ರಜೆಯಲ್ಲಿ ವಿಶೇಷ ತರಗತಿ ನಡೆಸುತ್ತಿದ್ದ ಶಾಲೆಗಳಿಗೆ ಮುತ್ತಿಗೆರಾಜ್ಯ ಸರ್ಕಾರ ರಾಜ್ಯದಲ್ಲಿನ ಎಲ್ಲ ಶಾಲೆ, ಕಾಲೇಜುಗಳಿಗೆ ಸೆ. 20 ರಿಂದ ಅಕ್ಟೋಬರ್ 7ರ ವರೆಗೆ ರಜೆ ಘೋಷಿಸಿದೆ. ಆದರೆ, ಈ ಕ್ರಿಶ್ಚಿಯನ್ ಶಾಲೆಗಳಲ್ಲಿ ಅಧ್ಯಯನ ಮಾಡುವ ಹಿಂದೂ ವಿದ್ಯಾರ್ಥಿಗಳಿಗೆ ತೊಂದರೆ ನೀಡಲು ವಿಶೇಷ ತರಗತಿ, ಪರೀಕ್ಷೆಗಳನ್ನು ನಡೆಸುತ್ತಿವೆ. ಇದು ಹಿಂದೂಗಳ ಧಾರ್ಮಿಕ ಭಾವನೆ ಹತ್ತಿಕ್ಕುವ ಪ್ರಯತ್ನವಾಗಿದೆ.