• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವದೇಶಿ ಉತ್ಪನ್ನಗಳಿಗೆ ವಿದೇಶಿ ಮಾನ್ಯತೆ ಸಿಕ್ಕರೆ ಆತ್ಮನಿರ್ಭರತೆ: ರಾಮಚಂದ್ರ ರಾವ್
ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ ಹಾಗೂ ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನ ಕಾರ್ಯಾಗಾರ ನಡೆಯಿತು. ತೆಲಂಗಾಣ ರಾಜ್ಯ ಬಿಜೆಪಿ ಅಧ್ಯಕ್ಷ ಎನ್.ರಾಮಚಂದ್ರ ರಾವ್ ಉದ್ಘಾಟಿಸಿದರು.
ಈಶ್ವರನಗರದಲ್ಲಿ ಉಡುಪಿ ಬಿಜೆಪಿಯಿಂದ ಸೇವಾ ಪಾಕ್ಷಿಕ
ಉಡುಪಿ ನಗರಸಭೆ ಆಶ್ರಯದಲ್ಲಿ ಮಣಿಪಾಲದ ಈಶ್ವರ ನಗರ ವಾರ್ಡ್ ಸಮಿತಿ ಹಾಗೂ ಈಶ್ವರ ನಗರ ರೆಸಿಡೆನ್ಸ್ ವೆಲ್ಫೇರ್ ಅಸೋಸಿಯೇಷನ್‌ಗಳ ಸಹಭಾಗಿತ್ವದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸೇವಾ ಪಾಕ್ಷಿಕ ಕರೆಯ ಅಂಗವಾಗಿ ಮತ್ತು ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರೀ ಅವರ ಜನ್ಮ ದಿನಾಚರಣೆಯ ಪೂರ್ವಭಾವಿಯಾಗಿ ಈಶ್ವರ ನಗರ ವಾರ್ಡಿನಾದ್ಯಂತ ಸ್ವಚ್ಛತಾ ಅಭಿಯಾನವನ್ನು ಆಯೋಜಿಸಲಾಯಿತು.
ಉಪವಾಸ ಉತ್ತಮ ಮುಂಜಾಗ್ರತಾ ಚಿಕಿತ್ಸಾ ವಿಧಾನ
ಕಾಯಿಲೆಗಳ ವಿಷಯದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯೇ ಕೈ ಚೆಲ್ಲಿ ಕುಳಿತಿದೆ. ಸಂಸ್ಥೆಯ ೨೦೨೩ರ ಸಮೀಕ್ಷಾ ವರದಿಯಲ್ಲಿ ೧೦,೦೦೦ ಕಾಯಿಲೆಗಳು ಮನುಷ್ಯನನ್ನು ಬಾಧಿಸುತ್ತಿವೆ. ಇವುಗಳಲ್ಲಿ ಶೇ.5ರಷ್ಟು ಕಾಯಿಲೆಗಳಿಗೆ ಮಾತ್ರ ಔಷಧಿ ಲಭ್ಯವಿದೆ. ಉಳಿದ ಕಾಯಿಲೆಗಳಿಗೆ ಔಷಧಿ ಇಲ್ಲ ಎಂದು ಸಾರಿದೆ.
ನಗರ ಸ್ವಾಸ್ಥ್ಯ ಕಾಪಾಡುವ ಪೌರಕಾರ್ಮಿಕರ ಪಾತ್ರ ದೊಡ್ಡದು
ಮನೆಯಿಲ್ಲದ ಪೌರ ಕಾರ್ಮಿಕರಿಗೆ ಶೀಘ್ರದಲ್ಲಿ ವಸತಿ ಯೋಜನೆ ಅಡಿ ಮನೆಗಳ ಹಕ್ಕು ಪತ್ರ ವಿತರಿಸಲಾಗುವುದು. ಅವರ ಮಕ್ಕಳಿಗೆ ವಸತಿ ಶಾಲೆಗೆ ನೇರವಾಗಿ ಪ್ರವೇಶ ಕೊಡಿಸಲಾಗುವುದು.
ಸಮಸಮಾಜಕ್ಕೆ ಯುವಜನತೆ ಪಣತೊಡಲಿ: ನಟ ಚೇತನ್
ರಾಷ್ಟ್ರಕವಿ ಕುವೆಂಪುರವರ ಸರ್ವರಿಗೂ ಸಮಬಾಳು, ಸಮಪಾಲು ಪರಿಕಲ್ಪನೆಯ ಸಮಾನತೆ ಮತ್ತು ನ್ಯಾಯದೊಂದಿಗೆ ಸಮಸಮಾಜದ ನಿರ್ಮಾಣಕ್ಕೆ ಯುವ ಜನತೆ ಪಣತೊಡಬೇಕು.
ವೈದ್ಯಕೀಯ ವ್ಯವಸ್ಥೆ ಸನ್ನದ್ಧ ಸ್ಥಿತಿಯಲ್ಲಿರಲಿ: ಜಿಲ್ಲಾಧಿಕಾರಿ
ಜಿಲ್ಲೆಯಲ್ಲಿ ಯಾವುದೇ ರೀತಿಯ ವಿಪತ್ತುಗಳು ಸಂಭವಿಸಿದ ಸಂದರ್ಭದಲ್ಲಿ ಸಂತ್ರಸ್ತರ ರಕ್ಷಣೆಗಾಗಿ ವೈದ್ಯಕೀಯ ಸೇವೆ, ಔಷಧಗಳು, ವೈದ್ಯಕೀಯ ಉಪಕರಣಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ತಕ್ಷಣದಲ್ಲಿ ಲಭ್ಯವಿರುವಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ವ್ಯವಸ್ಥೆ ಮಾಡಿಕೊಳ್ಳಬೇಕು.
ಸಮೀಕ್ಷೆ ಉತ್ತಮ ರೀತಿಯಲ್ಲಿ ನಡೆಯುತ್ತಿದೆ: ಸಹಾಯಕ ಆಯುಕ್ತೆ ಕಾವ್ಯಾರಾಣಿ
ರಾಜ್ಯ ಹಿಂದುಳಿದ ವರ್ಗದ ಆಯೋಗದಿಂದ ನಡೆಸುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ತಂತ್ರಾಂಶದಲ್ಲಿರುವ ಕೆಲ ತಾಂತ್ರಿಕ ಸಮಸ್ಯೆಗಳೂ ಬಗೆಹರಿದಿವೆ.
ಸ್ವಾವಲಂಬಿ ಭಾರತಕ್ಕೆ ಸ್ವದೇಶಿ ವಸ್ತು ಬಳಸಿ; ವಿಶ್ವೇಶ್ವರ ಹೆಗಡೆ ಕಾಗೇರಿ
ಭಾರತ ಸ್ವಾವಲಂಬಿ, ಸ್ವಾಭಿಮಾನ ದೇಶವಾಗಿ ಬೆಳೆಯಬೇಕಾದರೆ ಸ್ವದೇಶಿ ವಸ್ತುಗಳನ್ನು ಕಡ್ಡಾಯವಾಗಿ ಬಳಸಬೇಕು.
ಮರಿಯಮ್ಮನಹಳ್ಳಿ ಪುರಸಭೆಯಾಗಿ ಮೇಲ್ದರ್ಜೆಗೇರಿಸಲು ಒತ್ತಾಯ
ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಪೌರಾಡಳಿತ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಪಪಂ ಅಧ್ಯಕ್ಷ ಆದಿಮನಿ ಹುಸೇನ್ ಬಾಷಾ ಅಧ್ಯಕ್ಷತೆಯಲ್ಲಿ‌ ಗುರುವಾರ ನಡೆದ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ‌ ಸದಸ್ಯರ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.
ರೈತರ ಉತ್ಪನ್ನ ತೂಕದಲ್ಲಿ ಕ್ವಿಂಟಲ್‌ಗೆ 5 ಕೆಜಿ ಕಡಿತ: ರೈತರ ಆರೋಪ
ಹೂವಿನಹಡಗಲಿ ತಾಲೂಕಿನ ಪಟ್ಟಣ ಸೇರಿದಂತೆ ಇತರ ಕಡೆಗಳಲ್ಲಿ ರೈತರ ಉತ್ಪನ್ನಗಳನ್ನು ಖರೀದಿಸುವ ವರ್ತಕರು ಕ್ವಿಂಟಲ್‌ಗೆ 3 ರಿಂದ 5 ಕೆಜಿ ವರೆಗೂ ಕಡಿತ ಮಾಡುತ್ತಿದ್ದಾರೆ. ಈ ಕೂಡಲೇ ಎಪಿಎಂಸಿ ಕಾಯ್ದೆ ಪ್ರಕಾರ ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯಿಸಿದೆ.
  • < previous
  • 1
  • ...
  • 964
  • 965
  • 966
  • 967
  • 968
  • 969
  • 970
  • 971
  • 972
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved