• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೂಳೆಕೆರೆಯಲ್ಲಿ ವಿಷಪೂರಿತ ನೀರು ಸೇವಿಸಿ 6 ಲಕ್ಷಕ್ಕೂ ಹೆಚ್ಚು ಮೀನುಗಳು ಮೃತ
ಸುಮಾರು 15 ಲಕ್ಷ ಮರಿಗಳನ್ನು ಬಿಟ್ಟಿದ್ದು, ಪ್ರಸ್ತುತ ಕಟಾವಿಗೆ ಬಂದಿದ್ದ ಆರು ಲಕ್ಷಕ್ಕೂ ಹೆಚ್ಚು ಮೀನುಗಳು ಮೃತಪಟ್ಟಿವೆ. ಈ ನಷ್ಟವನ್ನು ಜಿಲ್ಲಾಡಳಿತ ಹಾಗೂ ಮೈಷುಗರ್ ಕಾರ್ಖಾನೆ ಭರಿಸಬೇಕು ಎಂದು ಸಂಘದ ಅಧ್ಯಕ್ಷ ತೊರೆಬೊಮ್ಮನಹಳ್ಳಿ ಚಿಕ್ಕಯ್ಯ ಮನವಿ ಮಾಡಿದರು.
ಉಚಿತ ಮಂಡಿನೋವಿನ ಚಿಕಿತ್ಸಾ ಶಿಬಿರ
ಬೆಂಗಳೂರಿನ ಕಾವೇರಿ ಆಸ್ಪತ್ರೆಯ ವೈದ್ಯ ಜಗದೀಶ್ ಮಾತನಾಡಿ, ಇಂದು ಬದಲಾದ ಜೀವನ ವಿಧಾನ ಹಾಗೂ ಕ್ಯಾಲ್ಸಿಯಂ ಕೊರತೆಯಿಂದ ಬಾಲಕರಿಂದ ಹಿಡಿದು ವೃದ್ದರವರಗೆ ಕೀಲ ಸಮಸ್ಯೆಗಳು ಭಯಾನಕವಾಗಿ ಕಾಡುತ್ತಿದೆ. ಆರಂಭದಲ್ಲೆ ಇವುಗಳಿಗೆ ಚಿಕಿತ್ಸೆ ಪಡೆದರೆ ಶಸ್ತ್ರಚಿಕಿತ್ಸೆಯಿಂದ ತಪ್ಪಿಸಿಕೊಳ್ಳಬಹುದಾಗಿದೆ. ಇಂದು ವೈದ್ಯಕೀಯ ರಂಗ ಸಾಕಷ್ಟು ಆಧುನೀಕತೆಗೆ ತೆರೆದುಕೊಂಡಿದ್ದು ರೋಬೋಟ್ ಮೂಲಕ ಕೀಲು ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಬಹುದಾಗಿದೆ. ಆದ್ದರಿಂದ ಸಮಸ್ಯೆಯಿಂದ ಬಳಲುತ್ತಿರುವ ಸಾರ್ವಜನಿಕರು ಶಿಬಿರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಮಹಿಳೆಯರು ನಲ್ ಜಲ್ ಯೋಜನೆ ಸದುಪಯೋಗಪಡಿಸಿಕೊಳ್ಳಿ; ಶಾಸಕ ಕೆ.ಎಂ.ಉದಯ್ ಸಲಹೆ
ನಲ್ ಜಲ್ ಯೋಜನೆಯಡಿ ತರಬೇತಿ ಪಡೆದ ಮಹಿಳೆಯರು ಅಧಿಕಾರಿಗಳ ಬಳಿ ಮಾರ್ಗದರ್ಶನ ಪಡೆದು ಸ್ವತಂತ್ರ್ಯವಾಗಿ ಸ್ವತಃ ನೀವೇ ಪ್ಲಂಬಿಂಗ್, ಎಲೆಕ್ಟ್ರಿಷಿಯನ್, ಮೇಸನ್ (ಮನೆ ಕಟ್ಟುವ ಕೆಲಸ) ನಿರ್ವಹಿಸಿ ಆರ್ಥಿಕ ಅಭಿವೃದ್ಧಿ ಕಾಣಬಹುದು. ಇಡೀ ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ನಲ್ ಜಲ್ ಯೋಜನೆಯಡಿ ತರಬೇತಿ ಯಶಸ್ವಿಯಾಗಿ ನೀಡಲಾಗಿದೆ .
ಶ್ರೀರಂಗಪಟ್ಟಣ ದಸರಾ; ಅದ್ಧೂರಿ ಜಂಬೂ ಸವಾರಿ ಮೆರವಣಿಗೆ
ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಶಿಕ್ಷಣ ಇಲಾಖೆ ರೇಷ್ಮೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಭಾರತೀಯ ಬೌದ್ದ ಮಹಾಸಭಾ ವತಿಯಿಂದ ಸಾಮಾಜಿಕ ಕಾಳಜಿಯುಳ್ಳ ಹತ್ತಕ್ಕೂ ಹೆಚ್ಚು ಸ್ತಬ್ಧ ಚಿತ್ರಗಳ ಮೆರವಣಿಗೆಯಲ್ಲಿ ಸಾಗಿದವು.
ಸಾಮಾನ್ಯ ಸಭೆಯಲ್ಲಿ ಸದಸ್ಯರಿಂದ ಹಲವು ದೂರು
ಮಹಾನಗರ ಪಾಲಿಕೆಯಲ್ಲಿ ಕೆಲಸವೇ ಆಗದೇ ಎಷ್ಟೋ ಕಾಮಗಾರಿಗಳಿಗೆ ಬಿಲ್ ಪಾವತಿ ಮಾಡಿರುವ ಬಗ್ಗೆ ಕ್ರಮಕ್ಕೆ ಸದಸ್ಯರು ಆಗ್ರಹಿಸಿದರು. ಎಲ್ಲಾ ವಾರ್ಡ್‌ಗಳಿಗೆ ಸಮಾನ ಅನುದಾನ ಹಂಚಿಕೆ ಆಗಬೇಕು ಎಂದು ಪಾಲಿಕೆ ಮೇಯರ್ ಗಿರೀಶ್ ಚನ್ನವೀರಪ್ಪ ಹೇಳಿದರಲ್ಲದೇ ಅವರ ಮೊದಲ ಸಭೆಯಲ್ಲಿ ಅನೇಕ ವಿಚಾರಗಳು ಬಿಸಿ ಬಿಸಿ ಚರ್ಚೆಗೆ ಬಂದಿತು. “ಪಾಲಿಕೆಯ ಯಾವುದೇ ಟೆಂಡರ್ ಪ್ರಕ್ರಿಯೆಯನ್ನೂ ಎಲ್ಲ ಸದಸ್ಯರಿಗೂ ಮಾಹಿತಿ ನೀಡಿ, ಅವರ ಸಹಿ ಪಡೆದು ನಂತರವೇ ಪೂರ್ಣಗೊಳಿಸಲಾಗುವುದು. ಕಾಮಗಾರಿ ಲೋಪವಿದ್ದರೆ ಕೇವಲ ಸಭೆಯಲ್ಲಿ ದೂರು ಹೇಳುವುದರಿಂದ ಪ್ರಯೋಜನವಾಗುವುದಿಲ್ಲ. ಲಿಖಿತ ದೂರು ಸಲ್ಲಿಸಿದಲ್ಲಿ ಮಾತ್ರ ಕ್ರಮ ಕೈಗೊಳ್ಳಲು ಸಾಧ್ಯ ಎಂದು ಸ್ಪಷ್ಟಪಡಿಸಿದರು.
ಭೈರಪ್ಪನವರು ಪ್ರಶಸ್ತಿಗಳಿಗೆ ಸಮ್ಮಾನ ತಂದುಕೊಟ್ಟವರು
ಎಸ್.ಎಲ್. ಭೈರಪ್ಪ ಅವರ ನಿಧನದಿಂದ ಸಾರಸ್ವತ ಲೋಕ ಪ್ರಮುಖ ಕೊಂಡಿಯನ್ನು ಕಳೆದುಕೊಂಡಂತಾಗಿದೆ. ತಾಲೂಕಿನ ಸುಪುತ್ರರಾಗಿ ರಾಷ್ಟ್ರಮಟ್ಟದಲ್ಲಿ ಹೆಸರುವಾಸಿಯಾಗಿದ್ದ ಭೈರಪ್ಪನವರ ಹುಟ್ಟೂರು ಸಂತೇಶಿವರ ಗ್ರಾಮಕ್ಕೆ ಕೊನೇ ದಿನಗಳಲ್ಲಿ ಸಾಕಷ್ಟು ಕೆಲಸವನ್ನು ಮಾಡಿದ್ದು ಕೆರೆತುಂಬಿಸುವ ಯೋಜನೆಗೆ ಸಾಕಷ್ಟು ಶ್ರಮವಹಿಸಿದ ಹಿರಿಯಚೇತನ. ಭೈರಪ್ಪನವರು ಪ್ರಶಸ್ತಿಗಳಿಗೆ ಸಮ್ಮಾನ ತಂದುಕೊಟ್ಟವರು, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸರಸ್ವತಿ ಸಮ್ಮಾನ್, ಪದ್ಮಭೂಷಣ, ಪದ್ಮಶ್ರೀ, ನಾಡೋಜ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಸಾಹಿತ್ಯ ಲೋಕದ ಅನರ್ಘ್ಯ ರತ್ನ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಮಾಜಿ ಶಾಸಕ ಎಂ. ಎ. ಗೋಪಾಲಸ್ವಾಮಿ ತೀವ್ರ ಸಂತಾಪ ಸೂಚಿಸಿದ್ದಾರೆ.
ಡಿಜೆಗಾಗಿ ಭಕ್ತರು ಪೊಲೀಸರ ನಡುವೆ ವಾಗ್ವಾದ
ಕುಶಾಲನಗರ ಬಡಾವಣೆಯ ಅಣ್ಣಪ್ಪವೃತ್ತದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶನ ವಿಸರ್ಜನೆ ಕಾರ್ಯಕ್ರಮ ಬುಧವಾರ ಆಯೋಜಿಸಲಾಗಿತ್ತು. ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ಡಿ.ಜೆ ಸದ್ದು,ಪಟಾಕಿಗಳ ಚಿತ್ತಾರದ ನಡುವೆ ಆದ್ಧೂರಿಯಾಗಿ ಮೆರವಣಿಗೆ ನಡೆಸಲಾಗಿತ್ತು. ಆದರೆ, ಸಕಲೇಶ್ವರಸ್ವಾಮಿ ದೇವಸ್ಥಾನ ಸಮೀಪ ಮೆರವಣಿಗೆ ಆಗಮಿಸಿದ ವೇಳೆ ರಾತ್ರಿ 10ಕ್ಕೆ ಪೊಲೀಸರು ಡಿ.ಜೆ ಬಂದ್ ಮಾಡಿಸಿದರು. ಇದರಿಂದ ಸಿಟ್ಟಾದ ಆಯೋಜಕರು 10.30ರವರೆಗೆ ಡಿ.ಜೆ ಬಳಸಲು ಅನುಮತಿ ಪಡೆಯಲಾಗಿದೆ. ಆದರೆ, 10 ಗಂಟೆಗೆ ಡಿ.ಜೆ ಬಂದ್ ಮಾಡಲಾಗಿದೆ ಎಂದು ಆರೋಪಿಸಿ ಮಹಿಳೆಯರು, ಮಕ್ಕಳು ಸೇರಿದಂತೆ ಆಯೋಜಕರು ಪ್ರತಿಭಟನೆ ನಡೆಸಿ, ಡಿ.ಜೆ ಬಳಸಲು ಅನುಮತಿ ನೀಡದ ಹೊರತು ಗಣೇಶಮೂರ್ತಿ ವಿಸರ್ಜಿಸುವುದಿಲ್ಲ ಎಂದು ಪಟ್ಟು ಹಿಡಿದರು.
ಸಿಎಂಗೆ ಟೀಕಿಸುವ ನೈತಿಕತೆ ಬಿವೈವಿಗಿಲ್ಲ : ಭಂಡಾರಿ ಮಾಲತೇಶ್‌
ವಾಮ ಮಾರ್ಗದ ಮೂಲಕ ಶಾಸಕರಾಗಿ ಬಿಜೆಪಿ ರಾಜ್ಯಾದ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಟೀಕಿಸುವ ನೈತಿಕತೆಯನ್ನು ಹೊಂದಿಲ್ಲ, ಕೇವಲ ಹೈಕಮಾಂಡ್ ಮೆಚ್ಚಿಸುವ ಆತುರದಲ್ಲಿ ಮುಖ್ಯಮಂತ್ರಿಗಳ ವಿರುದ್ಧದ ವೈಯುಕ್ತಿಕ ಟೀಕೆಯನ್ನು ಸಹಿಸಲಾಗದು. ಇಂತಹ ಹೇಳಿಕೆ ಬಗ್ಗೆ ಉಗ್ರ ಪ್ರತಿಭಟನೆಯನ್ನು ಎದುರಿಸಬೇಕಾದೀತು ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಭಂಡಾರಿ ಮಾಲತೇಶ್ ಎಚ್ಚರಿಸಿದರು.
ನೂತನ ಕರ್ನಾಟಕ ದಲಿತ ಸಮನ್ವಯ ಸಮಿತಿ ಅಸ್ಥಿತ್ವಕ್ಕೆ: ವಿ.ವಿನೋದ್ ಮಾಹಿತಿ
ಸಮಾನ ಮನಸ್ಕ ಬಹುಜನರನ್ನು ಸೆಳೆದುಕೊಂಡು ಅಲ್ಪಸಂಖ್ಯಾತರು, ಹಿಂದುಳಿದವರು, ದಲಿತರು, ಅಲೆಮಾರಿಗಳು, ಶೋಷಿತರು, ದಮನಿತರನ್ನು ಒಟ್ಟಿಗೆ ಬೆಸೆಯುವಂತೆ ಮಾಡಲು ಹಾಗೂ ಕಳಚಿಹೋದ ಕೊಂಡಿಗಳನ್ನು ಬೆಸೆಯಲು ಮತ್ತು ಅನ್ಯಾಯದ ವಿರುದ್ಧ ಸ್ವಾಭಿಮಾನದಿಂದ ಸೆಟೆದು ನಿಲ್ಲಲು ನೂತನವಾಗಿ ಕರ್ನಾಟಕ ದಲಿತ ಸಮನ್ವಯ ಸಮಿತಿ ಅಸ್ತಿತ್ವಕ್ಕೆ ತರಲಾಗಿದೆ.
ಭೈರಪ್ಪನವರು ಸಾಹಿತಿಯ ಜೊತೆಗೆ ಸಮಾಜಮುಖಿ ಚಿಂತಕ
ಎಸ್.ಎಲ್.ಭೈರಪ್ಪನವರು ಕೇವಲ ಸಾಹಿತಿಯಾಗಿ ಜನರಿಗೆ ಸಾಹಿತ್ಯದ ಸವಿಯನ್ನು ಉಣಿಸಲಿಲ್ಲ. ಅವರು ಸಮಾಜಮುಖಿಯಾಗಿ ಎಲೆಮರೆಕಾಯಿಯಂತೆ ಜನರ ಸೇವೆ ಮಾಡಿ ಜನಮಾನಸದಲ್ಲಿ ಉಳಿಯುವಂತೆ ಇದ್ದರು ಎಂದು ವೈದ್ಯ ಡಾ.ಎ.ನಾಗರಾಜ್ ಹೇಳಿದರು.
  • < previous
  • 1
  • ...
  • 973
  • 974
  • 975
  • 976
  • 977
  • 978
  • 979
  • 980
  • 981
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved