ಕೆ.ಆರ್.ಪೇಟೆ: ತಾಯಿ- ಮಗು ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ದಾನದಿ.ದುಂಡುಶೆಟ್ಟಿ ಲಕ್ಷ್ಮಮ್ಮ ಅವರು ಹಲವು ದಶಕಗಳ ಹಿಂದೆಯೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು ನಿರ್ಮಾಣಕ್ಕೆ ಅಗತ್ಯವಾದ ಪ್ರಸ್ತುತ ನೂರಾರು ಕೋಟಿ ರು. ಬೆಲೆ ಬಾಳುವ ಭೂಮಿ ದಾನವಾಗಿ ನೀಡಿ ಪಟ್ಟಣದ ಪ್ರಗತಿಗೆ ಕಾರಣಕರ್ತರಾಗಿದ್ದಾರೆ.