• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನವರಾತ್ರಿ ಅನ್ನ ಸಂತರ್ಪಣೆಗೆ ಹರಿದು ಬರುತ್ತಿರುವ ಹೊರೆ ಕಾಣಿಕೆ
ಬಾಳೆಹೊನ್ನೂರುಪಟ್ಟಣದ ಶ್ರೀ ದುರ್ಗಾದೇವಿ ನವರಾತ್ರಿ ಪೂಜಾ ಸಮಿತಿಯಿಂದ ಮಾರ್ಕಾಂಡೇಶ್ವರ ದೇವಸ್ಥಾನ ಆವರಣದಲ್ಲಿ ಆಯೋಜಿಸಿರುವ 16ನೇ ವರ್ಷದ ನವರಾತ್ರಿ ಪೂಜಾ ಮಹೋತ್ಸವದ ಅನ್ನ ಸಂತರ್ಪಣೆಗೆ ಭಕ್ತರಿಂದ ಅಪಾರ ಸಹಕಾರ ದೊರೆತು ಹೆಚ್ಚಿನ ಹೊರೆ ಕಾಣಿಕೆ ಸಮರ್ಪಣೆಯಾಗುತ್ತಿದೆ.
ಪ್ರತಿ ಎಕರೆಗೆ 2.50 ಕೋಟಿ ಭೂ ಪರಿಹಾರಕ್ಕೆ ರೈತರ ಆಗ್ರಹ
ದಾಬಸ್‍ಪೇಟೆ: ದಕ್ಷಿಣಕಾಶಿ ಶಿವಗಂಗೆ ಸುತ್ತಮುತ್ತ ಕೈಗಾರಿಕೆಗಳ ಸ್ಥಾಪನೆಗೆ ರೈತರ ಫಲವತ್ತಾದ ಭೂಮಿಯನ್ನು ಭೂಸ್ವಾಧೀನಪಡಿಸಿಕೊಂಡು ಕೃಷಿ ಚಟುವಟಿಕೆಗಳಿಗೆ ಅಡ್ಡಿಯಾಗಬಾರದು, ಯಾವುದೇ ಕಾರಣಕ್ಕೂ ನಾವು ಜಮೀನನ್ನು ಕೊಡುವುದಿಲ್ಲ, ಜಮೀನನ್ನು ಪಡೆಯುವುದಾದರೆ ದುಪ್ಪಟ್ಟು ಪರಿಹಾರ ನೀಡಬೇಕು ಎಂದು ರೈತರು ಕೆಐಎಡಿಬಿ ಅಧಿಕಾರಿಗಳನ್ನು ಆಗ್ರಹಿಸಿದ್ದಲ್ಲದೆ ಹಲವು ಬೇಡಿಕೆಗಳನ್ನು ಅಧಿಕಾರಿಗಳ ಮುಂದಿಟ್ಟರು.
ರೈತರಿಂದ ಕಮಿಷನ್‌ ಪಡೆಯದಂತೆ ಸಚಿವರ ಎಚ್ಚರಿಕೆ
ರೈತರಿಂದ ಪರಿಹಾರದ ಹಣವನ್ನು ತೆಗೆದುಕೊಂಡು ಜೀವನ ನಡೆಸುವ ಜಾಯಮಾನ ನನ್ನದಲ್ಲ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ರೈತರ ಖಾತೆಗೆ ನೇರವಾಗಿ ಹಣ ವರ್ಗಾವಣೆಯಾಗುವಂತೆ ಮಾಡಿದ್ದು, ಪಾರದರ್ಶಕತೆಯನ್ನು ಕಾಯ್ದುಕೊಳ್ಳಲಾಗಿದೆ. ಆದರೆ ಕೆಲವರು ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂಬುದು ಸಚಿವ ಸುಧಾಕರ್‌ ಆರೋಪ
ಬಸವ ತತ್ವಸಿದ್ಧಾಂತಗಳ ಪಾಲನೆಯಿಂದ ಸಮಾಜದಲ್ಲಿ ಸುಧಾರಣೆ
ರಾಮನಗರ: ಪ್ರತಿಯೊಬ್ಬ ಮನುಷ್ಯ ಜಗಜ್ಯೋತಿ ಬಸವಣ್ಣ ಅವರ ತತ್ವ ಸಿದ್ಧಾಂತಗಳೊಂದಿಗೆ ಒಡನಾಡ ಇಟ್ಟುಕೊಂಡು ಪಾಲನೆ ಮಾಡಿದರೆ ಸಮಾಜದಲ್ಲಿ ಸುಧಾರಣೆ ತರಬಹುದು ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಹೇಳಿದರು.
ನೈತಿಕ ಮೌಲ್ಯವಿದ್ದಲ್ಲಿ ವಕೀಲರಿಂದ ಸಮಾಜಕ್ಕೆ ಒಳಿತು ಸಾಧ್ಯ: ನ್ಯಾ.ಕೆ.ಎನ್.ಫಣೀಂದ್ರ
ಚಿಕ್ಕಮಗಳೂರು , ಸಮಾಜದಲ್ಲಿ ಜನಸಾಮಾನ್ಯರೊಂದಿಗೆ ಇನ್ನಷ್ಟು ಹತ್ತಿರವಾಗಿ ಬೆರೆಯಲು ಅವಕಾಶವಾಗಿ ಸಾಮಾಜಿಕ ಜೀವನ ಅರ್ಥ ಮಾಡಿಕೊಂಡು ಅದಕ್ಕೆ ಸ್ಪಂದಿಸಲು ಸಾಧ್ಯವಾಗುತ್ತದೆ ಎನ್ನುವ ಕಾರಣಕ್ಕೆ ನ್ಯಾಯಾಂಗ ವ್ಯವಸ್ಥೆಯ ಕೆಲಸದ ಒತ್ತಡದ ನಡುವೆಯೂ ನ್ಯಾಯಾಧೀಶರಿಗೆ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ ಎಂದು ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಹೇಳಿದರು.
ಎಐ ನಿಂದ ನಿರುದ್ಯೋಗ ಹೆಚ್ಚಳ ತಪ್ಪು ತಿಳುವಳಿಕೆ
ಕೃತಕ ಬುದ್ದಿಮತ್ತೆ ಮತ್ತು ಮಿಷನ್ ಲನಿಂಗ್ (ಎಐ ಮತ್ತುಎಂ.ಎಲ್.) ತಂತ್ರಜ್ಞಾನದಿಂದ ನಿರುದ್ಯೋಗ ಹೆಚ್ಚಾಗಲಿದೆ ಎಂಬುದು ತಪ್ಪು ತಿಳುವಳಿಕೆ. ಎಐ ಮತ್ತು ಎಂಎಲ್‌ನಿಂದ ಭವಿಷ್ಯದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿವೆ ಎಂದು ಐಐಐಟಿ ಧಾರವಾಡದ ನಿರ್ದೇಶಕ ಡಾ.ಎಸ್.ಆರ್.ಮಹದೇವ ಪ್ರಸನ್ನ ಅಭಿಪ್ರಾಯಪಟ್ಟಿದ್ದಾರೆ.
ವನ್ಯಜೀವಿಗಳಿಗೆ ಬೇಕಿರುವ ಅರಣ್ಯ ಬೆಳಸಿ
ನಮ್ಮಲ್ಲಿ ಗುಣಮಟ್ಟದ ಮಣ್ಣು ನೀರು ಲಭ್ಯವಿದ್ದು ಅರಣ್ಯಾಧಿಕಾರಿಗಳು ವನ್ಯಜೀವಿಗಳಿಗೆ ಆಹಾರ ದೊರೆಯುವ ಗಿಡ, ಮರಗಳನ್ನು ಬೆಳೆಸುವಂತೆ ಶಾಸಕ ಕೆ.ಎನ್.ರಾಜಣ್ಣ ಕರೆ ನೀಡಿದರು.
ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು: ಶಾಸಕ ತಮ್ಮಯ್ಯ
ಚಿಕ್ಕಮಗಳೂರುವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕೆಂಬುದು ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡುವ ಉದ್ದೇಶ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ರೈತ ವಿಷ ಸೇವಿಸಿ, ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ವಿಫಲ ಯತ್ನ
ರಾಮನಗರ: ಕಾಡಾನೆಗಳ ದಾಳಿಯಿಂದ ಬೆಳೆ ನಷ್ಟವಾದ ಹಿನ್ನೆಲೆಯಲ್ಲಿ ಓರ್ವ ರೈತ ವಿಷ ಸೇವಿಸಿ, ಮತ್ತೊರ್ವ ರೈತ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿ ಕೊಳ್ಳಲು ಯತ್ನಿಸಿದ ಘಟನೆ ನಗರದ ಹೊರ ವಲಯದ ಜಿಲ್ಲಾ ಅರಣ್ಯ ಭವನದ ಮುಂಭಾಗ ಶುಕ್ರವಾರ ನಡೆದಿದೆ.
ಬಿಜೆಪಿ ವತಿಯಿಂದ ನಮೋ ಮ್ಯಾರಥಾನ್
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮಧುಗಿರಿ ಬಿಜೆಪಿ ಸಂಘಟನಾತ್ಮಕ ಜಿಲ್ಲೆಯ ವತಿಯಿಂದ ಶುಕ್ರವಾರ ನಗರದಲ್ಲಿ ನಮೋ ಮ್ಯಾರಥಾನ್ ಓಟವನ್ನು ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • ...
  • 957
  • 958
  • 959
  • 960
  • 961
  • 962
  • 963
  • 964
  • 965
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved