• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹರ್ಷಿ ವಾಲ್ಮೀಕಿ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ
ವಾಲ್ಮೀಕಿ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವು ಅ.7 ರಂದು ಬೆಳಗ್ಗೆ 10.30 ಗಂಟೆಗೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ನಡೆಯಲಿದೆ
ಸಮೀಕ್ಷೆಗೆ ಆಕ್ಷೇಪ, ಪತ್ರ ನೀಡಿ ಮಾಹಿತಿ ನಿರಾಕರಣೆ
ಸಮೀಕ್ಷೆಯಲ್ಲಿ ಮಾನವಹಕ್ಕುಗಳಿಗೆ ಧಕ್ಕೆಯಾಗುತ್ತಿದೆ ಮತ್ತು ಸುಪ್ರೀಂ ಕೋರ್ಟ್ ನೀಡಿರುವ ವ್ಯಕ್ತಿ ಸ್ವಾತಂತ್ರ್ಯಕ್ಕೂ ಪೆಟ್ಟುಬಿದ್ದಿದೆ.
ಸಂಸದರ ನಿವಾಸದೆದರು ಪ್ರತಿಭಟನೆ
ಕಳೆದೊಂದುವರೆ ವರ್ಷದ ಹಿಂದೆ ಸೇತುವೆ ನಿರ್ಮಾಣ ಮಾಡಿ ಅದಕ್ಕೆ ಬೇಕಾಗಿರುವ ರಸ್ತೆ ಮಾಡದೆ ಸೇತುವೆ ಬಂದ್ ಮಾಡಿರುವುದರ ಕುರಿತು ತೀವ್ರ ಆಕ್ರೋಶ
ಧರ್ಮ ಕಾಲಂನಲ್ಲಿ ಲಿಂಗಾಯತ ಧರ್ಮ ಎಂದು ಬರೆಸಿ: ತೋಂಟದ ಶ್ರೀ
ಮಹಾಸಭೆಯವರು ಧರ್ಮದ ಕಾಲಂದಲ್ಲಿ ಹಿಂದೂ ಎಂದು ಬರೆಸಬಾರದು ಎಂದೂ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯು ಈ ವಿಷಯವನ್ನು ಲಿಂಗಾಯತರ ವಿವೇಚನೆಗೆ ಬಿಟ್ಟಿರುವುದನ್ನು ಎಲ್ಲರೂ ಗಮನಿಸಿ 8ನೇ ಧರ್ಮದ ಕಾಲಂದಲ್ಲಿ ಲಿಂಗಾಯತ ಧರ್ಮ ಎಂದೇ ಬರೆಸಬೇಕು.
ಪೌರ ಕಾರ್ಮಿಕರೊಂದಿಗೆ ಸ್ಥಳೀಯರು ಕೈಜೊಡಿಸಿ ಸ್ವಚ್ಛತೆಗೆ ಆದ್ಯತೆ ನೀಡಿ
ಸ್ವಚ್ಛಮೇವ ಜಯತೆ ಎನ್ನುವ ಉಕ್ತಿಯಂತೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೂಂಡರೆ ಪ್ರತಿಯೊಬ್ಬರು ಆರೋಗ್ಯಕರ ಜೀವನ ನಡೆಸಲು ಸಾಧ್ಯ.
ಮುನಿಶ್ರೀ ವಿದಿತಸಾಗರ ಮಹಾರಾಜರ ಸಾನ್ನಿಧ್ಯದಲ್ಲಿ ಚಾತುರ್ಮಾಸ್ಯ
ಹಾವೇರಿ ನಗರದ ಜಿನ ಮಂದಿರದಲ್ಲಿ ಬಹಳ ವರ್ಷಗಳ ನಂತರ ಚರ್ಯಾಶಿರೋಮಣಿ ಮುನಿಶ್ರೀ 108 ವಿದಿತಸಾಗರ ಮಹಾರಾಜರ ಸಾನ್ನಿಧ್ಯದಲ್ಲಿ ಚಾತುರ್ಮಾಸ ಆಚರಣೆ ಆರಂಭವಾಗಿದ್ದು, ವಿವಿಧ ಜಿಲ್ಲೆಗಳಿಂದ ಶಾವಕ ಶ್ರಾವಕಿಯರು ಆಗಮಿಸುತ್ತಿದ್ದಾರೆ.
ಕಾಂಗ್ರೆಸ್ ಆಡಳಿತದಲ್ಲಿ ರಸ್ತೆ ಗುಂಡಿ ಮುಚ್ಚಲು ಹಣವಿಲ್ಲ
ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ರಸ್ತೆಗಳ ಗುಂಡಿಮುಚ್ಚಲು ಹಣವಿಲ್ಲದಾಗಿದ್ದು, ಈ ಸರಕಾರ ತೊಲಗುವವರೆಗೆ ಈ ರಾಜ್ಯದ ಜನ ಸೌಲಭ್ಯ ವಂಚಿತರು ಎಂದು ಬಿಜೆಪಿ ಮುಖಂಡ ಸೋಮಶೇಖರ ಕೋತಂಬರಿ ಕಿಡಿಕಾರಿದರು.
ಅನ್ಯ ಜಾತಿ ಎಸ್ಟಿ ಮೀಸಲಾತಿ ಸೇರ್ಪಡೆಗೆ ಹಾವೇರಿಯಲ್ಲಿ ವಿರೋಧ
ರಾಜ್ಯದ ಅನ್ಯ ಸಮಾಜವನ್ನು ಎಸ್ಟಿ ಮೀಸಲಾತಿಗೆ ಸೇರ್ಪಡೆ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ವಾಲ್ಮೀಕಿ ನಾಯಕ ಮಹಾ ಸಭಾದ ಜಿಲ್ಲಾ ಘಟಕ ಮತ್ತು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕದಿಂದ ಗುರುವಾರ ಇಲ್ಲಿನ ಜಿಲ್ಲಾಡಳಿತದ ಬಳಿ ಪ್ರತಿಭಟನೆ ಮಾಡಿ, ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.
ಉಪನ್ಯಾಸಕರ ಒದಗಿಸಲು ಆಗ್ರಹಿಸಿ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ
ಉಪನ್ಯಾಸಕರಿಲ್ಲದೆ 2 ತಿಂಗಳು ಕಳೆದಿದೆ, ಒಂದು ತಿಂಗಳಲ್ಲಿ ಪರೀಕ್ಷೆ ಇದೆ. ತರಗತಿಗಳಿಲ್ಲ, ಪರೀಕ್ಷೆ ಬರೆಯುವುದು ಹೇಗೆ, ಉಪನ್ಯಾಸಕರನ್ನು ಒದಗಿಸಿ ಎಂದು ಹಾನಗಲ್ಲ ಸಮೀಪದ ಮಲ್ಲಿಗಾರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿದರು.
ನಾಗರಿಕ-ಕೇಂದ್ರಿತ ಸೇವೆಯಲ್ಲಿ ಇ-ಸೇವಾ ಕೇಂದ್ರ ಸ್ಥಾಪನೆ ಮಹತ್ವದ ಹೆಜ್ಜೆ
ಬಳ್ಳಾರಿ ಜಿಲ್ಲೆಯ ಸಂಡೂರು ನ್ಯಾಯಾಲಯ ಮತ್ತು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ನ್ಯಾಯಾಲಯಗಳ ಇ-ಸೇವಾ ಕೇಂದ್ರ, ಹೆಲ್ಪ್-ಡೆಸ್ಕ್, ವಿಸಿ ಕ್ಯಾಬಿನ್‌ಗಳನ್ನು ವರ್ಚುವಲ್ ಮೂಲಕ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಜಿ. ಶಾಂತಿ ಅವರು ಉದ್ಫಾಟಿಸಿದರು.
  • < previous
  • 1
  • ...
  • 968
  • 969
  • 970
  • 971
  • 972
  • 973
  • 974
  • 975
  • 976
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved