ಹಾಸನದಲ್ಲಿ ಬೃಹತ್ ತಿರಂಗಾ ಯಾತ್ರೆಭಾರತದ ಸೇನೆಯೊಂದಿಗೆ ರಾಷ್ಟ್ರ ರಕ್ಷಣೆಗಾಗಿ ಘೋಷಣೆಯೊಂದಿಗೆ ನಗರದ ಸಾಲಗಾಮೆ ರಸ್ತೆ, ಜಿಲ್ಲಾ ಕ್ರೀಡಾಂಗಣದಿಂದ ಹೊರಟ ಬೃಹತ್ ಆಪರೇಷನ್ ಸಿಂದೂರ ತಿರಂಗಾ ಯಾತ್ರೆಯ ವೇಳೆ ತಡೆ ರಹಿತ ಮಳೆ ಬರುತ್ತಿದ್ದರೂ ಯಾವುದನ್ನು ಲೆಕ್ಕಿಸದೇ ಮಳೆಯಲ್ಲಿಯೇ ಸೈನಿಕರು, ಮಾಜಿ ಸೈನಿಕರು, ವೀರ ನಾರಿಯರು, ವಿದ್ಯಾರ್ಥಿಗಳು, ನಾಗರಿಕರು ಪಾಲ್ಗೊಂಡು ದೇಶದ ಧ್ವಜದೊಂದಿಗೆ ಘೋಷಣೆ ಕೂಗಿ ಹೊರಟರು.