• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಶ್ಮೀರ ಸ್ಥಿತಿ ನೆನಪಿಸುವಂಥ ಭೀತಿ ವಾತಾವರಣ
ಕಾರ್ಲ್ ಮಾರ್ಕ್ಸ್ ನಗರದಲ್ಲಿ ಕ್ರಿಮಿನಲ್ ಹಿನ್ನೆಲೆಯ, ಮತೀಯ ಗೂಂಡಾಗಳು ಹಿಂದೂಗಳ ಮನೆಗಳ ಮೇಲೆ ಕಲ್ಲು ತೂರಾಟ ಮಾಡಿ, ಮನೆಗಳಿಗೆ ನುಗ್ಗಿ ಮಕ್ಕಳು, ಮಹಿಳೆಯರು, ವೃದ್ಧರು, ಪುರುಷರ ಮೇಲೆ ಹಲ್ಲೆ ಮಾಡಿದ್ದಾರೆ. ಆ ಮೂಲಕ ಕಾಶ್ಮೀರ ಘಟನೆಗಳ ಸಿನಿಮಾ ನೆನಸುವಂತಹ ಭಯದ ವಾತಾವರಣ ನಿರ್ಮಾಣ ಮಾಡಿದ್ದಾರೆ ಎಂದು ಹಿಂದೂ ಸುರಕ್ಷಾ ಸಮಿತಿ ಮುಖಂಡ ಸಿದ್ದಲಿಂಗ ಸ್ವಾಮಿ ದಾವಣಗೆರೆಯಲ್ಲಿ ಕಿಡಿಕಾರಿದರು.
ನಾಳೆ ಪಾವಗಡದ ಹಿಂದೂ ಮಹಾಗಣಪತಿ ವಿಸರ್ಜನೆ
28ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಮಧುಗಿರಿ ಊರುಬಾಗಿಲು, ಬ್ರಹ್ಮಣರ ಬೀದಿಯಲ್ಲಿ ಪ್ರತಿಷ್ಟಾಪಿಸಲಾದ ಹಿಂದೂ ಮಹಾ ಗಣಪತಿಯ 3ನೇ ವರ್ಷದ ಬೃಹತ್‌ ಶೋಭಾಯಾತ್ರೆ ಮಹೋತ್ಸವ ವಿಸರ್ಜನಾ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಕಾವಲಗೆರೆ ರಾಮಾಂಜಿನಪ್ಪ ತಿಳಿಸಿದ್ದಾರೆ.
ಸರ್ಕಾರಿ ಕಾಲೇಜುಗಳಿಗೆ ಶೀಘ್ರವೇ ಅತಿಥಿ ಉಪನ್ಯಾಸಕರ ನೇಮಿಸಿ
ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ, ತಕ್ಷಣವೇ ನೇಮಕಾತಿಗೆ ಒತ್ತಾಯಿಸಿ ಎಬಿವಿಪಿ ಜಿಲ್ಲಾ ಘಟಕದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಅಲ್ಲದೇ, ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಅಹೋರಾತ್ರಿ ಧರಣಿ ನಡೆಸುವುದಾಗಿ ಮುಖಂಡರು ಘೋಷಿಸಿದ್ದಾರೆ.
ಐ ಲವ್ ಮಹಮ್ಮದ್‌ ಬರಹದ ಫ್ಲೆಕ್ಸ್‌ಗಳ ತೆರವು
ಬುಧವಾರ ತಡರಾತ್ರಿ ಕಾರ್ಲ್ ಮಾರ್ಕ್ಸ್‌ ನಗರದಲ್ಲಿ ನಡೆದ ಘಟನೆ ಹಿನ್ನೆಲೆಯಲ್ಲಿ ದಾವಣಗೆರೆ ಹಳೇ ಭಾಗದ ವಿವಿಧೆಡೆ 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಅಳವಡಿಸಲಾಗಿದ್ದ ಐ ಲವ್ ಮಹಮ್ಮದ್ ಬರಹದ ಬ್ಯಾನರ್‌ಗಳನ್ನು ಅದೇ ಸಮುದಾಯದವರು ತೆರವುಗೊಳಿಸಿದ್ದಾರೆ.
ರಂಗನಾಥ ಬಂಧನ ಸರಿಯಲ್ಲ: ರೇಣು
ನಗರ ಹಾಗೂ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ದಾವಣಗೆರೆ ಜಿಲ್ಲಾ ಎಸ್‌ಪಿ ಉಮಾ ಪ್ರಶಾಂತ ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ. ದಕ್ಷತೆ, ಬದ್ಧತೆಯಿಂದ ಕಾರ್ಯನಿರ್ವಹಿಸಲಾಗದಿದ್ದರೆ ತಮ್ಮ ಹುದ್ದೆಗೆ ರಾಜೀನಾಮೆ ಕೊಟ್ಟು, ಕಾಂಗ್ರೆಸ್ ಸೇರಿ, ಆ ಪಕ್ಷದ ಕಚೇರಿಯಲ್ಲೇ ಇರಲಿ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
35445 ಮಂದಿಗೆ ಗೃಹಲಕ್ಷ್ಮೀ ಹಣ ಪಾವತಿ: ಜ್ಯೋತಿ
ಗ್ಯಾರಂಟಿ ಯೋಜನಾ ಅಧ್ಯಕ್ಷ ಎಚ್.ಎ.ಗದ್ದಿಗೇಶ್ ಅಧ್ಯಕ್ಷತೆಯಲ್ಲಿ ಪಟ್ಟಣದ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಶುಕ್ರವಾರ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಪಂಚ ಗ್ಯಾರಂಟಿ ಯೋಜನೆಗಳ ವ್ಯಾಪ್ತಿಗೆ ಒಳಪಡುವ ಯೋಜನೆ ಅನುಷ್ಠಾನ ಇಲಾಖೆಗಳ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿ, ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ಪ್ರಗತಿ ಪರಿಸೀಲನಾ ವರದಿಗಳನ್ನು ಪ್ರಸ್ತುತಪಡಿಸಿದರು.
ಗಣತಿ ಕಾರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ
ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೆ.ಶಶಿಕಲಾ ರವರಿಗೆ ಜಿಲ್ಲಾಧಿಕಾರಿ ನೋಟಿಸ್ ನೀಡಿದ್ದಾರೆ. ಇನ್ನು 24 ಗಂಟೆಯೊಳಗೆ ಸಮಜಾಯಿಸಿ ನೀಡಬೇಕು, ತಪ್ಪಿದಲ್ಲಿ ಶಿಸ್ತು ಕ್ರಮ ಕೈಗೊಳ್ಳಲು ಕ್ಕೆ ಶಿಫಾರಸು ಮಾಡುವುದಾಗಿ ನೋಟಿಸ್‌ನಲ್ಲಿ ಎಚ್ಚರಿಕೆ ನೀಡಿದ್ದಾರೆ.
ನಾಲ್ವರ ಸದಸ್ಯತ್ವ ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ
ನಗರಸಭೆಯ ನಾಲ್ಕು ಸದಸ್ಯರನ್ನು ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಅನರ್ಹಗೊಳಿಸಿ ತುಮಕೂರು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಕೆವಿಕೆಯಿಂದ ವೈವಿದ್ಯಮಯ ಕಾರ್ಯಕ್ರಮ ಆಯೋಜನೆ
ಸೆ.29 ಮತ್ತು 30ರಂದು ನಿವೃತ್ತ ಸೈನಿಕರಿಗೆ ವೈಜ್ಞಾನಿಕ ಕೃಷಿ ತರಬೇತಿಯನ್ನು ಕೆವಿಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದು ಇದು ಎರಡು ದಿನ ಕಾರ್ಯಕ್ರಮವಾಗಿದೆ
5.5 ಕೋಟಿ ಮೊತ್ತದ ಮಾದಕ ವಸ್ತು ನಾಶ
ದೊಡ್ಡಬಳ್ಳಾಪುರ: ಬೆಂಗಳೂರು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಿಂದ ವಿವಿಧ ಪ್ರಕರಣಗಳಡಿ ವಶಪಡಿಸಿಕೊಂಡಿರುವ ಒಟ್ಟು ₹5.5 ಕೋಟಿ ಮೌಲ್ಯದ 215 ಕೆ.ಜಿ ಮಾದಕ ವಸ್ತುಗಳನ್ನು ಬೆಂಗಳೂರು ಜಿಲ್ಲಾ ಪೊಲೀಸ್ ವತಿಯಿಂದ ನಾಶ ಪಡಿಸಲಾಯಿತು.
  • < previous
  • 1
  • ...
  • 956
  • 957
  • 958
  • 959
  • 960
  • 961
  • 962
  • 963
  • 964
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved