• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
11 ವರ್ಷಗಳ ಬಳಿಕ ‘ಕನ್ನಡ ಭವನಕ್ಕೆ’ ಉದ್ಘಾಟನೆ ಭಾಗ್ಯ
ಕನ್ನಡ ಭವನವು ಮಾಜಿ ಸಂಸದ ಡಾ.ಎಂ.ವೀರಪ್ಪ ಮೊಯ್ಲಿ ಅವರ ಕನಸು. ಮೊಯ್ಲಿ ಮತ್ತು ಈಗಿನ ಸಂಸದ ಹಾಗೂ ಅಂದಿನ ಶಾಸಕ ಡಾ.ಕೆ.ಸುಧಾಕರ್ ಅವರ ಅಧಿಕಾರಾವಧಿಯಲ್ಲಿ ನಗರದ ಬಿಬಿ ರಸ್ತೆಯ ಬಸಪ್ಪ ಚತ್ರ ಹಾಗೂ ಗರಡಿ ಮನೆ ಇದ್ದ ಜಾಗದ 2.4 ಎಕರೆ ವಿಸ್ತೀರ್ಣದಲ್ಲಿ ರಂಗಮಂದಿರ ನಿರ್ಮಿಸಲು ಭೂಮಿ ಪೂಜೆ ನೆರವೇರಿಸಲಾಗಿತ್ತು
ಕಾಂಗ್ರೆಸ್ಸಿಗರು ಜನರ ವೇದನೆ ಸಮಾವೇಶ ಮಾಡಬೇಕಿತ್ತು: ಛಲವಾದಿ ನಾರಾಯಣಸ್ವಾಮಿ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಾಧನೆಗಳು ಶೂನ್ಯ, ಆದರೂ ಸಾಧನಾ ಸಮಾವೇಶ ಮಾಡಿದ್ದಾರೆ.
ಆಧುನಿಕ ಭಾರತದ ನಿರ್ಮಾಣದಲ್ಲಿ ರಾಜೀವ ಗಾಂಧಿ ಕೊಡುಗೆ ಅಪಾರ: ಭೀಮಸಿ ಮಗದುಮ್‌
ಬನಹಟ್ಟಿಯ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹಮ್ಮಿಕೊಂಡ ರಾಜೀವ ಗಾಂಧಿ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ ನಡೆಯಿತು.
ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ಸಚಿವರಿಗೆ ರೂಪಾಲಿ ನಾಯ್ಕ ಮನವಿ
ಉತ್ತರ ಕನ್ನಡ ಜಿಲ್ಲೆಯಲ್ಲಿ ನೈಸರ್ಗಿಕ, ಪೌರಾಣಿಕ, ಐತಿಹಾಸಿಕ ಮತ್ತಿತರ ಪ್ರವಾಸಿ ತಾಣಗಳಿವೆ. ವಿಶಾಲವಾದ ಕಡಲತೀರ ಇದೆ.
ಸಿಡಿಲು ಪರಿಣಾಮ ತಗ್ಗಿಸಲು ಮುನ್ನೆಚ್ಚರಿಕೆ ವಹಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಗುಡುಗು, ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ನೀಡಿದ ಸಲಹೆ-ಸೂಚನೆಗಳನ್ನು ಜಿಲ್ಲೆಯಾದ್ಯಂತ ಪಾಲಿಸುವಂತೆ ಹಾಗೂ ಸಾರ್ವಜನಿಕರಿಗೆ ಅಗತ್ಯ ಜಾಗೃತಿ ಮೂಡಿಸುವ ಮೂಲಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.
ಮುಂಡರಗಿ ತಾಲೂಕಿನಲ್ಲಿ 51 ಸಾವಿರ ಹೆಕ್ಟೇರ್‌ನಲ್ಲಿ ಬಿತ್ತನೆ ಗುರಿ
ಮುಂಡರಗಿ ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಪ್ರಸಕ್ತ ಮುಂಗಾರು ಹಂಗಾಮಿಗೆ 51,360 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ಪ್ರಾಣೇಶ ತಿಳಿಸಿದ್ದಾರೆ.
ಹುಲಿಗೆಮ್ಮ ದೇವಿ ರಥೋತ್ಸವಕ್ಕೆ 3 ಲಕ್ಷ ಭಕ್ತರು ಸಾಕ್ಷಿ
ಹುಲಿಗಿಯ ಶ್ರೀಹುಲಿಗೆಮ್ಮ ದೇವಸ್ಥಾನದ ಮಹಾರಥೋತ್ಸವ ಮೂರು ಲಕ್ಷ ಭಕ್ತರ ಜಯಘೋಷಗಳ ನಡುವೆ ಬುಧವಾರ ಸಂಜೆ ಅದ್ಧೂರಿಯಾಗಿ ನಡೆಯಿತು. ಬೆಳಗಿನ ಜಾವದಿಂದ ಮಧ್ಯಾಹ್ನದ ವರೆಗೆ 2 ಲಕ್ಷ ಭಕ್ತರು, ಅಮ್ಮನವರ ದರ್ಶನ ಪಡೆದರೆ, ಸಂಜೆ ನಡೆದ ರಥೋತ್ಸವದಲ್ಲಿ 3 ಲಕ್ಷ ಭಕ್ತರು ಭಾಗವಹಿಸಿದ್ದರು. ಒಟ್ಟಾರೆ 5 ಲಕ್ಷಕ್ಕೂ ಅಧಿಕ ಭಕ್ತರು ಜಾತ್ರೆಗೆ ಸಾಕ್ಷಿಯಾದರು.
ಸರಳ ಜೀವನ, ಅಹಿಂಸೆ ತತ್ವವನ್ನು ಅಳವಡಿಸಿಕೊಳ್ಳಿ
ಶಿವಮೊಗ್ಗ: ಪರಿಸರದ ಮೇಲಾಗುತ್ತಿರುವ ಒತ್ತಡ ಮತ್ತು ಮಾಲಿನ್ಯದಿಂದಾಗಿ ಹವಾಮಾನದಲ್ಲಿ ಸಾಕಷ್ಟು ಬದಲಾವಣೆಗಳು ಕಂಡು ಬರುತ್ತಿದ್ದು, ಇದನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ವೈಜ್ಞಾನಿಕ ಕ್ರಿಯಾ ಯೋಜನೆಗಳು ಹಾಗೂ ಸರಳ ಜೀವನ ನಮ್ಮದಾಗಿಸಿಕೊಳ್ಳುವ ಅವಶ್ಯಕತೆ ಇದೆ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸುಜಾತ ಹೇಳಿದರು.
ಜಿಲ್ಲೆಯಲ್ಲಿ ಶೇ.69 ರಷ್ಟು ಹೆಚ್ಚುವರಿ ಮಳೆ : ಬಿತ್ತನೆಯಲ್ಲಿ ಶೇ. 30 ರಷ್ಟು ಪ್ರಗತಿ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗೂ ಮೀರಿ ಅಂದರೆ ಶೇ. 69 ರಷ್ಟು ಹೆಚ್ಚುವರಿ ಮಳೆಯಾಗಿದೆ. ಪೂರ್ವ ಮುಂಗಾರಿನಲ್ಲಿ ಜಿಲ್ಲೆಯಲ್ಲಿ ಬಿತ್ತನೆ ಗುರಿ 9,155 ಹೆಕ್ಟೇರ್‌, ಈವರೆಗೆ 2,714 ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡಲಾಗಿದೆ. ಅಂದರೆ, ಶೇ. 30 ರಷ್ಟು ಬಿತ್ತನೆಯಾಗಿದೆ.
24ರಂದು ತ್ರೈವಾರ್ಷಿಕ ಪುಳಿಂಚ ಪ್ರಶಸ್ತಿ ಪ್ರದಾನ
ಶ್ರೀ ಕಲ್ಲುರ್ಟಿ ದೈವಸ್ಥಾನ ಚೆಂಡೆ ಮತ್ತು ಪುಳಿಂಚ ಸೇವಾ ಪ್ರತಿಷ್ಠಾನ ಆಶ್ರಯದಲ್ಲಿ ಯಕ್ಷಗಾನದ ಹಿರಿಯ ಕಲಾವಿದ ನವರಸ ನಾಯಕ ದಿ.ಪುಳಿಂಚ ರಾಮಯ್ಯ ಶೆಟ್ಟಿ ಅವರ ಸ್ಮರಣಾರ್ಥ ಪಂಚಮ ತ್ರೈವಾರ್ಷಿಕ ಪುಳಿಂಚ ಪ್ರಶಸ್ತಿ ಪ್ರದಾನ ಸಮಾರಂಭ ಮೇ 24ರಂದು ಬಂಟ್ವಾಳ ತಾಲೂಕು ಬಾಳ್ತಿಲದ ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ನಡೆಯಲಿದೆ.
  • < previous
  • 1
  • ...
  • 954
  • 955
  • 956
  • 957
  • 958
  • 959
  • 960
  • 961
  • 962
  • ...
  • 12386
  • next >
Top Stories
ಜನಸಂಖ್ಯಾ ಹೆಚ್ಚಳಕ್ಕೆ ಪ್ರೋತ್ಸಾಹ ನೀತಿ ಶೀಘ್ರವೇ ಬಿಡುಗಡೆ : ನಾಯ್ಡು
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved