್ತವೆ. ಜತೆಗೆ ಚರ್ಚಿಸುತ್ತವೆ. ಹಾಗಾಗಿ ಇಲ್ಲಿ ಸದಸ್ಯರಾದವರಿಗೆ ಜವಾಬ್ದಾರಿ ಹೆಚ್ಚಾಗಿರುತ್ತದೆ. ಜತೆಗೆ ತಾವು ಮಾತನಾಡುವಾಗ ಬಹಳ ಎಚ್ಚರಿಕೆಯಿಂದ ಮಾತನಾಡಬೇಕಾಗಿರುತ್ತೆ.
ಭಾರೀ ಮಳೆ, ಸಂಚಾರ ಅಸ್ತವ್ಯಸ್ತ, ಮನೆಯ ಮರ ಬಿದ್ದು ಹಾನಿ
ರಸ್ತೆಯ ಮೇಲೆ ತುಂಬಿದ ಮಳೆ ನೀರು ಹೋಗಲು ಜಾಗವಿಲ್ಲದೇ ರಸ್ತೆಯ ಕೆಳಸಾಲಿನ ಜನವಸತಿಗೆ ನುಗ್ಗುತ್ತಿದ್ದು ಕೃಷಿ ಪ್ರದೇಶದ ಹಾನಿಗೂ ಕಾರಣವಾಗುತ್ತಿದೆ
ಮೂರು ಬಾರಿ ಗೆದ್ದ ಯು.ಸಿ.ಶಿವಕುಮಾರ್‌ಗೆ ಮನ್ಮುಲ್‌ ಅಧ್ಯಕ್ಷಗಿರಿ..!
ಅಧ್ಯಕ್ಷ ಸ್ಥಾನಕ್ಕೆ ಮಂಡ್ಯದಿಂದ ಯು.ಸಿ.ಶಿವಕುಮಾರ್, ನಾಗಮಂಗಲದಿಂದ ಎನ್.ಅಪ್ಪಾಜಿಗೌಡ, ಮದ್ದೂರು ತಾಲೂಕಿನಿಂದ ಎಂ.ಕೆ.ಹರೀಶ್‌ಬಾಬು ಆಕಾಂಕ್ಷಿಯಾಗಿದ್ದರು. ಯು.ಸಿ.ಶಿವಕುಮಾರ್ ಸತತ ಮೂರು ಬಾರಿ ನಿರ್ದೇಶಕರಾಗಿ ಆಯ್ಕೆಯಾಗಿದ್ದು ಅಧ್ಯಕ್ಷ ಸ್ಥಾನಕ್ಕೇರುವುದಕ್ಕೆ ಪ್ಲಸ್‌ ಪಾಯಿಂಟ್ ಆಯಿತು.
ಪರಿಶಿಷ್ಟ ವರ್ಗದ ಬಾಲಕಿಯರ ಹಾಸ್ಟೆಲ್‌ ಉದ್ಘಾಟನೆ
ಗುಂಡ್ಲುಪೇಟೆ ಪಟ್ಟಣದ ಕೆ.ಎಸ್.ನಾಗರತ್ನಮ್ಮ ಬಡಾವಣೆಯಲ್ಲಿ ವಿದ್ಯಾರ್ಥಿ ನಿಲಯವನ್ನು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಉದ್ಘಾಟಿಸಿದರು.
ಇದೊಂದು ಐತಿಹಾಸಿಕ ಕಾರ್ಯಕ್ರಮ: ಕೃಷ್ಣ ಬೈರೇಗೌಡ
ಲಂಬಾಣಿ, ಬೋವಿ, ಗೊಲ್ಲ, ಕಾವಲಿ, ಸೊಲಿಗ, ಕಾಡು ಕುರುಬ, ನಾಯಕ ಹಾಗೂ ಅಲೆಮಾರಿಗಳು ವಾಸಿಸುವ ತಾಂಡಾ, ಹಾಡಿ, ಹಟ್ಟಿ, ಮಜೆರೆ, ಕ್ಯಾಂಪ್ ಸೇರಿದಂತೆ ದಾಖಲೆ ರಹಿತ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ ಸರ್ಕಾರದಿಂದ ಶಾಶ್ವತ ಪರಿಹಾರ ದೊರಕಿಸಲಾಗಿದೆ.
ಮಾಜಿ ಶಾಸಕರು ಆಧಾರ ಸಹಿತವಾಗಿ ಆರೋಪ ಮಾಡಲಿ: ಸುರೇಶ್
ಮಾಜಿ ಶಾಸಕ ಎ.ಮಂಜುನಾಥ್ ರವರು ಈ ಹಿಂದೆ ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್ ವಿಚಾರವಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು 370 ಕೋಟಿ ರು. ಕಿಕ್ ಬ್ಯಾಕ್ ಪಡೆಯಲು ಕಾಮಗಾರಿ ಆರಂಭಿಸಿದ್ದಾರೆ ಎಂದು ಆರೋಪ ಮಾಡಿದ್ದರು. ಈ ಬಗ್ಗೆ ನಾನು ಠಾಣೆಯಲ್ಲಿ ದೂರು ನೀಡಿದ್ದೆ, ಇಲ್ಲಿಯವರೆಗೂ ದಾಖಲೆಯನ್ನು ಮಾಜಿ ಶಾಸಕರು ನೀಡಿಲ್ಲ.
ನಟಿ ರನ್ಯಾಗೆ ಬೇಲ್‌, ಆದ್ರೂ ಬಿಡುಗಡೆ ಭಾಗ್ಯವಿಲ್ಲ
ದುಬೈನಿಂದ ಚಿನ್ನ ಕಳ್ಳಸಾಗಣೆ ಮಾಡಿದ ಆರೋಪದಲ್ಲಿ ಬಂಧಿತ ನಟಿ ರನ್ಯಾ ರಾವ್​ ಮತ್ತಿತರರಿಗೆ ನಗರದ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ಪಾಲಿಕೆಯ ಹಳೆ ತ್ಯಾಜ್ಯವಿಲೇವಾರಿ ಘಟಕ ಅನಾಥ!
ಪ್ರತಿಭಟನೆಯಿಂದಾಗಿ ಸಂಪೂರ್ಣವಾಗಿ ಬಂದಾದ ಈ ಮಡ್ಡಿಗುಡ್ಡ ನಿರ್ವಹಣೆಯಿಲ್ಲದೇ ಇಂದು ಹಾಳುಕೊಂಪೆಯಾಗಿದೆ. ಇದಕ್ಕೆ ಹೋಗಲು ಇರುವ ರಸ್ತೆಯು ಸಂಪೂರ್ಣ ಹಾಳಾಗಿದೆ. ಈ ಹಿಂದೆ ಇಲ್ಲಿ ನೇಮಿಸಿದ್ದ ಕಾವಲು ಸಿಬ್ಬಂದಿಗಳಿಗೆ ಸಮರ್ಪಕ ವೇತನ ನೀಡದಿರುವುದರಿಂದ ಕಳೆದ ಒಂದೂವರೆ ವರ್ಷದಿಂದ ಇದರ ನಿರ್ವಹಣೆಗೆ ಯಾವೊಬ್ಬ ಸಿಬ್ಬಂದಿಯೂ ಇಲ್ಲ. ಸಾರ್ವಜನಿಕರು ಹಗಲಿನಲ್ಲೂ ಇಲ್ಲಿಗೆ ಹೋಗಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ.
ಧರ್ಮಸ್ಥಳದಲ್ಲಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭ
ಮಂಗಳವಾರ ಧರ್ಮಸ್ಥಳದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ೨೯೦೦ ಮಂದಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭ ನೆರವೇರಿತು.
  • < previous
  • 1
  • ...
  • 947
  • 948
  • 949
  • 950
  • 951
  • 952
  • 953
  • 954
  • 955
  • ...
  • 12370
  • next >
Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved