ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲಾ ಕಾರ್ಯಾಧ್ಯಕ್ಷರಾಗಿ ವಿಶ್ವನಾಥ ಎಸ್. ತಂಗಡಗಿ ನೇಮಕ
Vishwanath S. Thangadgi appointed as District Working President
ಮನುಷ್ಯನ ಹೃದಯದಿಂದ ಸಮಾನತೆ ಬೆಳಕು ಪ್ರಜ್ವಲಿಸಲಿ
ಅವಮಾನಗಳೇ ಮನುಷ್ಯನ ಯಶಸ್ಸಿನ ಮೆಟ್ಟಿಲು. ಅವಮಾನವನ್ನು ಸಾಧನೆಗೆ ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕು. ಸಾಧಿಸುವವರೆಗೂ ಅವಮಾನ ನಿತ್ಯ ತಲೆಯಲ್ಲಿ ಗುಣುಗುಡುತ್ತಿರಬೇಕು. ಬುದ್ಧ, ಬಸವ, ಅಂಬೇಡ್ಕರ್ ಅವರು ಸಮಾಜದ ಸಮಾನತೆಯನ್ನು ಕಾಣಲು ಹೋರಾಡಿದರು.
8 ವೈಯಕ್ತಿಕ, 8 ಸಮುದಾಯ ಅರಣ್ಯ ಹಕ್ಕು ಅರ್ಜಿಗೆ ಒಪ್ಪಿಗೆ
ಅರಣ್ಯ ಹಕ್ಕು ಕಾಯ್ದೆಯಡಿ ಪರಿಶಿಷ್ಟ ಪಂಗಡ 8 ವೈಯಕ್ತಿಕ ಹಾಗೂ 8 ಸಮುದಾಯ ಹಕ್ಕುಗಳ ಅರ್ಜಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅರಣ್ಯ ಹಕ್ಕುಸಮಿತಿ ಸಭೆಯಲ್ಲಿ ಅನುಮೋದನೆ ದೊರೆಯಿತು.
ನೇರ ನಿಷ್ಠೂರ ಶ್ರೇಷ್ಠ ವಚನಕಾರ ಅಂಬಿಗರ ಚೌಡಯ್ಯ
Ambigara Choudaiah, a direct, stern and great orator
ಕಲ್ಲು ಗಣಿಗಾರಿಕೆಗೆ ಸ್ಥಳೀಯರಿಂದ ಹಣದ ಬೇಡಿಕೆ
ಕಲ್ಲು ಒಡೆದು ಜೀವನ ಸಾಗಿಸುವ ನಮಗೆ ಯಲಹಂಕ ಗ್ರಾಮದ ಮನು ಎಂಬುವವರು ಪ್ರತಿ ತಿಂಗಳು ಇಂತಿಷ್ಟು ಹಣ ಕೊಡಬೇಕು. ಇಲ್ಲದಿದ್ದಲ್ಲಿ ಕಲ್ಲು ಒಡೆಯಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕುತಿದ್ದಾರೆ ಎಂದು ಬೋವಿ ಸಮಾಜದ ಕಲ್ಲು ಕೆಲಸಗಾರ ಚಂದ್ರು ಆರೋಪಿಸಿದರು. ಮನು ಎಂಬುವವರು ಮಾತ್ರ ನನಗೆ ಹಣ ಕೊಡದೆ ಕಲ್ಲು ಒಡೆಯಲು ಬಿಡುವುದಿಲ್ಲ. ಮತ್ತು ನಿಮ್ಮ ವಿರುದ್ಧ ಕೇಸ್ ಹಾಕಿಸುತ್ತೇನೆ ಎಂದು ಬೆದರಿಕೆ ಹಾಕುತಿದ್ದಾರೆ. ಆದ್ದರಿಂದ ನಮಗೆ ಇವರಿಂದ ರಕ್ಷಣೆ ಬೇಕು. ಜತೆಗೆ ಅನುಮತಿ ಪಡೆಯುವವರೆಗೂ ಅನಧಿಕೃತವಾಗಿ ಕಲ್ಲು ಒಡೆಯುವುದಿಲ್ಲ ಎಂದರು.
ಕಾಂಗ್ರೆಸ್ ಸರ್ಕಾರದ ಸಾಧನೆ ಶೂನ್ಯ- ಶಾಸಕ ಡಾ. ಚಂದ್ರು ಲಮಾಣಿ
ಸರ್ಕಾರದ ಜಾಹೀರಾತುಗಳಲ್ಲಿ ಕೇವಲ ಗ್ಯಾರಂಟಿ ಯೋಜನೆಗಳನ್ನು ಪ್ರಚಾರ ಮಾಡಲಾಗುತ್ತಿದೆ. ಇದರ ಹೊರತಾಗಿ ಸರ್ಕಾರದಿಂದ ಯಾವುದೇ ಜನಪರವಾದ ಕಾರ್ಯಕ್ರಮಗಳು ಆಗಿಲ್ಲ ಎಂದು ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿದರು.
ಜೈ ಭೀಮ್ ಘೋಷಣೆಯೊಂದಿಗೆ ಬೇಡಿಕೆ ಇಟ್ಟ ಸಚಿವ ಜಮೀರ್
ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಜೈ ಭೀಮ್ ಘೋಷಣೆ ಮೂಲಕ ಭಾಷಣ ಆರಂಭಿಸಿ ವಿಜಯನಗರ ಜಿಲ್ಲೆಗೆ ಸಂಬಂಧಪಟ್ಟಂತೆ ಕೆಲವೊಂದು ಬೇಡಿಕೆ ಮುಖ್ಯಮಂತ್ರಿಗಳ ಎದುರು ಇಟ್ಟರು.
ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಮಂಜುನಾಥ್‌ಗೆ ಸನ್ಮಾನ
ಗುಂಡ್ಲುಪೇಟೆಯಲ್ಲಿ ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ ನೂತನ ಅಧ್ಯಕ್ಷ ಮಂಜುನಾಥ್ ಪಂಜನಹಳ್ಳಿ ಅವರನ್ನು ತಾಲೂಕು ಔಷಧಿ ವ್ಯಾಪಾರಿಗಳ ಸಂಘ ಸನ್ಮಾನಿಸಿತು.
ಪಂಜಾಬಲ್ಲಿ ಆಕಾಂಕ್ಷ ಆತ್ಮಹತ್ಯೆ ಕೇಸ್: ಆರೋಪಿ ಕೇರಳ ಪ್ರೊಫೆಸರ್ ಬಂಧನ
ಪಂಜಾಬ್‌ನ ಕಾಲೇಜ್‌ವೊಂದರಲ್ಲಿ ಸಾವಿಗೆ ಶರಣಾದ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಆಕಾಂಕ್ಷ ಎಸ್. ನಾಯರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರೊಫೆಸರ್ ಅನ್ನು ಪಂಜಾಬ್ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ.
ಕೇಂದ್ರ ಸರ್ಕಾರ ಕಾರ್ಮಿಕ ಕಾನೂನು ಹಿಂಪಡೆಯಲಿ
ಉದಾರವಾದಿ ನೀತಿಗಳನ್ನು ತೀವ್ರವಾಗಿ ಜಾರಿಗೊಳಿಸುವ ಕೇಂದ್ರ ಸರ್ಕಾರದ ನೀತಿಗೆ ಪರ್ಯಾಯ ನೀತಿಗಳನ್ನು ಕಂಡುಕೊಳ್ಳದೇ ಅದೇ ದಾರಿಯಲ್ಲಿ ರಾಜ್ಯ ಸರ್ಕಾರ ಮುಂದುವರಿಯುತ್ತಿದೆ.
< previous
1
...
948
949
950
951
952
953
954
955
956
...
12370
next >
Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್ ಕುಮಾರಸ್ವಾಮಿ