ನವಲಗುಂದದಲ್ಲಿ ಯೂರಿಯಾ ಗೊಬ್ಬರಕ್ಕಾಗಿ ಪರದಾಟ!ತಾಲೂಕಿನಾದ್ಯಂತ ಯೂರಿಯಾ ಗೊಬ್ಬರಕ್ಕಾಗಿ ಸಾವಿರಾರು ರೈತರು ಪರದಾಡುತ್ತಿದ್ದಾರೆ. ಆದರೆ, ಅವರಿಗೆ ಸಕಾಲಕ್ಕೆ ರಸಗೊಬ್ಬರ ದೊರೆಯುತ್ತಿಲ್ಲ. ಕಾಳಸಂತೆಯಲ್ಲಿ ಬೆರಳೆಣಿಕೆಯ ರೈತರಿಗೆ ದುಬಾರಿ ಬೆಲೆಯಲ್ಲಿ ಯೂರಿಯಾ ಮಾರಾಟ ಮಾಡಲಾಗುತ್ತಿದೆ ಎನ್ನುವ ಆಪಾದನೆ ಎಲ್ಲೆಡೆ ಕೇಳಿ ಬಂದಿದೆ.