ಭೈರಪ್ಪ ಚಿಂತನೆ ಯುವ ಸಾಹಿತಿಗಳಿಗೆ ಪ್ರೇರಣೆಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕನ್ನಡ ಸಾಹಿತ್ಯ ಲೋಕದ ದಿಗ್ಗಜ, ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ಅವರ ಬದುಕಿನ ಸಾಧನೆ, ಕೃತಿಗಳ ಕೊಡುಗೆ, ಭಾಷಾಂತರ, ಮತ್ತು ಸಮಾಜಮುಖಿ ಚಿಂತನೆಯನ್ನು ಇಂದಿನ ಯುವ ಸಾಹಿತಿಗಳಿಗೆ ಪ್ರೇರಣೆಯಾಗಿ ನಿಲ್ಲುತ್ತವೆ. ಇಂದು ಅವರ ಅಗಲಿಕೆ ಕನ್ನಡ ನಾಡಿಗೆ ಮಾತ್ರವಲ್ಲದೇ ಇಡೀ ಸಾಹಿತತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ಶಾಸಕ ಹಾಗೂ ಕೆಎಸ್‌ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.